Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ವಿರುದ್ಧ Chargsheet ಸಿದ್ದ
    Trending

    ದರ್ಶನ್ ವಿರುದ್ಧ Chargsheet ಸಿದ್ದ

    vartha chakraBy vartha chakraಜೂನ್ 25, 202425 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.25-ಚಿತ್ರದುರ್ಗದ ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಸಂಬಂಧ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳ ಮೊಬೈಲ್​ಗಳ ಡಾಟಾ ರಿಟ್ರೀವ್ ನಡೆಸುತ್ತಿರುವ ಪೊಲೀಸರು ಅದಷ್ಟು ಶೀಘ್ರ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೈಗೊಂಡಿದ್ದಾರೆ.
    ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ದರ್ಶನ್, ಪವಿತ್ರಾ, ಪವನ್ ಮತ್ತು ವಿನಯ್ ಮೊಬೈಲ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಮೊಬೈಲ್ ಡಾಟಾ ರಿಟ್ರೀವ್ ನಡೆಯುತ್ತಿದೆ.
    ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಸಹ ಮಹತ್ವದ ಕಾರ್ಯ ನಿರ್ವಹಿಸಲಿದ್ದು,ಅದರ ಸಂಗ್ರಹ ಕಾರ್ಯವನ್ನೂ ಸಹ ಪೊಲೀಸರು ನಡೆಸುತ್ತಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 62 ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ.
    ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದ ಮಾರ್ಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಇದೀಗ ಪಟ್ಟಣಗೆರೆ ಶೆಡ್ ನಿಂದ ಸುಮ್ಮನಹಳ್ಳಿ ಮೋರಿವರೆಗೂ ಕಾರ್ ಮೂಮೆಂಡ್ ಸಿಸಿಟಿವಿ ಸಂಗ್ರಹ ಸಹ ಮಾಡಲಾಗಿದೆ.
    ಮೃತದೇಹ ಹೊತ್ತೊಯ್ದ ಕಾರ್ತಿಕ್ ಮತ್ತವನ ಗ್ಯಾಂಗ್ ಒಂದು ಕಾರು, ಪ್ರದೂಶ್ ಮತ್ತು ವಿನಯ್ ಹಿಂದೆ ಹಿಂಬಾಲಿಸಿಕೊಂಡು ಬಂದಿದ್ದರು. ಪಟ್ಟಣಗೆರೆ ಶೆಡ್ ನಿಂದ ಸುಮ್ಮನಹಳ್ಳಿ ಮೋರಿವರೆಗೂ ಬರೋಬ್ಬರಿ 36 ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಸಂಗ್ರಹ ಮಾಡಲಾಗಿದೆ.
    ಪಟ್ಟಣಗೆರೆ ಶೆಡ್ ನಿಂದ ಆರ್ ಆರ್ ನಗರ ಮುಖ್ಯರಸ್ತೆ, ನಾಯಂಡಹಳ್ಳಿ ಜಂಕ್ಷನ್ ಗೆ ಬಂದಿದ್ದ ಕಾರುಗಳು, ನಾಯಂಡಹಳ್ಳಿ ಯಿಂದ ಸುಮ್ಮನಹಳ್ಳಿ ಮಾರ್ಗವಾಗಿ ಹೋಗಿದ್ದ ಆರೋಪಿಗಳು, ಸುಮನಹಳ್ಳಿ ಮಾರ್ಗವಾಗಿ ನೇರವಾಗಿ ಹೋಗಿ ರಾಜ್ ಕುಮಾರ್ ರೋಡ್ ನಲ್ಲಿ ತಿರುಗಿದ್ದರು. ಆ ಬಳಿಕ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ರಾಜಕಾಲುವೆ ಬಳಿ ಬಂದಿದ್ದ ಆರೋಪಿಗಳು, ಅಪಾರ್ಟ್ಮೆಂಟ್ ರೋಡ್ ನಲ್ಲಿ ಹೋಗಿ ಯೂಟರ್ನ್ ತೆಗೆದುಕೊಂಡಿದ್ದರು,
    ಹೀಗೆ ರಸ್ತೆಯ ಕೊನೆಗೆ ಹೋಗಿ ಮತ್ತೆ ಯೂ ಟರ್ನ್ ತೆಗೆದುಕೊಂಡಾಗ ಮೊದಲು ಪಾಸ್ ಆಗಿದ್ದ ಪ್ರದೂಶ್ ಹಾಗೂ ವಿನಯ್ ಕಾಲುವೆಗೆ ಮೊಬೈಲ್ ಬಿಸಾಡಿದ್ದ, ಆ ಬಳಿಕ ಹಿಂದಿದ್ದ ಆರೋಪಿಗಳು ಮೃತದೇಹ ಎಸೆದು ಎಸ್ಕೇಪ್ ಹೋಗುವಾಗ ಒಂದೇ ದಾರಿಯಲ್ಲಿ ಹೋಗಿ ಬರುವಾಗ ಬದಲಿ ಮಾರ್ಗಗಳನ್ನು ಬಳಸಿದ್ದರು.
    ತ್ವರಿತ ಗತಿಯಲ್ಲಿ ಪ್ರಕರಣದ ತನಿಖೆ ಮುಗಿಸಲು ಪೊಲೀಸರು ಯೋಜನೆ ಹಾಕಿಕೊಂಡಿದ್ದಾರೆ. ಮುಂದಿನ 50ರಿಂದ 60ದಿನಗಳೊಳಗೆ ಚಾರ್ಜ್‌ ಶೀಟ್ ಸಿದ್ದತೆಗೆ ಯೋಜನೆ ಹಾಕಲಾಗಿದೆ. 6-8 ತಿಂಗಳ ಒಳಗೆ ವಿಚಾರಣೆ ಪ್ರಕ್ರಿಯೆಯನ್ನೇ ಮುಗಿಸುವ ಆಲೋಚನೆಯಲ್ಲಿದ್ದಾರೆ ಪೊಲೀಸರು. ಪ್ರಕರಣದಲ್ಲಿ ಆರೋಪಿಗಳ ಬಂಧನ ವೇಳೆ ಸಾಕಷ್ಟು ಒತ್ತಡಗಳಿದ್ದವು, ಹಾಗೆಯೇ ತನಿಖೆ ಸಮಯದಲ್ಲಿಯೂ ಸಾಕಷ್ಟು ಒತ್ತಡಗಳು ಬಂದಿದ್ದವು. ಇದನ್ನೆಲ್ಲ ಪರಿಗಣಿಸಿ ಆದಷ್ಟು ತ್ವರಿತವಾಗಿ ಜಾರ್ಜ್ ಶೀಟ್ ಅನ್ನು ಬೇಗನೆ ಹಾಕಲು ಸಿದ್ಧತೆ ನಡೆಸಲಾಗಿದೆ. ಚಾರ್ಜ್ ಶೀಟ್ ಸಲ್ಲಿಸಲು ತಡ ಮಾಡಿದರೆ ಸಾಕ್ಷ್ಯಗಳ ಮೇಲೆ ಆರೋಪಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

