Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ಕಾಲ್ತುಳಿತ…
    ಸುದ್ದಿ

    ತಿರುಪತಿಯಲ್ಲಿ ಕಾಲ್ತುಳಿತ…

    vartha chakraBy vartha chakraಏಪ್ರಿಲ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗೋವಿಂದ ನಾಮ ಸ್ಮರಣೆ ಮಾಡುತ್ತಾ ವೆಂಕಟೇಶ್ವರನ ದರ್ಶನಕ್ಕೆ ಮುಗಿಬಿದ್ದ ಸಾವಿರಾರು ಭಕ್ತರು ದೇವಾಲಯದತ್ತ ಧಾವಿಸಿದ ವೇಳೆ ಕಾಲ್ತುಳಿತ ಉಂಟಾಗಿ ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇದರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದ್ದು , ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
    ದೇವಾಲಯ ಸಮೀಪದ ಸರ್ವ ದರ್ಶನ ಕೌಂಟರ್ ಬಳಿ ಈ ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ರಕ್ಷಣಾ ಪಡೆಗಳು ಗಾಯಾಳುಗಳನ್ನು ಆಸ್ಪತ್ರೆಗೆ‌ ಸಾಗಿಸಿದ್ದಲ್ಲದೆ, ಕಾಲ್ತುಳಿತ ನಿಭಾಯಿಸುವಲ್ಲಿ ಯಶಸ್ವಿಯಾದರು.
    ಸರಣಿ ರಜೆ ಹಾಗು ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ತಿರುಪತಿಗೆ ಬಂದಿದ್ದರು. ಇವರೆಲ್ಲಾ ಉಚಿತ ದರ್ಶನದ ಟಿಕೆಟ್ ಗಾಗಿ ಸರ್ವದರ್ಶನ ಕೌಂಟರ್ ಬಳಿ ಕಾಯುತ್ತಿದ್ದರು. ಹಲವು ಕಾರಣಗಳಿಂದಾಗಿ ಟಿಟಿಡಿ ಆಡಳಿತ ಮಂಡಳಿ ಎರಡು ದಿನಗಳಿಂದ ಟಿಕೆಟ್ ವಿತರಣೆ ಮಾಡಿರಲಿಲ್ಲ. ಹೀಗಾಗಿ ಟಿಕೆಟ್ ಗಾಗಿ ಕಾಯುತ್ತಿದ್ದವರ ಸಂಖ್ಯೆ ಹೆಚ್ಚುತ್ತಾ ಹೋಯಿತು.
    ತಾಳ್ಮೆಯಿಂದ ಕಾಯುತ್ತಿದ್ದ ಇವರಿಗೆ ಇಂದೂ ಕೂಡಾ ಟಿಕೆಟ್‌ ನೀಡುವುದಿಲ್ಲ ಎಂಬ ಮಾಹಿತಿ ಬಂದು ಎಲ್ಲರೂ ಬ್ಯಾರಿಕೇಡ್ ಕಿತ್ತೆಸೆದು‌ ದೇವರ ದರ್ಶನಕ್ಕೆ ಮುಂದಾದರು ಈ ವೇಳೆ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    #ramanavami #thirupathi
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆದಾರ ಆತ್ಮಹತ್ಯೆ..
    Next Article ದಾರಿ ಕೇಳಿದ್ದೇ ತಪ್ಪಾ…?
    vartha chakra
    • Website

    Related Posts

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    ಫೆಬ್ರವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wgijct ರಲ್ಲಿ ಆಸಿಡ್ ದಾಳಿಯಲ್ಲಿ ಬೆಂಗಳೂರು ನಂಬರ್ ಒನ್ | Acid Attacks
    • Xfuwpv ರಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    • MichaelRem ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.