Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    Trending

    ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.

    vartha chakraBy vartha chakraಸೆಪ್ಟೆಂಬರ್ 3, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಟೈಗರ್ ಅಶೋಕ್ ಕುಮಾರ್.. ಬೆಂಗಳೂರು ವಾಸಿಗಳಿಗೆ ಚಿರಪರಿಚಿತ ಹೆಸರು. ಉದ್ಯಾನ ನಗರಿ ಬೆಂಗಳೂರಿನ ನಿವಾಸಿಗಳಿಗೆ ಆತಂಕ ಮೂಡಿಸಿದ್ದ ಕುಖ್ಯಾತ ಸರಗಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದವರು.
    ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿಯಾಗಿ ಇವರು ಮಾಡಿದ ಹಲವು ಸಾದನೆಗಳು ಇಂದಿಗೂ ಜನರ ಬಾಯಲ್ಲಿ ನಲಿಯುತ್ತಿವೆ.
    ಇಂತಹ ಅಶೋಕ್ ಕುಮಾರ್ ಈಗ ನಿವೃತ್ತಿಯಾಗಿ ವಿಶ್ರಾಂತ ಜೀವನ ಮಾಡುತ್ತಿದ್ದಾರೆ ಅವರಿಗೆ ಇದೀಗ ವಂಚಕರ ಕಾಟ ಶುರುವಾಗಿದೆ.
    ಸೈಬರ್‌ ವಂಚಕರು ನಿವೃತ್ತ ಎಸಿಪಿ ಬಿ.ಬಿ.ಅಶೋಕ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಹಲವರಿಗೆ ಮೆಸೇಜ್ ಮಾಡಿದ್ದಾರೆ.
    ಅಶೋಕ್ ಕುಮಾರ್ ಫೋಟೊ ಬಳಸಿ ನಕಲಿ ಅಕೌಂಟ್ ಓಪನ್ ಮಾಡಿ ಹಣಕ್ಕಾಗಿ ಮೆಸೇಜ್ ಮಾಡಿದ್ದಾರೆ. ಈ ಸಂಬಂಧ ಅವರು  ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
    ಜೊತೆಗೆ ನಕಲಿ ಖಾತೆಯಿಂದ ಯಾರಾದರೂ ಮೆಸೇಜ್ ಮಾಡಿ, ಹಣ ಕೇಳಿದರೆ ಯಾರೂ ಸ್ಪಂದಿಸಬೇಡಿ ಎಂದು ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

    Verbattle
    Verbattle
    Verbattle
    Bangalore Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಏನಾಗುತ್ತಿದೆ ಗೊತ್ತಾ.
    Next Article ಭೂ ಚಕ್ರದ ಸುಳಿಯಲ್ಲಿ ಛಲವಾದಿ ನಾರಾಯಣ ಸ್ವಾಮಿ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • casino cz_hqEl ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Glennhof ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.