Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    Viral

    ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ

    vartha chakraBy vartha chakraಜನವರಿ 23, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ‌.23:
    ಕಲಿಯುಗದ ಆರಾಧ್ಯ ದೈವ ಎಂದೆ ಪೂಜಿಸಲ್ಪಡುವ ತಿರುಪತಿಯ ವೆಂಕಟೇಶ್ವರನನ್ನು ಆರಾಧಿಸಲು ತೆರಳುವ ಭಕ್ತರು ವಸತಿ ಹಾಗೂ ದೇವರ ದರ್ಶನಕ್ಕೆ ಪರದಾಡುತ್ತಾರೆ.ಈ ಭಕ್ತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ಇದೀಗ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
    ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.
    ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯಲ್ಲಿ ಈಗಾಗಲೇ 110 ಹವಾ ನಿಯಂತ್ರಿತ ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.
    ಕರ್ನಾಟಕ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ಮಂಗಳವಾರ ಮುಜರಾಯಿ ಸಚಿವ  ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
    ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+ಜಿಎಸ್ ಟಿ) ನಿಗದಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.
    ಕಲ್ಯಾಣ ಮಂಟಪ ಪೂರ್ಣ:
    ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.
    ತಿರುಪತಿ ಹಾಗೂ ತಿರುಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.
    ಕಲ್ಯಾಣ ಮಂಟಪ ಬ್ಲಾಕ್:
    ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸಿಎಂ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.
    ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು ಆನಗ ಲೈನ್ ಮೂಲಕ ಹಾಗೂ ಶೇ.40% ಆಫ್ ಲೈನ್ ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

    #temple Karnataka KAT m temples ಕರ್ನಾಟಕ ಧಾರ್ಮಿಕ ಬೆಂಗಳೂರು ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    Next Article ಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. 5jnsh on ಜೂನ್ 8, 2025 3:53 ಅಪರಾಹ್ನ

      can i order generic clomid without a prescription can i order cheap clomid without insurance how to get cheap clomiphene pill can i buy clomid without prescription clomiphene tablets price in pakistan where can i buy cheap clomid without dr prescription get clomid pills

      Reply
    2. cheap cialis prices on ಜೂನ್ 10, 2025 5:13 ಫೂರ್ವಾಹ್ನ

      More content pieces like this would make the web better.

      Reply
    3. cheap flagyl on ಜೂನ್ 11, 2025 11:36 ಅಪರಾಹ್ನ

      The thoroughness in this section is noteworthy.

      Reply
    4. h9eva on ಜೂನ್ 24, 2025 11:14 ಫೂರ್ವಾಹ್ನ

      purchase zithromax sale – bystolic 5mg without prescription buy bystolic generic

      Reply
    5. GerardStern on ಜೂನ್ 25, 2025 5:45 ಅಪರಾಹ್ನ

      Hello enthusiasts of fresh surroundings !
      Best Air Filter for Cigarette Smoke – 2025 Models – http://bestairpurifierforcigarettesmoke.guru/# best air purifiers for smoke
      May you experience remarkable pristine moments !

      Reply
    6. qn0wt on ಜೂನ್ 26, 2025 5:57 ಫೂರ್ವಾಹ್ನ

      amoxiclav tablet – atbioinfo.com buy ampicillin pills

      Reply
    7. b7hpf on ಜೂನ್ 27, 2025 9:31 ಅಪರಾಹ್ನ

      nexium 40mg ca – https://anexamate.com/ esomeprazole 40mg capsules

      Reply
    8. 57kgi on ಜೂನ್ 29, 2025 7:01 ಫೂರ್ವಾಹ್ನ

      order coumadin 5mg generic – coumamide cozaar us

      Reply
    9. 07c2m on ಜುಲೈ 4, 2025 4:01 ಫೂರ್ವಾಹ್ನ

      best ed medications – fast ed to take site erectile dysfunction pills over the counter

      Reply
    10. gdhyo on ಜುಲೈ 10, 2025 11:49 ಫೂರ್ವಾಹ್ನ

      fluconazole oral – https://gpdifluca.com/# diflucan online

      Reply
    11. cgqba on ಜುಲೈ 12, 2025 12:24 ಫೂರ್ವಾಹ್ನ

      cenforce over the counter – this purchase cenforce sale

      Reply
    12. mdi39 on ಜುಲೈ 13, 2025 10:15 ಫೂರ್ವಾಹ್ನ

      tadalafil without a doctor prescription – https://ciltadgn.com/# cialis for daily use dosage

      Reply
    13. mlcxd on ಜುಲೈ 15, 2025 7:55 ಫೂರ್ವಾಹ್ನ

      buy cialis toronto – click what to do when cialis stops working

      Reply
    14. Connietaups on ಜುಲೈ 15, 2025 10:57 ಅಪರಾಹ್ನ

      ranitidine tablet – https://aranitidine.com/# where can i buy ranitidine

      Reply
    15. 3bwom on ಜುಲೈ 17, 2025 12:23 ಅಪರಾಹ್ನ

      sildenafil 50mg tablets – https://strongvpls.com/ viagra 100mg price

      Reply
    16. Connietaups on ಜುಲೈ 18, 2025 4:36 ಅಪರಾಹ್ನ

      Good blog you procure here.. It’s severely to on high calibre belles-lettres like yours these days. I honestly comprehend individuals like you! Withstand care!! https://gnolvade.com/

      Reply
    17. 43um9 on ಜುಲೈ 19, 2025 1:16 ಅಪರಾಹ್ನ

      I’ll certainly bring to read more. https://buyfastonl.com/furosemide.html

      Reply
    18. Connietaups on ಜುಲೈ 21, 2025 1:25 ಫೂರ್ವಾಹ್ನ

      I am in truth delighted to coup d’oeil at this blog posts which consists of tons of worthwhile facts, thanks for providing such data. https://ursxdol.com/prednisone-5mg-tablets/

      Reply
    19. pkf86 on ಜುಲೈ 22, 2025 8:41 ಫೂರ್ವಾಹ್ನ

      This website positively has all of the information and facts I needed about this participant and didn’t identify who to ask. https://prohnrg.com/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda_yahty_zfKr ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    • Kelvinoxith ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • arenda_yahty_uwKr ರಲ್ಲಿ Fitness Trainer ಮಾಡಿದ ಘನಂದಾರಿ ಕೆಲಸ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe