ಬೆಂಗಳೂರು,ಜ.24-
ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಇತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಕರಣದಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರೆ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.ಇದರಿಂದ ಜಾಮೀನು ಪಡೆದು ಜೈಲಿನಲ್ಲಿ ಹೊರಬಂದು ನೆಮ್ಮದಿಯಾಗಿದ್ದ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಆತಂಕ ಶುರುವಾಗಿದೆ.
ಹೈಕೋರ್ಟ್ ನೀಡಿರುವ ಜಾಮೀನು ತೀರ್ಪುನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಇಂದು ವಿಚಾರಣೆ ನಡೆದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ವಿಭಾಗೀಯ ಪೀಠವು ನಟ ದರ್ಶನ್ ಸೇರಿ 7 ಮಂದಿಗೆ ನೋಟೀಸ್ ಜಾರಿ ಮಾಡಿದೆ.
ಪ್ರಾಸಿಕ್ಯೂಷನ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ಹೈಕೋರ್ಟ್ ನೀಡಿರುವ ಜಾಮೀನು ತೀರ್ಪನ್ನು ಬೇರೆಯವರು ಬಳಕೆ ಮಾಡಿಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್‌ಗೆ ಕಾರಣ ಕೊಟ್ಟರು. ಆದರೆ, ಸುಪ್ರೀಂ ಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿ ನೋಟಿಸ್ ಜಾರಿ ಮಾಡಿತು. ಬೇರೆ ಆರೋಪಿಗಳು ಜಾಮೀನು ಕೋರಿದರೆ ಹೈಕೋರ್ಟ್‌ನ ಆದೇಶವನ್ನು ಆಧರಿಸಬಾರದು ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.
ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಕೋರ್ಟ್‌ನ ತೀರ್ಮಾನಕ್ಕೆ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿ ಅಗತ್ಯ ಸಿದ್ಧತೆ ಮಾಡಿಕೊಂಡು ಸುಪ್ರೀಂ ಕೋರ್ಟ್‌ಗೆ ಜನವರಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸಿದ್ದರು. ಸರ್ಕಾರವು ವಕೀಲರನ್ನು ನೇಮಕ ಮಾಡಿತ್ತು.
ಯಾರೆ ವಿರುದ್ಧ ಅರ್ಜಿ ಸಲ್ಲಿಕೆ:
ಪವಿತ್ರಾ ಗೌಡ (ಎ 1)ದರ್ಶನ್ (ಎ 2)ಜಗದೀಶ್ ಜಗ್ಗ ಅಲಿಯಾಸ್ ಜಗ್ಗ (ಎ 6)ಅನುಕುಮಾರ್ ಅಲಿಯಾಸ್ ಅನು (ಎ 7)ಆರ್ ನಾಗರಾಜು (ಎ 11)ಎಂ ಲಕ್ಷ್ಮಣ್ (ಎ 12)ಪ್ರದೋಶ್ ಎಸ್. ರಾವ್ (ಎ 14)ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದರೆ ಕೂಡಲೇ ಬಂಧನವಾಗಿ ಮತ್ತೆ ಜೈಲು ಸೇರಬೇಕಾಗುತ್ತದೆ. ಹೀಗಾಗಿ, ನಟ ದರ್ಶನ್ ಹಾಗೂ ಅಭಿಮಾನಿಗಳು ಸುಪ್ರೀಂ ಕೋರ್ಟ್ ವಿಚಾರಣೆ ಮೇಲೆ ನಿಗಾ ಇಟ್ಟಿದ್ದಾರೆ.
Previous Articleಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ
Next Article ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
25 ಪ್ರತಿಕ್ರಿಯೆಗಳು
where to buy clomid without prescription can i buy generic clomiphene without prescription can i buy generic clomiphene tablets can i order generic clomid without a prescription clomiphene risks buying clomid no prescription buy cheap clomid pill
This is the big-hearted of criticism I truly appreciate.
More posts like this would add up to the online space more useful.
¡Hola, seguidores de la victoria !
Casinossinlicenciaespana.es – ReseГ±as del mes – http://casinossinlicenciaespana.es/ casinossinlicenciaespana.es
¡Que experimentes botes sorprendentes!
buy inderal paypal – methotrexate for sale online order methotrexate 10mg sale
cheap amoxicillin generic – valsartan online combivent pill
azithromycin 500mg without prescription – generic bystolic purchase nebivolol pills
augmentin 375mg pill – at bio info buy generic acillin for sale
purchase nexium generic – https://anexamate.com/ cheap nexium 40mg
oral warfarin – blood thinner cozaar tablet
buy meloxicam paypal – https://moboxsin.com/ meloxicam ca
prednisone 10mg over the counter – asthma order prednisone 40mg pills
new ed drugs – https://fastedtotake.com/ causes of ed
buy generic fluconazole online – purchase forcan sale forcan for sale
buy escitalopram pills – purchase lexapro without prescription buy escitalopram without a prescription
order cenforce 100mg online cheap – how to buy cenforce generic cenforce 50mg
maximum dose of cialis in 24 hours – https://ciltadgn.com/# tadalafil review forum
when does cialis go generic – https://strongtadafl.com/# buy voucher for cialis daily online
zantac price – site cost ranitidine
street price of 100 mg viagra – how to buy viagra at boots order viagra online usa
More posts like this would force the blogosphere more useful. https://gnolvade.com/
More articles like this would pretence of the blogosphere richer. https://buyfastonl.com/gabapentin.html
This is the make of advise I find helpful. https://ursxdol.com/sildenafil-50-mg-in/
With thanks. Loads of expertise! https://prohnrg.com/product/diltiazem-online/
The thoroughness in this section is noteworthy. acheter du kamagra en gel