Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲೇ ಕೊಲೆಯಾದ ಪಾತಕಿ.
    Trending

    ಜೈಲಿನಲ್ಲೇ ಕೊಲೆಯಾದ ಪಾತಕಿ.

    vartha chakraBy vartha chakraಜೂನ್ 3, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಲ್ಹಾಪುರ,ಜೂ.3-ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭನ್ವರ್ ಲಾಲ್ ಗುಪ್ತಾನನ್ನು ಸಹ ಕೈದಿಗಳೇ ಬರ್ಬರವಾಗಿ ಕೊಲೆ ಮಾಡಿದ್ದಾರೆ.
    ಕೊಲ್ಹಾಪುರದಲ್ಲಿರುವ ಕಲಾಂಬಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೊಹಮ್ಮದ್‌ ಅಲಿ ಖಾನ್‌ (59)ನನ್ನು ಐವರು ಕೈದಿಗಳು ಕೊಲೆಮಾಡಿದ್ದು,ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
    ಜೈಲಿನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಾಗ್ವಾದ ನಡೆದು ಇತರ ಕೈದಿಗಳು ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದಾರೆ.
    ಮೊಹಮ್ಮದ್‌ ಅಲಿ ಖಾನ್‌ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಸ್ಫೋಟಕ್ಕೆ ಮೊದಲು ಭಯೋತ್ಪಾದಕರಿಗೆ ಆರ್ಡಿಎಕ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಿದ ಆರೋಪ ಮೊಹಮ್ಮದ್ ಮೇಲಿದೆ. ಸದ್ಯ ಕೊಲ್ಹಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
    ಕಲಂಬಾದ ಕೇಂದ್ರ ಕಾರಾಗೃಹದಲ್ಲಿದ್ದ ಮೊಹಮ್ಮದ್ ಅಲಿ ಖಾನ್ ಅವರನ್ನು ಭಾನುವಾರ ಬೆಳಿಗ್ಗೆ ಕೆಲವು ಕೈದಿಗಳು ಚರಂಡಿ ಮುಚ್ಚಳದಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಿ ನೀರಿನ ಟ್ಯಾಂಕ್ ಬಳಿ ಸ್ನಾನ ಮಾಡಲು ಹೋದಾಗ, 5 ಕೈದಿಗಳು ಒಟ್ಟಾಗಿ ಒಳಚರಂಡಿಗೆ ತಳ್ಳಿ ಹಲ್ಲೆ ನಡೆಸಿದ್ದರು. ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್‌ನಿಂದ ಖಾನ್‌ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್‌ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಪಿಳ್ಳ್ಯ ಸುರೇಶ್ ಪಾಟೀಲ್, ಸಂದೀಪ್ ಶಂಕರ್, ದೀಪಕ್ ಖೋಟ್, ರಿತುರಾಜ್ ವಿನಾಯಕ್ ಮತ್ತು ಸೌರಭ್ ವಿಕಾಸ್ ಕೊಲೆಗೈದಿದ್ದಾರೆ.
    ದಾಳಿಕೋರರನ್ನು ಪ್ರತೀಕ್ ಅಲಿಯಾಸ್ ಪಿಲ್ಯ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ಋತುರಾಜ್ ವಿನಾಯಕ್ ಇನಾಮದಾರ್ ಮತ್ತು ಸೌರಭ್ ವಿಕಾಸ್ ಎಂದು ಗುರುತಿಸಲಾಗಿದೆ. ಕೊಲ್ಲಾಪುರ ಪೊಲೀಸರು ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
    1993 ರ ಮಾರ್ಚ್ 12 ರಂದು‌‌ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಮಂದಿ ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

    crime Karnataka News ಅಪಘಾತ ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದು ಯಾರಿಗೆ.?
    Next Article ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    22 ಪ್ರತಿಕ್ರಿಯೆಗಳು

    1. dx1ew on ಜೂನ್ 5, 2025 5:55 ಅಪರಾಹ್ನ

      where buy generic clomid no prescription where to get clomid no prescription can i get clomiphene without insurance can you get generic clomiphene without insurance clomid nz prescription can you get clomiphene without rx order clomid without rx

      Reply
    2. cialis buy india on ಜೂನ್ 10, 2025 4:54 ಫೂರ್ವಾಹ್ನ

      More content pieces like this would insinuate the web better.

      Reply
    3. antibiotic flagyl on ಜೂನ್ 11, 2025 11:18 ಅಪರಾಹ್ನ

      Facts blog you procure here.. It’s severely to espy high calibre script like yours these days. I truly recognize individuals like you! Take vigilance!!

