ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.
    Trending

    ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.

    vartha chakraBy vartha chakraಆಗಷ್ಟ್ 29, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.29:
    ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಾನೂನಿನ ಕುಣಿಕೆಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾರಾಗಿದ್ದಾರೆ.
    ಡಿಕೆ ಶಿವಕುಮಾರ್ ಅವರು ತಮ್ಮ ನಿಗದಿತ ಆದಾಯ ಮೂಲಕ್ಕಿಂತ ಹೆಚ್ಚು ಆದಾಯ ಹೊಂದಿದ್ದಾರೆ ಎಂದು ಆರೋಪಿಸಲಾದ ಪ್ರಕರಣವನ್ನು ಸಿ ಬಿ ಐ ತನಿಖೆಯಿಂದ ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆವಹಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿತ್ತು.
    ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು ಬಚಾವ್ ಮಾಡುವ ದೃಷ್ಟಿಯಿಂದ ಈ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲಾಗಿದೆ ಎಂದು ಆಪಾದಿಸಿದ್ದರು.
    ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಸಂಬಂಧ ಸಿ ಬಿ ಐ ಈಗಾಗಲೇ ತನ್ನ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿದೆ ಇಂತಹ ಸಮಯದಲ್ಲಿ ತನಿಖಾ ಸಂಸ್ಥೆಯಿಂದ ಪ್ರಕರಣವನ್ನು ವಾಪಸ್ ಪಡೆದಿರುವ ಕ್ರಮ ಸರಿಯಲ್ಲ ಎಂದು ಸಿಬಿಐ ಕೂಡ ಮನವಿ ಸಲ್ಲಿಸಿತ್ತು
    ಈ ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರಿದ್ದ ವಿಭಾಗೀಯ ಪೀಠ ವಾದ- ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು.
    ಈ ತೀರ್ಪು ಇದೀಗ ಪ್ರಕಟವಾಗಿದ್ದು ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
    ಈ ಪ್ರಕರಣ ಕರ್ನಾಟಕ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ ಈ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಈ ವಿವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕಾಗಿದೆ ಹೀಗಾಗಿ ಈ ವಿಚಾರಣೆಯನ್ನು ಹೈಕೋರ್ಟ್ ನ ವಿಭಾಗೀಯ ಪೀಠ ನಡೆಸಿ ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ ಈ ಮೂಲಕ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೊಡ್ಡ ರಿಲೀಫ್ ಸಿಕ್ಕಿದೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೈನಿಕನಿಗಾಗಿ ಸಾಮ್ರಾಟ್ ಹೋರಾಟ.
    Next Article ಸಿದ್ದರಾಮಯ್ಯ ಕೇಸ್ ಮುಂದೂಡಿಕೆ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    5 ಪ್ರತಿಕ್ರಿಯೆಗಳು

    1. Pmtryy on ಮಾರ್ಚ್ 16, 2026 10:51 ಅಪರಾಹ್ನ

      Betano Casino – ren spillglede. Motta 100% opptil €500 pluss 100 free spins https://betanogame.org/no/ på ditt første innskudd. Verdens beste underholdning venter.

      Reply
    2. i-tec 833 on ಮಾರ್ಚ್ 17, 2026 2:45 ಅಪರಾಹ್ನ

      Need a multimedia system? equipment for situational centers We integrate multimedia systems for home and business. We install and configure audio and video systems, manage content, and integrate equipment into a single system. Modern solutions for comfortable and efficient use of technology.

      Reply
    3. dizayn doma 421 on ಮಾರ್ಚ್ 20, 2026 7:15 ಫೂರ್ವಾಹ್ನ

      дизайн проект коттедж дизайн проект частного дома цена

      Reply
    4. Mwtjfm on ಮಾರ್ಚ್ 24, 2026 11:02 ಅಪರಾಹ್ನ

      The night is young and the jackpots are calling – http://aranitidine.com/buffalo-slot-machine-aristocrats-legendary-game/ , Where “almost” turns into “holy shit” .

      Reply
    5. Davidpem on ಮಾರ್ಚ್ 26, 2026 8:02 ಫೂರ್ವಾಹ್ನ

      Learn more here: https://job.nordeks.lv/?p=304450

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • drain cleaning Arvada CO ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Whitneyamola ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.