ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿನ್ನರ್ ಪಾಲಿಟಿಕ್ಸ್ ನ ವಿವಾದ
    ರಾಜಕೀಯ

    ಡಿನ್ನರ್ ಪಾಲಿಟಿಕ್ಸ್ ನ ವಿವಾದ

    vartha chakraBy vartha chakraಜನವರಿ 8, 202525 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.8-
    ಪರಿಶಿಷ್ಟ ಜಾತಿ ಮತ್ತು ವರ್ಗದ ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ಡಿನ್ನರ್ ಸಭೆಗೆ ಬ್ರೇಕ್ ಹಾಕಿದ ಹೈಕಮಾಂಡ್ ನಡೆಗೆ ಇದೀಗ ಕಾಂಗ್ರೆಸ್ಸಿನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
    ಗೃಹ ಮಂತ್ರಿ ಪರಮೇಶ್ವರ್ ಲೋಕೋಪಯೋಗಿ ಮಂತ್ರಿ ಸತೀಶ ಜಾರಕಿಹೊಳಿ ಮತ್ತು ಸಹಕಾರ ಮಂತ್ರಿ ರಾಜಣ್ಣ ಹೈಕಮಾಂಡ್ ನಡೆಯ ಬಗ್ಗೆ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ
    ತಮ್ಮ ಸಮುದಾಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲು ಗೃಹಮಂತ್ರಿ ಪರಮೇಶ್ವರ ಅವರು ಶಾಸಕರು ಮತ್ತು ಮಂತ್ರಿಗಳ ಸಭೆ ಆಯೋಜಿಸಿದ್ದರು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಆದರೂ ಈ ಸಭೆ ಯಾಕೆ ರದ್ದಾಯಿತು ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಸಭೆಯಲ್ಲಿ ನಾವು ಮಾತನಾಡಿಕೊಳ್ಳುತ್ತೇವೆ ಊಟ ಮಾಡುತ್ತೇವೆ ಈ ಬಗ್ಗೆ ಡಿ.ಕೆ.ಶಿವಕುಮಾರ್ ಗಾಗಲೀ, ಬೇರೆ ಯಾರಿಗೇ ಆಗಲಿ ಆತಂಕ ಬೇಡ‌ ಎಂದು ಹೇಳಿದರು.
    ಸಭೆ ರದ್ದಾಗಿರುವ ಬಗ್ಗೆ ಬಗ್ಗೆ ಗೃಹ ಮಂತ್ರಿ ಪರಮೇಶ್ವರ್ ಅವರ ಕುರಿತಂತೆ ಮಾತುಕತೆ ನಡೆಸುತ್ತೇನೆ ಅವರಿಂದ ಮಾಹಿತಿ ಪಡೆದ ನಂತರ
    ಮುಂದಿನ ದಿನಗಳಲ್ಲಿ ಸಭೆ ಸೇರುವ ಬಗ್ಗೆ ಹೈಕಮಾಂಡ್ ನಾಯಕರ ಮನವೊಲಿಸಲಾಗುವುದು. ರಾಜಕೀಯದಲ್ಲಿ ಹಿನ್ನಡೆ, ಮುನ್ನಡೆ ಸಹಜ. ಇಲ್ಲಿ ಸೋಲು-ಗೆಲುವು ಎಂಬುದನ್ನು ಪರಿಗಣಿಸಬೇಕಿಲ್ಲ. ಒಮೆ ನಾವು ಗೆಲ್ಲುತ್ತೇವೆ, ಇನ್ನೊಮೆ ಬೇರೆಯವರು ಗೆಲ್ಲುತ್ತಾರೆ. ರಾಜಕೀಯದಲ್ಲಿ ಈ ರೀತಿಯ ಮುಸುಕಿನ ಗುದ್ದಾಟಗಳು ಇದ್ದೇ ಇರುತ್ತವೆ ಎಂದು ಹೇಳಿದರು
    ಮುಂದಿನ ದಿನಗಳಲ್ಲಿ ಗೃಹಸಚಿವರು ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಸಭೆಯ ದಿನಾಂಕ ನಿಗದಿ ಮಾಡಲಿದ್ದಾರೆ. ಸಭೆ ನಡೆಸಬಾರದು ಎಂದು ಯಾರೂ ಹೇಳಿಲ್ಲ. ಹೈಕಮಾಂಡ್ ಗಮನಕ್ಕೆ ಹೋಗಿರುವುದರಿಂದ ಅದರಲ್ಲೂ ಪರ-ವಿರೋಧ ಇರುವುದರಿಂದ ಹೈಕಮಾಂಡ್ ಅನುಮತಿ ಪಡೆದು ಸಭೆ ನಡೆಸಲಾಗುವುದು ಎಂದರು.
    ಸುಮ್ಮನಿರೋಲ್ಲಾ:
    ಗೃಹ ಮಂತ್ರಿ ಪರಮೇಶ್ವರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ ತಾವು ಕರೆದಿದ್ದ ಸಭೆಯನ್ನು ರದ್ದುಗೊಳಿಸಿಲ್ಲ. ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಭೆಯನ್ನು ಯಾರಾದರೂ ವಿರೋಧಿಸಿದರೆ ಅವರಿಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ನಮಗಿದೆ ಎಂದು ಸವಾಲು ಹಾಕಿದರು.
    ಚಿತ್ರದುರ್ಗ ಸಮಾವೇಶದ ಹಿನ್ನೆಲೆಯಲ್ಲಿ ಸಮುದಾಯದ ಬಹಳಷ್ಟು ಬೇಡಿಕೆಗಳು ಈಡೇರಿವೆ. ಅವುಗಳ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ತಡರಾತ್ರಿ ಸಭೆ ನಿಗದಿಯಾಗಿದ್ದರಿಂದಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದನ್ನು ಬೇರೆ ರೀತಿ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಅಲ್ಲ ಎಂದರು.
