ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
    Trending

    ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.

    vartha chakraBy vartha chakraಅಕ್ಟೋಬರ್ 3, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.3-
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ‌ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ.
    ಸುಡು ಬಿಸಿಲ ನಾಡಿನ ಈ ಜೈಲಿನ ವಾತಾವರಣ ಸರಿಹೊಂದದೇ ದರ್ಶನ್ ನಿರಂತರವಾಗಿ ಸೊರಗುತ್ತಾ ಸಾಕಷ್ಟು ನೋವು ಅನುಭವಿಸಿದ್ದಾರೆ. ಜೈಲಿನ ನಿಯಮಗಳ ಕಾರಣದಿಂದಾಗಿ ಇದೀಗ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
    ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ.
    ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ.
    ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸುವುದಕ್ಕೆ ಸಿದ್ದರಿಲ್ಲ. ‘ನಾನು ಬೆಂಗಳೂರಿಗೆ ಹೋದ ಬಳಿಕ ಸ್ಕ್ಯಾನ್ ಮಾಡಿಸಿಕೊಳ್ಳುವೆ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು’ ಎಂದು ದರ್ಶನ್ ಕೋರಿಕೊಂಡಿದ್ದಾರೆ.
    ಜಾಮೀನು:
    ದರ್ಶನ್ ಅವರು  ಸಲ್ಲಿಸಿರುವ ಜಾಮೀನು ನಾಳೆ ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಗಲಿದೆ ಎನ್ನುವ ಭರವಸೆಯಲ್ಲಿದ್ದಾರೆ. ಈ ವಿಚಾರದಲ್ಲಿ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂದು ಕಾದು ನೋಡಬೇಕಿದೆ.
    ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಎರಡು ಬಾರಿ ಮುಂದಕ್ಕೆ ಹೋಗಿದೆ. ದರ್ಶನ್ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯ ಕೇಳುತ್ತಿದ್ದಾರೆ. ಈ ಕಾರಣದಿಂದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ.
    ಇತ್ತೀಚೆಗೆ ‘ಡೆವಿಲ್’ ಸಿನಿಮಾ ನಿರ್ಮಾಪಕರು ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಸಿನಿಮಾಗೆ ಸಂಬಂಧಿಸಿದ ಕೆಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ದರ್ಶನ್ ಜೈಲಿನಲ್ಲಿ ಇರುವುದರಿಂದ ಸಿನಿಮಾದ ಕೆಲಸ ನಡೆಯುತ್ತಿಲ್ಲ.

    Verbattle
    Verbattle
    Verbattle
    ಆರೋಗ್ಯ ಕೊಲೆ ಚಿತ್ರದುರ್ಗ ದರ್ಶನ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    Next Article ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. ultimateshop on ಮಾರ್ಚ್ 18, 2026 3:08 ಅಪರಾಹ್ನ

      It’s actually a nice and helpful piece of information. I’m satisfied that you simply shared this useful information with us.
      Please stay us up to date like this. Thank you for sharing.

      my web-site :: ultimateshop

      Reply
    2. Gnhraw on ಮಾರ್ಚ್ 22, 2026 1:04 ಫೂರ್ವಾಹ್ನ

      Mostbet – o cassino que entende o que o jogador brasileiro quer – https://mostbetpt.pro/ , Mostbet – qualidade premium e bГґnus que realmente fazem diferenГ§a .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurNag ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Chcvac ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Hectorkix ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.