Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    Trending

    ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.

    vartha chakraBy vartha chakraಮೇ 10, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು, ಮೇ.10
    ಮಹಿಳೆಯ ಅಪಹರಣ  ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿ ಮೌನಕ್ಕೆ ಶರಣಾಗಿದ್ದಾರೆ.
    ಜೈಲಿನಲ್ಲಿರುವ ಅವರನ್ನು  ಇನ್ನು ಮೂರು ದಿನ ಆಪ್ತರೂ ಸೇರಿ ಯಾರೂ ಭೇಟಿಯಾಗುವಂತಿಲ್ಲ.
    ಇಂದು ಅಕ್ಷಯ ತೃತೀಯ ಸರ್ಕಾರಿ ರಜೆ, ನಾಳೆ ಎರಡನೇ ಶನಿವಾರ ರಜೆ, ನಾಡಿದು ಭಾನುವಾರ ಹೀಗೆ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆಯಲ್ಲಿ, ಮೂರು ದಿನ ಜೈಲು ಬಂಧಿಗಳ ಭೇಟಿಗೆ ಅವಕಾಶವಿಲ್ಲ.
    ಈ ಮೊದಲು ರೇವಣ್ಣ ಅವರನ್ನು ಆಪ್ತರು ಬಂದು ಪ್ರತಿದಿನ ಭೇಟಿಯಾಗುತ್ತಿದ್ದರು. ಆದರೆ ಇಂದು ಸೇರಿದಂತೆ ಮೂರು ದಿನ ರೇವಣ್ಣ ಯಾರನ್ನೂ ಭೇಟಿ ಮಾಡಲು ಸಾಧ್ಯವಿಲ್ಲದಾಗಿದೆ.
    ಆಪ್ತರ ಭೇಟಿಯಲ್ಲಿ ರೇವಣ್ಣ ತಮ್ಮ ದುಗುಡ ದುಮ್ಮಾನ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ.
    ಪ್ರತಿ ಶುಕ್ರವಾರ ಜೈಲುವಾಸಿಗಳಿಗೆ ಕೋಳಿ‌ ಮಾಂಸದ ಊಟ ನೀಡಲಾಗುತ್ತಿತ್ತು. ಆದರೆ ಇಂದು ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಮಾಂಸಾಹಾರ ನೀಡಲಾಗುತ್ತಿಲ್ಲ. ಭಾನುವಾರ ಚಿಕನ್ ನೀಡಲಿದ್ದಾರೆ ಎಂದು ಗೊತ್ತಾಗಿದೆ. ಇಂದು ನಿತ್ಯ ಕೈದಿಗಳಿಗೆ ನೀಡಲಾಗುವ ಉಪ್ಪಿಟ್ಟು, ಚಿತ್ರಾನ್ನವನ್ನೇ ಅವರಿಗೂ ನೀಡಲಾಗಿದ್ದು, ಅದನ್ನು ಅವರು ಸೇವಿಸಿಲ್ಲ.
    ಸಾಮಾನ್ಯ ವಿಚಾರಣಾಧೀನ ಕೈದಿಯಂತೆ ದಿನ ಕಳೆಯುತ್ತಿರುವ ರೇವಣ್ಣ ಅವರಿಗೆ ನಿನ್ನೆ ಜಾಮೀನು ಸಿಗದೆ ನಿರಾಸೆಯಾಗಿದೆ. ಜಾಮೀನು ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿರುವ ರೇವಣ್ಣ ಆಪ್ತರ ಭೇಟಿ ವೇಳೆ ಬೇಸರ ಹೊರಹಾಕಿದ್ದಾರೆ. ರಾತ್ರಿ ಊಟ ಕೂಡ ತಡವಾಗಿ ಮಾಡಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ವಿರುದ್ಧ ಮತ್ತೊಂದು ಎಫ್ ಐ ಆರ್.
    Next Article 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    2 ಪ್ರತಿಕ್ರಿಯೆಗಳು

    1. Knqzwt on ಫೆಬ್ರವರಿ 11, 2026 7:57 ಅಪರಾಹ್ನ

      betmgm CA betmgm-play mgm grand betting

      Reply
    2. Everetttup on ಫೆಬ್ರವರಿ 14, 2026 12:06 ಫೂರ್ವಾಹ್ನ

      Дизайнерское лофт-пространство. Барная стойка, высокие стулья, винные бокалы. Устраивайте дегустации. Квартира на сутки для гурманов. Холодильник Wine Cooler. Есть фондюшница. Интерьер в бордовых тонах. Страстно, богато, вкусно. Идеально для пар. kvartirasnasutki.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.bitchute.com/channel/4N4OFGmyejS4 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LeonardReawn ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.