    Bangalore crime darshan Government Karnataka News Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಕಾರು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Next Article ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025

    25 ಪ್ರತಿಕ್ರಿಯೆಗಳು

    1. x8z2s on ಜೂನ್ 4, 2025 4:39 ಫೂರ್ವಾಹ್ನ

      buying cheap clomid can i order clomid for sale clomiphene tablets price uk can you get generic clomiphene without rx can i get cheap clomiphene without prescription can you buy clomiphene prices clomiphene

      Reply
    2. how to take cialis pills on ಜೂನ್ 9, 2025 5:18 ಫೂರ್ವಾಹ್ನ

      I’ll certainly bring to read more.

      Reply
    3. can you take flagyl for a uti on ಜೂನ್ 10, 2025 11:29 ಅಪರಾಹ್ನ

      I couldn’t hold back commenting. Warmly written!

      Reply
    4. 2kzjo on ಜೂನ್ 18, 2025 6:52 ಫೂರ್ವಾಹ್ನ

      inderal 20mg sale – plavix 75mg cost buy methotrexate online cheap

      Reply
    5. s4fi2 on ಜೂನ್ 21, 2025 4:25 ಫೂರ್ವಾಹ್ನ

      cheap amoxicillin generic – buy diovan 160mg for sale brand ipratropium 100mcg

      Reply
    6. za3gb on ಜೂನ್ 27, 2025 1:25 ಫೂರ್ವಾಹ್ನ

      buy esomeprazole 40mg online cheap – https://anexamate.com/ buy nexium 40mg generic

      Reply
    7. mr617 on ಜೂನ್ 28, 2025 11:35 ಫೂರ್ವಾಹ್ನ

      purchase medex generic – anticoagulant order cozaar 25mg pill

      Reply
    8. yw41m on ಜೂನ್ 30, 2025 8:50 ಫೂರ್ವಾಹ್ನ

      where can i buy mobic – mobo sin buy meloxicam 7.5mg for sale

      Reply
    9. bkvtl on ಜುಲೈ 2, 2025 7:00 ಫೂರ್ವಾಹ್ನ

      prednisone 20mg usa – https://apreplson.com/ order prednisone 40mg generic

      Reply
    10. vab69 on ಜುಲೈ 4, 2025 9:43 ಅಪರಾಹ್ನ

      buy amoxil pills – comba moxi amoxicillin online buy

      Reply
    11. zzkre on ಜುಲೈ 10, 2025 12:51 ಫೂರ್ವಾಹ್ನ

      purchase fluconazole for sale – buy generic forcan online buy fluconazole pills for sale

      Reply
    12. j9eiv on ಜುಲೈ 13, 2025 12:16 ಫೂರ್ವಾಹ್ನ

      reddit cialis – on this site buying cialis without a prescription

      Reply
    13. Connietaups on ಜುಲೈ 14, 2025 1:25 ಅಪರಾಹ್ನ

      buy generic ranitidine online – buy generic zantac buy ranitidine cheap

      Reply
    14. 5yet4 on ಜುಲೈ 14, 2025 2:33 ಅಪರಾಹ್ನ

      how long for cialis to take effect – cialis online without perscription when does the cialis patent expire

      Reply
    15. Connietaups on ಜುಲೈ 16, 2025 6:27 ಅಪರಾಹ್ನ

      I am in fact happy to glance at this blog posts which consists of tons of profitable facts, thanks representing providing such data. this

      Reply
    16. 4xj1k on ಜುಲೈ 16, 2025 7:13 ಅಪರಾಹ್ನ

      can buy viagra rite aid – buy viagra online now viagra sale women

      Reply
    17. j2zen on ಜುಲೈ 18, 2025 5:44 ಅಪರಾಹ್ನ

      This is the amicable of glad I enjoy reading. brand zithromax

      Reply
    18. Connietaups on ಜುಲೈ 19, 2025 4:36 ಅಪರಾಹ್ನ

      This is the gentle of writing I positively appreciate. https://ursxdol.com/get-cialis-professional/

      Reply
    19. bvvux on ಜುಲೈ 21, 2025 7:10 ಅಪರಾಹ್ನ

      This is the tolerant of delivery I turn up helpful. https://prohnrg.com/product/rosuvastatin-for-sale/

      Reply
    20. perae on ಜುಲೈ 24, 2025 10:42 ಫೂರ್ವಾಹ್ನ

      Thanks for sharing. It’s top quality. this

      Reply
    21. Connietaups on ಆಗಷ್ಟ್ 5, 2025 12:49 ಫೂರ್ವಾಹ್ನ

      More articles like this would remedy the blogosphere richer. https://ondactone.com/spironolactone/

      Reply
    22. Connietaups on ಆಗಷ್ಟ್ 7, 2025 9:41 ಅಪರಾಹ್ನ

      This is the gentle of criticism I truly appreciate.
      https://proisotrepl.com/product/methotrexate/

      Reply
    23. Connietaups on ಆಗಷ್ಟ್ 15, 2025 7:50 ಫೂರ್ವಾಹ್ನ

      This is the description of content I have reading. http://bbs.yongrenqianyou.com/home.php?mod=space&uid=4271946&do=profile

      Reply
    24. Connietaups on ಆಗಷ್ಟ್ 21, 2025 3:37 ಅಪರಾಹ್ನ

      cheap forxiga 10 mg – dapagliflozin online buy generic forxiga 10 mg

      Reply
    25. Connietaups on ಆಗಷ್ಟ್ 30, 2025 12:48 ಫೂರ್ವಾಹ್ನ

      This is a topic which is forthcoming to my verve… Diverse thanks! Exactly where can I notice the acquaintance details in the course of questions? https://sportavesti.ru/forums/users/jqhxt-2/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyatulavucky ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    • Alfredgipsy ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • Connietaups ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe