ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    ಅಪರಾಧ

    ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?

    vartha chakraBy vartha chakraಡಿಸೆಂಬರ್ 13, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಡಿ.13-ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಬಂಧಿತನಾಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
    ಮಗನಿಗಾಗಿ ಜೈಲಿಗೆ ತಂದಿದ್ದ ಬಟ್ಟೆ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿ ಪುತ್ರನ ದುಶ್ಚಟಕ್ಕೆ ಅಮಾಯಕ ತಂದೆ ಜೈಲು ಪಾಲಾಗಿದ್ದಾರೆ.
    ರೌಡಿಶೀಟರ್ ಮಧುಸೂಧನ ಎಂಬಾತನ ತಂದೆ ಗಾಂಜಾ ತಂದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ಮಧುಸೂಧನ್‌, ತನ್ನ ತಂದೆಗೆ ಸ್ನೇಹಿತ ನೀಡುವ ಬಟ್ಟೆ ಬ್ಯಾಗ್‌ಅನ್ನು ತರುವಂತೆ ತಂದೆಗೆ ತಿಳಿಸಿದ್ದ.
    ಮಧುಸೂದನ್ ಸೂಚನೆಯಂತೆ ಆತನ ತಂದೆ ಶಿವಣ್ಣ ಜೈಲಿಗೆ ಬಟ್ಟೆ ಬ್ಯಾಗ್‌ಅನ್ನು ತಂದಿದ್ದು, ಜೈಲು ಸಿಬ್ಬಂದಿ ಬ್ಯಾಗ್ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದ್ದು. ತಕ್ಷಣ ಜೈಲು ಸಿಬ್ಬಂದಿ ಶಿವಣ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
    ಈ ವೇಳೆ ಶಿವಣ್ಣ ಮಗನ ಸೂಚನೆಯಂತೆ ಬ್ಯಾಗ್ ತಂದೆ ಎಂದು ಹೇಳಿದ್ದಾರೆ. ಗಾಂಜಾ ಇದ್ದ ಬಗ್ಗೆ ತನಗೆ ಯಾವುದೇ ಮಾಹಿತಿ ಇದ್ದಿರಲಿಲ್ಲ ಎಂದು ಶಿವಣ್ಣ ಹೇಳಿದ್ದಾರೆ. ಇನ್ನೊಂದೆಡೆ ತಾನೇ ಬ್ಯಾಗ್ ತರಿಸಿದ್ದಾಗಿ ಮಧುಸೂದನ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
    ಸಹ ಕೈದಿ ಸಂಜು ಸೂಚನೆಯಂತೆ ಮಧುಸೂಧನ್‌ ಬ್ಯಾಗ್‌ ತರಿಸಿದ್ದಾನೆ. ಈಗ ಎನ್ ಡಿ ಪಿಎಸ್ ಕಾಯ್ದೆಯಡಿ ಶಿವಣ್ಣ ಬಂಧನವಾಗಿದ್ದು, ಬ್ಯಾಗ್ ಕೊಟ್ಟ ಮಧುಸೂಧನನ ಸ್ನೇಹಿತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೌನ್ಸೆಲಿಂಗ್ ಮೂಲಕ ಸಬ್ ರಿಜಿಸ್ಟರ್ ಗಳ ವರ್ಗಾವಣೆ.
    Next Article ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    3 ಪ್ರತಿಕ್ರಿಯೆಗಳು

    1. Anatolydop on ಮಾರ್ಚ್ 20, 2026 5:46 ಫೂರ್ವಾಹ್ನ

      Дом из клееного бруса или каркасник — что лучше для СПб

      Reply
    2. Akwqqa on ಮಾರ್ಚ್ 21, 2026 4:29 ಅಪರಾಹ್ನ

      Mostbet: qualidade premium, bГґnus gigante e emoГ§ГЈo 24 horas – https://mostbetpt.pro/como-se-registrar/ , Descubra o Mostbet: bГґnus de 200% + 250 rodadas grГЎtis para novos jogadores .

      Reply
    3. Yxmjmn on ಮಾರ್ಚ್ 24, 2026 11:24 ಅಪರಾಹ್ನ

      Spin like the casino personally insulted your wallet – https://clobetasolbuy.com , The screen already knows you’re about to break it .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sarahcor ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • WilliamSkity ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.