    ಇದು ಆಂತರಿಕವಾದ ಸಭೆಯಾದ್ದರಿಂದ ಹೈಕಮಾಂಡ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಮಗೆ ಕರೆ ಮಾಡಿ ತಾವು ಸಭೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದರು. ಸಭೆಗೆ ಬರುವಂತೆ ಅವರಿಗೆ ಕರೆ ನೀಡಲಾಯಿತು. ಆದರೆ ಸದ್ಯಕ್ಕೆ ಕಾಲಾವಕಾಶ ಇಲ್ಲ. ಹಾಗಾಗಿ ಸಭೆಯನ್ನು ಮುಂದೂಡಿ ಎಂದು ಸಲಹೆ ನೀಡಿದರು. ನಮ್ಮ ಸಭೆಗೆ ಹೈಕಮಾಂಡ್ ನಾಯಕರು ಭಾಗವಹಿಸುವುದಾದರೆ ಅದು ಇನ್ನೂ ಒಳ್ಳೆಯದು. ಹೀಗಾಗಿ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಸಮಯ ನೋಡಿಕೊಂಡು ಸಭೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು.
    ಸಭೆಯನ್ನು ನಿಲ್ಲಿಸಲು ಬೇರೆಯವರು ಪ್ರಭಾವ ಬೀರಿದ್ದಾರೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದ ಅವರು, ಒಂದು ವೇಳೆ ಗೊತ್ತಿದ್ದರೂ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
    ಸಭೆ ನಡೆಸುವುದು ರಹಸ್ಯವೇನಲ್ಲ. ನಾವು ರಾಜಕಾರಣ ಮಾಡಬೇಕು ಎಂದಾದರೆ ಬಹಿರಂಗವಾಗಿಯೇ ಮಾಡುತ್ತೇವೆ. ನಾಲ್ಕು ಗೋಡೆ ಮಧ್ಯೆ ರಹಸ್ಯ ಸಭೆ ನಡೆಸುವ ಅಗತ್ಯ ನಮಗಿಲ್ಲ. ದಲಿತ ಸಮುದಾಯದಲ್ಲಿ ಅನೇಕ ಸಮಸ್ಯೆಗಳಿವೆ. ಇದರ ಬಗ್ಗೆ ಚರ್ಚೆ ಮಾಡುವುದು ತಪ್ಪೇನೂ ಅಲ್ಲ ಎಂದು ತಿಳಿಸಿದರು.
    ಕೆ.ಎನ್.ರಾಜಣ್ಣ ಕಿಡಿ:
    ಗೃಹ ಮಂತ್ರಿ ಪರಮೇಶ್ವರ್ ಕರೆದಿದ್ದ ಔತಣಕೂಟ ರದ್ದುಗೊಂಡ ಕುರಿತು ಪ್ರತಿಕ್ರಿಯೆ ನೀಡಿರುವ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಮುಖ್ಯಮಂತ್ರಿ ಮತ್ತು ಸಚಿವರ ಡಿನ್ನರ್ ಸಭೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬೇಜಾರಾಗಿ, ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್ ಬೇಜಾರಾಗಲು ಯಾರಾದರು ಅವರ ಆಸ್ತಿ ಬರೆಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.
    ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದವರಿಗೆ ಹಾಸ್ಟೆಲ್ ಪ್ರವೇಶ ನೀಡುತ್ತಿಲ್ಲ. ಇಂತಹ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಸಭೆ ಮಾಡಬೇಡಿ ಎಂದರೆ ಇವರು ಪರಿಶಿಷ್ಟ ಸಮುದಾಯದ ವಿರೋಧಿಗಳೇ? ಇದು ಬಹಳ ದಿನ ನಡೆಯುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದ ಸಭೆಗೆ ರಾಜಕೀಯ ಲೇಪನ ಕೊಟ್ಟು, ವಿರೋಧ ವ್ಯಕ್ತಪಡಿಸುವುದು ಪರಿಶಿಷ್ಟ ಸಮುದಾಯಗಳಿಗೆ ಮಾಡುವ ಅನ್ಯಾಯ ಎಂದು ಕಿಡಿಕಾರಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚಿತ್ರದುರ್ಗ ನ್ಯಾಯ ಬೆಂಗಳೂರು ರಾಜಕೀಯ ವಿದ್ಯಾ ವಿದ್ಯಾರ್ಥಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಸಹನೆಯಿಂದ ಸಹಿಸುತ್ತಿದ್ದಾರಂತೆ
    Next Article ಹೀರಾ ಡೈಮಂಡ್ ಒಡತಿಯ‌ ವಂಚನೆ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    25 ಪ್ರತಿಕ್ರಿಯೆಗಳು

    1. Hjgpct on ಫೆಬ್ರವರಿ 17, 2026 8:02 ಅಪರಾಹ್ನ

      wow casino online stands visible as a supreme free-play public casino featuring an impressive whip-round of slots, burning stockist options, and regularly promotions. Its dual-currency routine lets you enjoy presentation with WOW Coins while Sweepstakes Coins proposal real prize redemption potential.

      Reply
    2. Hjgpct on ಫೆಬ್ರವರಿ 17, 2026 8:05 ಅಪರಾಹ್ನ

      wow casino online stands visible as a supreme free-play public casino featuring an impressive whip-round of slots, burning stockist options, and regularly promotions. Its dual-currency routine lets you enjoy presentation with WOW Coins while Sweepstakes Coins proposal real prize redemption potential.

      Reply
    3. Hjgpct on ಫೆಬ್ರವರಿ 17, 2026 8:09 ಅಪರಾಹ್ನ

      wow casino online stands visible as a supreme free-play public casino featuring an impressive whip-round of slots, burning stockist options, and regularly promotions. Its dual-currency routine lets you enjoy presentation with WOW Coins while Sweepstakes Coins proposal real prize redemption potential.

      Reply
    4. Hjgpct on ಫೆಬ್ರವರಿ 17, 2026 8:11 ಅಪರಾಹ್ನ

      wow casino online stands visible as a supreme free-play public casino featuring an impressive whip-round of slots, burning stockist options, and regularly promotions. Its dual-currency routine lets you enjoy presentation with WOW Coins while Sweepstakes Coins proposal real prize redemption potential.

      Reply
    5. Hjgpct on ಫೆಬ್ರವರಿ 17, 2026 8:14 ಅಪರಾಹ್ನ

      wow casino online stands visible as a supreme free-play public casino featuring an impressive whip-round of slots, burning stockist options, and regularly promotions. Its dual-currency routine lets you enjoy presentation with WOW Coins while Sweepstakes Coins proposal real prize redemption potential.

      Reply
    6. Uxrgmr on ಫೆಬ್ರವರಿ 19, 2026 12:27 ಫೂರ್ವಾಹ್ನ

      Diversify your life with bright wins. crowns coins casino ensures confidentiality and a quick start. Get your bonus right now!

      Reply
    7. Uxrgmr on ಫೆಬ್ರವರಿ 19, 2026 12:30 ಫೂರ್ವಾಹ್ನ

      Diversify your life with bright wins. crowns coins casino ensures confidentiality and a quick start. Get your bonus right now!

      Reply
    8. Dglkku on ಫೆಬ್ರವರಿ 21, 2026 12:13 ಫೂರ್ವಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    9. Dglkku on ಫೆಬ್ರವರಿ 21, 2026 12:15 ಫೂರ್ವಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    10. Dglkku on ಫೆಬ್ರವರಿ 21, 2026 12:18 ಫೂರ್ವಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    11. Dglkku on ಫೆಬ್ರವರಿ 21, 2026 12:20 ಫೂರ್ವಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    12. Dglkku on ಫೆಬ್ರವರಿ 21, 2026 12:22 ಫೂರ್ವಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza 25000x 8+ matching symbols anywhere for instant rewards. The bonanza is calling — answer it!

      Reply
    13. Jtzfxl on ಮಾರ್ಚ್ 3, 2026 11:55 ಫೂರ್ವಾಹ್ನ

      DraftKings live casino Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    14. Jtzfxl on ಮಾರ್ಚ್ 3, 2026 11:59 ಫೂರ್ವಾಹ್ನ

      DraftKings live casino Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    15. Jtzfxl on ಮಾರ್ಚ್ 3, 2026 12:03 ಅಪರಾಹ್ನ

      DraftKings live casino Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    16. Zhmmcm on ಮಾರ್ಚ್ 6, 2026 8:32 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna.cz

      Reply
    17. Zhmmcm on ಮಾರ್ಚ್ 6, 2026 8:34 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna.cz

      Reply
    18. Zhmmcm on ಮಾರ್ಚ್ 6, 2026 8:38 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna.cz

      Reply
    19. Zhmmcm on ಮಾರ್ಚ್ 6, 2026 8:40 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna.cz

      Reply
    20. Zhmmcm on ಮಾರ್ಚ್ 6, 2026 8:42 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      opravdovalekarna.cz

      Reply
    21. Kbvedh on ಮಾರ್ಚ್ 10, 2026 3:25 ಅಪರಾಹ್ನ

      Upon the millions delightful momentous on fanduel casino no deposit bonus – the #1 tangible coins casino app in America.
      Get your $1000 PLAY IT AGAIN honorarium and deny b decrease every spin, hand and rolling into bona fide cash rewards.
      Irresponsibly payouts, huge jackpots, and habitual action – download FanDuel Casino now and start playing like a pro today!

      Reply
    22. Kbvedh on ಮಾರ್ಚ್ 10, 2026 3:27 ಅಪರಾಹ್ನ

      Upon the millions delightful momentous on fanduel casino no deposit bonus – the #1 tangible coins casino app in America.
      Get your $1000 PLAY IT AGAIN honorarium and deny b decrease every spin, hand and rolling into bona fide cash rewards.
      Irresponsibly payouts, huge jackpots, and habitual action – download FanDuel Casino now and start playing like a pro today!

      Reply
    23. Kbvedh on ಮಾರ್ಚ್ 10, 2026 3:29 ಅಪರಾಹ್ನ

      Upon the millions delightful momentous on fanduel casino no deposit bonus – the #1 tangible coins casino app in America.
      Get your $1000 PLAY IT AGAIN honorarium and deny b decrease every spin, hand and rolling into bona fide cash rewards.
      Irresponsibly payouts, huge jackpots, and habitual action – download FanDuel Casino now and start playing like a pro today!

      Reply
    24. Kbvedh on ಮಾರ್ಚ್ 10, 2026 3:32 ಅಪರಾಹ್ನ

      Upon the millions delightful momentous on fanduel casino no deposit bonus – the #1 tangible coins casino app in America.
      Get your $1000 PLAY IT AGAIN honorarium and deny b decrease every spin, hand and rolling into bona fide cash rewards.
      Irresponsibly payouts, huge jackpots, and habitual action – download FanDuel Casino now and start playing like a pro today!

      Reply
    25. Kbvedh on ಮಾರ್ಚ್ 10, 2026 3:35 ಅಪರಾಹ್ನ

      Upon the millions delightful momentous on fanduel casino no deposit bonus – the #1 tangible coins casino app in America.
      Get your $1000 PLAY IT AGAIN honorarium and deny b decrease every spin, hand and rolling into bona fide cash rewards.
      Irresponsibly payouts, huge jackpots, and habitual action – download FanDuel Casino now and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qptjdm ರಲ್ಲಿ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮತ್ತೊಮ್ಮೆ ಬಹಿರಂಗ.
    • Ryfwsp ರಲ್ಲಿ ಶೆಟ್ಟರ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು | Jagadish Shettar
    • Tgbwqm ರಲ್ಲಿ ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.