Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಲಿತ ವಿರೋಧಿ ಕಾಂಗ್ರೆಸ್.
    Trending

    ದಲಿತ ವಿರೋಧಿ ಕಾಂಗ್ರೆಸ್.

    vartha chakraBy vartha chakraಆಗಷ್ಟ್ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.20:
    ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಿಂದುಳಿದ ವರ್ಗಗಳ ವಿರೋಧಿ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ಪ್ರತಿ ತಂತ್ರ ಹೆಣದಿದೆ.
    ಕಾಂಗ್ರೆಸ್ಸಿನ ಈ ತಂತ್ರಕ್ಕೆ ಪ್ರತಿಯಾಗಿ ಬಿಜೆಪಿ ಹೊಸದೊಂದು ಪ್ರತಿ ತಂತ್ರ ರೂಪಿಸಿದ್ದು ಕಾಂಗ್ರೆಸ್ ಪಕ್ಷವನ್ನು ದಲಿತ ವಿರೋಧಿ ಎಂದು ಬಿಂಬಿಸಲು ಮುಂದಾಗಿದೆ.
    ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ
    ರಾಜ್ಯಪಾಲರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು
    ಪರಿಶಿಷ್ಟ ಸಮುದಾಯಕ್ಕೆ ಸೇರಿದ ರಾಜ್ಯಪಾಲ ತಾವರ ಚೆಂದ್ ಗೆಹಲೋಟ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.
    ಕಾಂಗ್ರೆಸ್ ಎಂದಿಗೂ ಪರಿಶಿಷ್ಟ ಸಮುದಾಯಗಳನ್ನು ಸಹಿಸುವುದಿಲ್ಲ ಇದಕ್ಕೆ ದೊಡ್ಡ ಚರಿತ್ರೆ ಇದೆ ಈಗಲೂ ಪರಿಶಿಷ್ಟ ಸಮುದಾಯದ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸಲಾಗಿದೆ ಹೀಗಾಗಿ ಈ ಎಲ್ಲ ಶಾಸಕ ಮತ್ತು ಮಂತ್ರಿಗಳ ವಿರುದ್ಧ ಗುಂಡಾ ಕಾಯ್ದೆ ಅಡಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದೆ.
    ಬಿಜೆಪಿ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಲಾಗಿದ್ದು ಇದೇ ರೀತಿ ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ನಾಯಕರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

     

    Verbattle
    Verbattle
    Verbattle
    Bangalore BJP Congress Politics Trending Varthachakra ಕಾಂಗ್ರೆಸ್ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬ್ರಹ್ಮರ್ಷಿ ನಾರಾಯಣ ಗುರುಗಳು..
    Next Article ಕುಮಾರಸ್ವಾಮಿಗೆ ತೋಡಲಾಗಿದೆ ಖೆಡ್ಡಾ.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    1 ಟಿಪ್ಪಣಿ

    1. Jjtvni on ಫೆಬ್ರವರಿ 13, 2026 5:12 ಅಪರಾಹ್ನ

      betmgm Maine betmgm-play betmgm AZ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Tracymix ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.