ಬೆಂಗಳೂರು, ಜೂ.26:
ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೊಕ್ಕು ಮುರಿಯಬೇಕು ಎಂದು ಮುಖ ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಹಲವು ಮಂತ್ರಿಗಳ ಬೇಡಿಕೆಯ ಹಿಂದೆ ಮುಖ್ಯಮಂತ್ರಿಗಳ ಪಾತ್ರವಿದೆ ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಶಿವಕುಮಾರ್ ವಿರುದ್ಧ ಆಡಳಿತ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಒಂದು ಬಣ ಅವರ ರಾಜಕೀಯ ಏಳಿಗೆಯನ್ನು ಸಹಿಸಿಕೊಳ್ಳುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹಾಕಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದರು
ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗಿದೆ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಇದರ ಭಾಗ.ಇದರಲ್ಲಿ ಸಿದ್ದರಾಮಯ್ಯ ಮತ್ತು ಬಣದ ಸಚಿವರು ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
Previous Articleರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
Next Article ಡ್ರಗ್ಸ್ ವಿರುದ್ಧ ಸಿಡಿದೆದ್ದ ಸರ್ಕಾರ.
19 ಪ್ರತಿಕ್ರಿಯೆಗಳು
buying cheap clomiphene tablets buy clomid tablets where to buy cheap clomid no prescription says: can you get clomid online where to buy clomiphene without prescription cost generic clomiphene pills clomiphene price
More articles like this would frame the blogosphere richer.
The sagacity in this piece is exceptional.
oral inderal 20mg – order methotrexate online cheap methotrexate for sale
cheap amoxicillin tablets – ipratropium 100 mcg us combivent 100mcg ca
zithromax medication – cheap tindamax 500mg bystolic ca
purchase amoxiclav sale – atbioinfo acillin tablet
buy nexium cheap – anexa mate order nexium 40mg online
buy coumadin pills – https://coumamide.com/ losartan usa
order meloxicam 7.5mg for sale – mobo sin oral meloxicam 7.5mg
buy ed pills medication – https://fastedtotake.com/ buy ed pills online
brand cenforce – https://cenforcers.com/ cenforce price
does tadalafil lower blood pressure – https://ciltadgn.com/ cialis over the counter in spain
no prescription cialis – https://strongtadafl.com/ what are the side effect of cialis
oral zantac 150mg – site order zantac 150mg without prescription
I’ll certainly carry back to skim more. https://gnolvade.com/
This is the amicable of topic I take advantage of reading. generic names for prednisone
I couldn’t turn down commenting. Profoundly written! https://ursxdol.com/provigil-gn-pill-cnt/
This is a keynote which is near to my verve… Many thanks! Unerringly where can I find the connection details an eye to questions? https://prohnrg.com/product/cytotec-online/