      Reply
    4. ef9pi on ಜೂನ್ 22, 2025 7:54 ಫೂರ್ವಾಹ್ನ

      amoxil generic – diovan 160mg canada buy combivent 100mcg pills

      Reply
    5. h4737 on ಜೂನ್ 24, 2025 10:53 ಫೂರ್ವಾಹ್ನ

      cost azithromycin 500mg – buy zithromax for sale nebivolol ca

      Reply
    6. jdx5y on ಜೂನ್ 26, 2025 5:40 ಫೂರ್ವಾಹ್ನ

      cheap amoxiclav – atbioinfo ampicillin us

      Reply
    7. 334o8 on ಜೂನ್ 27, 2025 9:16 ಅಪರಾಹ್ನ

      esomeprazole 20mg canada – https://anexamate.com/ esomeprazole 20mg pills

      Reply
    8. azo2e on ಜೂನ್ 29, 2025 6:45 ಫೂರ್ವಾಹ್ನ

      purchase medex online – https://coumamide.com/ hyzaar online buy

      Reply
    9. tgoe8 on ಜುಲೈ 4, 2025 3:47 ಫೂರ್ವಾಹ್ನ

      blue pill for ed – site can i buy ed pills over the counter

      Reply
    10. 12hra on ಜುಲೈ 10, 2025 2:37 ಫೂರ್ವಾಹ್ನ

      order fluconazole 100mg pills – site oral fluconazole

      Reply
    11. 0d3iu on ಜುಲೈ 11, 2025 3:50 ಅಪರಾಹ್ನ

      cost cenforce – https://cenforcers.com/# purchase cenforce generic

      Reply
    12. mf266 on ಜುಲೈ 13, 2025 1:53 ಫೂರ್ವಾಹ್ನ

      when will teva’s generic tadalafil be available in pharmacies – https://ciltadgn.com/# cialis insurance coverage

      Reply
    13. ezbr2 on ಜುಲೈ 14, 2025 5:26 ಅಪರಾಹ್ನ

      sanofi cialis otc – https://strongtadafl.com/# buy tadalafil online canada

      Reply
    14. Connietaups on ಜುಲೈ 15, 2025 10:40 ಅಪರಾಹ್ನ

      buy ranitidine 150mg sale – buy generic zantac zantac 300mg cheap

      Reply
    15. ChrisAbile on ಜುಲೈ 16, 2025 8:29 ಅಪರಾಹ್ನ

      Hello creators of calm surroundings !
      An air purifier for cat hair with dual filtration is ideal for high-shedding breeds like Maine Coons or Persians. Keep an air purifier for dog smell in rooms where dogs sleep or eat for the greatest odor control. A well-reviewed best air filter for pet hair will also improve your HVAC system’s efficiency.
      The best air purifiers for pets are designed to operate quietly while maintaining high performance. They are ideal for use in homes with pets and young children. air purifier for dog hairLow noise levels make them unobtrusive during daily activities.
      Best Air Purifier for Pets to Remove Allergens and Pet Hair Fast – п»їhttps://www.youtube.com/watch?v=dPE254fvKgQ
      May you enjoy remarkable uplifting moments !

      Reply
    16. wnqc1 on ಜುಲೈ 16, 2025 10:05 ಅಪರಾಹ್ನ

      viagra 50 off coupon – https://strongvpls.com/ cheap herbal viagra pills

      Reply
    17. Connietaups on ಜುಲೈ 18, 2025 4:07 ಅಪರಾಹ್ನ

      The sagacity in this tune is exceptional. efectos secundarios neurontin

      Reply
    18. lestnici na metallokarkase_piei on ಜುಲೈ 20, 2025 2:46 ಫೂರ್ವಾಹ್ನ

      изготовление и установка лестниц изготовление и установка лестниц .

      Reply
    19. Connietaups on ಜುಲೈ 21, 2025 1:06 ಫೂರ್ವಾಹ್ನ

      I’ll certainly bring back to review more. https://ursxdol.com/furosemide-diuretic/

      Reply
    20. 7ma7c on ಜುಲೈ 21, 2025 9:20 ಅಪರಾಹ್ನ

      The vividness in this piece is exceptional. https://prohnrg.com/product/metoprolol-25-mg-tablets/

      Reply
    21. Kypit KvarcVinil_kvEi on ಜುಲೈ 23, 2025 9:55 ಅಪರಾಹ್ನ

      Виниловый покрытия купить в Москве http://www.napolnaya-probka1.ru .

      Reply
    22. 888starz_vdKa on ಜುಲೈ 24, 2025 3:50 ಫೂರ್ವಾಹ್ನ

      mostbet app download mostbet app download .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 53n02 ರಲ್ಲಿ Stunt ಮಾಡಲು ಹೋಗಿ ತಗಲಾಕ್ಕೊಂಡ
    • Leroyevorn ರಲ್ಲಿ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
    • z8ozl ರಲ್ಲಿ ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe