ಬೆಂಗಳೂರು,ಜ.7-
ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚನೆ ನಡೆಸುತ್ತಿದ್ದ ಖತರ್ನಾಕ್ ವಂಚಕಿ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಬರೋಬರಿ 2.52 ಕೋಟಿ ನಗದು ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ಐಶ್ವರ್ಯ ಗೌಡ ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಸ್ತ್ರೀ ರೋಗ ತಜ್ಞೆ ಡಾ.ಮಂಜುಳಾ ಪಾಟೀಲ್ ಅವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ 2020-21ನೇ ಸಾಲಿನಲ್ಲಿ ಚಿಕಿತ್ಸೆಗಾಗಿ ಬರುತ್ತಿದ್ದಾಗ ಐಶ್ವರ್ಯಾ ಗೌಡ ಪರಿಚಯವಾಗಿತ್ತು. ತಾನು, ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡು, ತನಗೆ ದೊಡ್ಡಮಟ್ಟದಲ್ಲಿ ರಿಯಲ್ ಎಸ್ಟೇಟ್, ಗೋಲ್ಡ್ ಬ್ಯುಸಿನೆಸ್, ಕೆಸಿನೋ ವ್ಯವಹಾರ ಇರುವುದಾಗಿ ನಂಬಿಸಿದ್ದಳು.
2022ರಿಂದ 2024ರವೆಗೂ ಹೂಡಿಕೆ, ಮತ್ತಿತರ ಕಾರಣಗಳನ್ನು ನೀಡಿ ಹಂತಹಂತವಾಗಿ 2.52 ಕೋಟಿ ರೂ ಹಣ ಹಾಗೂ 2.50 ಕೋಟಿ ಮೌಲ್ಯದ ಒಟ್ಟು 2 ಕೆ.ಜಿ 350 ಗ್ರಾಂ ಚಿನ್ನಾಭರಣ ಪಡೆದಿದ್ದ ಐಶ್ವರ್ಯಾ ಗೌಡ ಹಿಂದಿರುಗಿಸದೇ ಸಬೂಬು ಹೇಳುತ್ತಿದ್ದಳು.
ಈ ನಡುವೆ ಇತ್ತೀಚಿಗೆ ಐಶ್ವರ್ಯಾ ಗೌಡ ಮತ್ತಿತರ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಹಾಗೂ ಆರೋಪಿಗಳು ಜಾಮೀನು ಪಡೆದಿರುವುದು ಮಂಜುಳಾ ಪಾಟೀಲ್ ಅವರ ಗಮನಕ್ಕೆ ಬಂದಿತ್ತು.
ಕಳೆದ ಜನವರಿ 1ರಂದು ಮಂಜುಳಾ ಪಾಟೀಲ್ ಅವರ ಮನೆ ಬಳಿ ತೆರಳಿದ್ದ ಚಾಲಕ ಧನಂಜಯ್, ಐಶ್ವರ್ಯಾ ಗೌಡಗೆ ಕರೆ ಮಾಡಿ ಕೊಟ್ಟಿದ್ದ. ಫೋನ್‌ನಲ್ಲಿ ಮಾತನಾಡಿದ್ದ ಐಶ್ವರ್ಯಾ ಗೌಡ, ”ನಿನಗೆ ಕೊಡಬೇಕಿರುವ ಹಣ, ಚಿನ್ನಾಭರಣದ ಕುರಿತು ಯಾರಿಗೂ ಹೇಳಬಾರದು, ದೂರು ನೀಡಬಾರದು. ಹಾಗೇನಾದರೂ ದೂರು ನೀಡಿದರೆ, ಸಾಕ್ಷಿ ಹೇಳಿಕೆ ನೀಡಿದರೆ ಕೊಡಬೇಕಿರುವ ಹಣ ಚಿನ್ನಾಭರಣ ಕೊಡುವುದಿಲ್ಲ. ನಾನು ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂಬುದು ಗೊತ್ತಿದೆ ತಾನೆ?” ಎಂದು ಬೆದರಿಕೆ ಹಾಕಿರುವುದಾಗಿ ಮಂಜುಳಾ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗು ಇಬ್ಬರು ಡ್ರೈವರ್‌ಗಳಾದ ಅಶ್ವಥ್ ಗೌಡ ಹಾಗೂ ಧನಂಜಯ್ಯನ ವಿರುದ್ಧ ಎಫ್‌ಐಆಆರ್ ದಾಖಲಾಗಿದೆ
Previous Articleಪ್ರೇಯಸಿಯನ್ನು ಮೆಚ್ಚಿಸಲು ಹೋಗಿ ಸಿಂಹಗಳಿಗೆ ಆಹಾರವಾದ
Next Article ವಂಚಕಿ ಐಶ್ವರ್ಯಾ ಗೌಡನಿಗೂ ವಿನಯ್ ಕುಲಕರ್ಣಿ ಗೂ ಏನು ನಂಟು
23 ಪ್ರತಿಕ್ರಿಯೆಗಳು
clomiphene rx for men clomid cost buy clomid price clomiphene uk buy where can i get generic clomid without dr prescription how can i get clomiphene price how can i get generic clomid price
This is the gentle of criticism I positively appreciate.
More posts like this would force the blogosphere more useful.
order inderal pills – buy inderal order methotrexate 5mg online cheap
buy amoxil pills – order amoxil generic combivent 100mcg cheap
azithromycin order – buy azithromycin online bystolic 5mg brand
amoxiclav tablet – atbioinfo.com acillin over the counter
buy esomeprazole 20mg generic – https://anexamate.com/ nexium buy online
mobic for sale – relieve pain meloxicam for sale online
cost prednisone 20mg – https://apreplson.com/ buy deltasone 40mg
pills for erection – erection problems mens ed pills
amoxil sale – combamoxi buy amoxil online
forcan online buy – this diflucan order
cenforce order – https://cenforcers.com/# cenforce online buy
cialis 100mg – ciltad gn does tadalafil work
cialis super active vs regular cialis – https://strongtadafl.com/# buy cialis toronto
order zantac 300mg online – buy ranitidine 300mg without prescription ranitidine 150mg over the counter
buy viagra walgreens – strong vpls 50 mg of viagra
With thanks. Loads of erudition! https://gnolvade.com/
Greetings! Very useful suggestion within this article! It’s the crumb changes which choice make the largest changes. Thanks a a quantity in the direction of sharing! https://buyfastonl.com/azithromycin.html
I’ll certainly bring back to review more. https://ursxdol.com/cenforce-100-200-mg-ed/
With thanks. Loads of erudition! https://prohnrg.com/product/loratadine-10-mg-tablets/
This is the make of delivery I turn up helpful. https://aranitidine.com/fr/modalert-en-france/