Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು.
    Trending

    ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು.

    vartha chakraBy vartha chakraಜೂನ್ 1, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಾಮರಾಜನಗರ,ಜೂ.1- ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
    ಹೊಡೆದಾಟದಲ್ಲಿ ಗಾಯಗೊಂಡಿರುವ ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ (65), ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಅವರ ಸ್ಥಿತಿ ಗಂಭೀರವಾಗಿದೆ.
    ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ, ಸಿದ್ದಪ್ಪಾಜಿ ದೇವಸ್ಥಾನದ ಬೆತ್ತ ಮತ್ತು ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.
    ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Karnataka News ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಸತತ ಪ್ರಶ್ನೆಗಳ ಮೂಲಕ ಪ್ರಜ್ವಲ್ ಗೆ ಬೆಂಡೆತ್ತಿದ ಎಸ್ಐಟಿ ತಂಡ.
    Next Article ವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JoshuaQuaro ರಲ್ಲಿ ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    • where can i get cheap loperamide without rx ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://TherapyAutismStemCells.com/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe