ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟ್ವಿಟರ್ ನಲ್ಲಿ‌ ಬದಲಾವಣೆ..
    Trending

    ಟ್ವಿಟರ್ ನಲ್ಲಿ‌ ಬದಲಾವಣೆ..

    vartha chakraBy vartha chakraಮೇ 5, 2022Updated:ಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಗತ್ತಿನ ಅತ್ಯಂತ ಜನಪ್ರಿಯ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಾಗಿರುವ ಟ್ವಿಟರ್‌ ಖರೀದಿಸಿರುವ ಎಲಾನ್‌ ಮಸ್ಕ್‌,ಇದೀಗ ಕಂಪೆನಿಯಲ್ಲಿ ಹಲವಾರು ಬದಲಾವಣೆಗೆ ಮುಂದಾಗಿದ್ದಾರೆ. ಇದರಲ್ಲಿ ಪ್ರಮುಖವಾಗಿ ಭಾರತೀಯ ಮೂಲದ ಮುಖ್ಯಸ್ಥನ ಎತ್ತಂಗಡಿ ಹಾಗು ಬಳಕೆದಾರರಿಗೆ ಶುಲ್ಕ. ಎಲಾನ್ ಮಸ್ಕ್ ಟ್ವಿಟರ್ ನ ಬಹುಪಾಲು ಷೇರು ಖರೀದಿಸುವ ಮೂಲಕ ಅಚ್ಚರಿ ಮೂಡಿಸಿದ ಅವರು ಇದೀಗ ಆ ಕಂಪನಿಯ ಮುಂದಿನ ನಡೆಯ ಬಗ್ಗೆ ಸುಳಿವು ನೀಡಿದ್ದಾರೆ. ಮುಂದೆ ಟ್ವಿಟರ್ ಬಳಕೆ ಉಚಿತವಾಗಿ ಸಿಗುವುದಿಲ್ಲ ಎಂಬರ್ಥದಲ್ಲಿ ಮಸ್ಕ್‌ ಟ್ವೀಟಿಸಿದ್ದಾರೆ.
    ಜೊತೆಗೆ ಅಮೆರಿಕಾ ಮೂಲದ ತಂತ್ರಜ್ಞಾನ ಸಂಸ್ಥೆಯನ್ನು ಮುನ್ನಡೆಸುತ್ತಿದ್ದ ಭಾರತದ ನೆಲದಿಂದ ಆಯ್ಕೆಯಾದ ಪ್ರತಿಭೆ ಪರಾಗ್‌ ಅಗರ್ವಾಲ್‌ ಅವರನ್ನು ಬದಲಾಯಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
    ಇದರ ಜೊತೆಗೆ ಬಳಕೆದಾರರಿಗೆ ಶುಲ್ಕ ಕೂಡಾ ವಿಧಿಸುವ ಸಾಧ್ಯತೆಯಿದೆ. ಎಲಾನ್ ಮಸ್ಕ್ ತಮ್ಮ ಟ್ವೀಟ್ ನಲ್ಲಿ ಸಾಮಾನ್ಯ ಬಳಕೆದಾರರಿಗೆ ಟ್ವಿಟರ್‌ ಎಂದಿನಂತೆ ಉಚಿತವಾಗಿಯೇ ಇರಲಿದೆ ಎಂದಿದ್ದು ವಾಣಿಜ್ಯ ಮತ್ತು ಸರ್ಕಾರದ ಬಳಕೆದಾರರಿಗೆ ಅಲ್ಪ ಮೊತ್ತದ ಶುಲ್ಕ ವಿಧಿಸಬಹುದು ಎಂದಿದ್ದಾರೆ. ಈ ಮೂಲಕ ಟ್ವಿಟರ್‌, ಪಾವತಿಸಿ ಬಳಸಬಹುದಾದ ಸಾಮಾಜಿಕ ಮಾಧ್ಯಮವಾಗಲಿದೆ.

    Verbattle
    Verbattle
    Verbattle
    twitter changes
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ಕನೇ ಸ್ಥಾನಕ್ಕೆ ನೆಗೆದ ಆರ್‌ಸಿಬಿ
    Next Article ಮಾವಿನಹಣ್ಣಿಗೂ ಬಂತು ಬುಕ್ಕಿಂಗ್
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yjcibf ರಲ್ಲಿ ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    • Robertmib ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LeonardGob ರಲ್ಲಿ ಚಿನ್ನದಂಗಡಿಗಳಿಗೆ IT shock!
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.