ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.
    ಅಪರಾಧ

    ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.

    vartha chakraBy vartha chakraಮೇ 14, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.13:
    ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
    ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು, ದೇಶ ಬಿಟ್ಟು ಹೋಗಬಾರದು, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದ ನ್ಯಾಯಾಲಯ ಜಾಮೀನು ನೀಡಿದೆ.
    ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, “ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ” ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದರು
    ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ ವಿ ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
    ಎಸ್ ಐ ಟಿ ಪರವಾಗಿ ವಾದ ಮಂಡಿಸಿದ ವಕೀಲರು
    ನ್ಯಾಯಾಲಯ ಆರೋಪಿ ಪ್ರಭಾವಿ ಎಂದು ಅಂಶವನ್ನ ಪರಿಗಣಿಸಬೇಕು. ‌ ಇದು ಕೇವಲ ಮಹಿಳೆಯನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣವಲ್ಲ.‌ ಅಪಹರಣವಾದ ಮಹಿಳೆ ಅತ್ಯಾಚಾರ ಪ್ರಕರಣ ಸಂತ್ರಸ್ತೆಯಾಗಿದ್ದು, ದೂರು ನೀಡದಂತೆ ಮಾಡಿದ ಯತ್ನವಿದು. ಅಲ್ಲದೆ ಇತರೆ ಮಹಿಳೆ ದೂರು ನೀಡಿದರೆ ತಮಗೆ ತೊಡಕಾಗಬಹುದು ಎಂಬ ಅಪಹರಿಸಲಾಗಿತ್ತು. ಸಾಕ್ಷಿಗಳ ಹೇಳಿಕೆ‌ ಇನ್ನೂ ದಾಖಲಿಸಿಕೊಳ್ಳಬೇಕು.‌ ಇತರೆ ಮಹಿಳೆಯರು ದೂರು ಕೊಡಬೇಕಾದರೆ ರೇವಣ್ಣಗೆ ಜಾಮೀನು ನೀಡಕೂಡದು ಎಸ್‌ಐಟಿ ಪರ ವಕೀಲರು ವಾದಿಸಿದರು.
    ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಸಾಕ್ಷಿ ನಾಶಪಡಿಸದಂತೆ ಸೂಚಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಹಾಗೆಯೇ ಎಸ್‌ಐಟಿ ತನಿಖೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಹೇಳಿದೆ.

    Verbattle
    Verbattle
    Verbattle
    #hdrevanna #kumaraswamy #prajwalrevanna #sexcd bail ನ್ಯಾಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಕನ ಕನಸು ಕಾಣುತ್ತಿರುವ ಬಿಜೆಪಿ.
    Next Article ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುವುದಿಲ್ಲ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.