ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜ್ಞಾನೇಂದ್ರ ಖಾತೆ ಬದಲಾವಣೆ..?
    ಸುದ್ದಿ

    ಜ್ಞಾನೇಂದ್ರ ಖಾತೆ ಬದಲಾವಣೆ..?

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸರ್ಕಾರವನ್ನೇ ಮುಜುಗರಕ್ಕೆ ಸಿಲುಕಿಸುವಂತಹ ಹೇಳಿಕೆಗಳನ್ನು ನೀಡಿ ಪದೇ ಪದೇ ಎಡವಟ್ಟು ಮಾಡಿಕೊಳ್ಳುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಖಾತೆ ಬದಲಿಸಬೇಕೆಂಬ ಚರ್ಚೆ ಬಿಜೆಪಿಯಲ್ಲಿ ಆರಂಭವಾಗಿದೆ.
    ಜ್ಞಾನೇಂದ್ರ ಅವರು ಗೃಹ ಸಚಿವರ ಹುದ್ದೆಯ ಸೂಕ್ಷ್ಮತೆ ಮರೆತು ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಆರೋಪ ಅವರು ಸಂಪುಟ ಸೇರಿದ ದಿನದಿಂದಲೂ ಇದೆ. ಇದೇ ಕಾರಣಕ್ಕಾಗಿ ಅವರನ್ನು ಸಂಪುಟದಿಂದ ಕೈಬಿಡಬೇಕು ಅಥವ ಖಾತೆ ಬದಲಿಸಬೇಕು ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ಬಾರಿ ಆಗ್ರಹಿಸಿದ್ದವು.
    ಜಗಜೀವನರಾಂ ನಗರದಲ್ಲಿ ಚಂದ್ರಶೇಖರ್‌ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಮತೀಯ ಸಂಘರ್ಷದ ಬಣ್ಣ ನೀಡುವ ರೀತಿಯಲ್ಲಿ ಗೃಹ ಸಚಿವರೇ ಹೇಳಿಕೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಆರಗ ಖಾತೆ ಬದಲಾವಣೆ ಕುರಿತು ಈಗ ಬಿಜೆಪಿಯಲ್ಲೇ ಚರ್ಚೆ ಜೋರಾಗಿದೆ.
    ಜ್ಞಾನೇಂದ್ರ ಗೃಹ ಸಚಿವರಾದ ಕೆಲವೇ ದಿನಗಳಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ‘ಕತ್ತಲೆ ಸಮಯದಲ್ಲಿ ಸಂತ್ರಸ್ತ ಯುವತಿ ಅಲ್ಲಿಗೇಕೆ ಹೋಗಬೇಕಿತ್ತು? ಈಗ ಕಾಂಗ್ರೆಸ್‌ನವರು ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ತೀವ್ರ ಟೀಕೆ ವ್ಯಕ್ತವಾದ ಬಳಿಕ ಹೇಳಿಕೆ ಹಿಂಪಡೆದು, ಕ್ಷಮೆ ಯಾಚಿಸಿದ್ದರು.
    ಚಿಕ್ಕಮಗಳೂರು ಜಿಲ್ಲೆಯಲ್ಲಿ ದನಗಳವು ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಗೃಹ ಸಚಿವರನ್ನು ಭೇಟಿಮಾಡಿ ದೂರು ನೀಡಿದ್ದರು. ಆ ಸ್ಥಳದಿಂದಲೇ ಪೊಲೀಸ್‌ ಅಧಿಕಾರಿಗೆ ಕರೆಮಾಡಿದ್ದ ಗೃಹ ಸಚಿವರು, ‘ನೀವು ಪೊಲೀಸರು ಲಂಚ ತಿನ್ನುವ ನಾಯಿಗಳು…’ ಎಂದು ಬೈದಿದ್ದರು.
    ಜಗಜೀವನರಾಂ ನಗರದಲ್ಲಿ ಸೋಮವಾರ ತಡರಾತ್ರಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಬಳಿಕ ನಡೆದ ಗಲಾಟೆಯಲ್ಲಿ ಚಂದ್ರಶೇಖರ್‌ ಕೊಲೆಯಾಗಿತ್ತು. ‘ಉರ್ದು ಭಾಷೆಯಲ್ಲಿ ಮಾತನಾಡಿಲ್ಲ ಎಂಬ ಕಾರಣಕ್ಕೆ ಚಂದ್ರಶೇಖರ್‌ ಅವರನ್ನು ಚುಚ್ಚಿ, ಚುಚ್ಚಿ ಕೊಲೆ ಮಾಡಲಾಗಿದೆ’ ಎಂದು ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ನಂತರ ಹೇಳಿಕೆ ವಾಪಸ್‌ ಪಡೆದು, ‘ಬೈಕ್‌ ಡಿಕ್ಕಿ ನಂತರದ ಗಲಾಟೆಯೇ ಕೊಲೆಗೆ ಕಾರಣ’ ಎಂದು ಸಮಜಾಯಿಷಿ ನೀಡಿದ್ದರು.

    Verbattle
    Verbattle
    Verbattle
    #Araga #BJP #Congress #homeminister #janendra Politics
    Share. Facebook Twitter Pinterest LinkedIn Tumblr Email WhatsApp
    Previous Articleಮಠಾಧೀಶರಿಗೆ ಬಂಪರ್…
    Next Article ವಾದ್ರಾ ಸಕ್ರಿಯ ರಾಜಕಾರಣಕ್ಕೆ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • HenrySom ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Tylermem ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.