Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.
    ಸಿನೆಮ

    ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.

    vartha chakraBy vartha chakraಫೆಬ್ರವರಿ 28, 202518 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.28-ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ.
    ಸಿನಿಮಾ ಶೂಟಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅವಕಾಶ ಕಲ್ಪಿಸಿದೆ.
    ಆದರೆ ವಿದೇಶ ಪ್ರಯಾಣಕ್ಕೆ ಇವರು ಕೋರಿದ್ದ ಮನವಿಯನ್ನು ತಿರಸ್ಕರಿಸಿದೆ
    ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆಡೆ ಹೋಗಲು ಅವಕಾಶ ನೀಡಬೇಕು’ ಎಂದು ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಜಾಮೀನು ನೀಡಿದ್ದ ವೇಳೆ ವಿಧಿಸಲಾಗಿದ್ದ ಹಲವು ಷರತ್ತುಗಳನ್ನು ಸಡಿಲಿಕೆ ಮಾಡಿದ್ದಾರೆ
    ದರ್ಶನ್ ದೇಶದೊಳಗೆ ಎಲ್ಲಿಗೆ ಬೇಕಾದರೂ ಹೋಗಬಹುದು ಎಂದು ಆದೇಶ ನೀಡಿದ್ದಾರೆ.
    ಇದೇ ವೇಳೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಕೆಲಸದ ನಿಮಿತ್ತ ಮುಂಬಯಿ ಹಾಗೂ ಹೊಸದಿಲ್ಲಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.
    ಪವಿತ್ರಾ ಗೌಡ ಪರ ವಕೀಲರು ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ ನ್ಯಾಯಾಲಯ, ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ಮುಂಬಯಿ, ದಿಲ್ಲಿಗೆ ತೆರಳಲು ಅನುಮತಿ ನೀಡಿ ಆದೇಶಿಸಿದೆ.
    ಸದ್ಯಕ್ಕಿಲ್ಲ ಡೆವಿಲ್:
    ದರ್ಶನ್ ಅವರು ಇಂದಿನಿಂದ ‘ಡೆವಿಲ್’ ಸಿನಿಮಾದ ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು.ಆದರ ದರ್ಶನ್ ಅವರಿಗೆ ಬೆನ್ನು ನೋವು ಬಹುವಾಗಿ ಕಾಡುತ್ತಿದೆ. ಹೀಗಾಗಿ, ಇದಕ್ಕೆ ಅವರು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ಪೂರ್ಣ ಗುಣಮುಖವಾದ ಬಳಿಕವಷ್ಟೆ ಅವರು ಚಿತ್ರೀಕರಣಕ್ಕೆ ಹೋಗಲಿದ್ದಾರೆ ಎಂದು ಅವರ ಆಪ್ತ ಬಳಗದವರು ಹೇಳಿದ್ದಾರೆ.

    ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಬೆಂಗಳೂರು ಸಿನಿಮ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    Next Article ಯಡಿಯೂರಪ್ಪ ಅವರಿಗೆ ಸಂಕಷ್ಟ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    18 ಪ್ರತಿಕ್ರಿಯೆಗಳು

    1. tix4i on ಜೂನ್ 6, 2025 9:00 ಫೂರ್ವಾಹ್ನ

      clomid rx for men clomiphene without insurance clomiphene generico cost clomid without rx where can i get clomid without dr prescription cost of cheap clomiphene without insurance where can i buy cheap clomiphene without dr prescription

      Reply
    2. order cialis online no prescription canada on ಜೂನ್ 9, 2025 11:54 ಫೂರ್ವಾಹ್ನ

      This is the kind of content I have reading.

      Reply
    3. is flagyl a strong antibiotic on ಜೂನ್ 11, 2025 6:10 ಫೂರ್ವಾಹ್ನ

      Thanks for putting this up. It’s well done.

      Reply
    4. ve9le on ಜೂನ್ 21, 2025 12:24 ಅಪರಾಹ್ನ

      buy generic amoxicillin – valsartan where to buy buy combivent 100mcg without prescription

      Reply
    5. cta8f on ಜೂನ್ 25, 2025 2:15 ಅಪರಾಹ್ನ

      clavulanate for sale – atbio info purchase ampicillin online cheap

      Reply
    6. ugtsg on ಜೂನ್ 27, 2025 7:16 ಫೂರ್ವಾಹ್ನ

      order esomeprazole 40mg sale – https://anexamate.com/ order nexium 40mg online cheap

      Reply
    7. ht0e6 on ಜೂನ್ 28, 2025 4:59 ಅಪರಾಹ್ನ

      purchase warfarin generic – https://coumamide.com/ cozaar canada

      Reply
    8. p7zgr on ಜೂನ್ 30, 2025 2:18 ಅಪರಾಹ್ನ

      mobic online order – https://moboxsin.com/ cheap mobic

      Reply
    9. yeq64 on ಜುಲೈ 2, 2025 12:01 ಅಪರಾಹ್ನ

      prednisone 10mg over the counter – aprep lson prednisone 5mg generic

      Reply
    10. unhyn on ಜುಲೈ 3, 2025 3:18 ಅಪರಾಹ್ನ

      buy ed pills cheap – best ed drugs generic ed drugs

      Reply
    11. wy7yb on ಜುಲೈ 9, 2025 6:52 ಅಪರಾಹ್ನ

      buy fluconazole 200mg online – click order forcan sale

      Reply
    12. oplfm on ಜುಲೈ 11, 2025 1:25 ಫೂರ್ವಾಹ್ನ

      order escitalopram 20mg sale – buy generic escitalopram for sale buy escitalopram 20mg pill

      Reply
    13. vndwh on ಜುಲೈ 11, 2025 8:23 ಫೂರ್ವಾಹ್ನ

      order generic cenforce 100mg – https://cenforcers.com/ cenforce 50mg generic

      Reply
    14. Connietaups on ಜುಲೈ 14, 2025 10:37 ಅಪರಾಹ್ನ

      purchase zantac for sale – https://aranitidine.com/# buy zantac without a prescription

      Reply
    15. Connietaups on ಜುಲೈ 17, 2025 6:23 ಫೂರ್ವಾಹ್ನ

      The thoroughness in this piece is noteworthy. https://gnolvade.com/

      Reply
    16. r79e6 on ಜುಲೈ 18, 2025 9:03 ಫೂರ್ವಾಹ್ನ

      More posts like this would force the blogosphere more useful. buy accutane mastercard

      Reply
    17. 3xh74 on ಜುಲೈ 21, 2025 11:50 ಫೂರ್ವಾಹ್ನ

      Greetings! Extremely gainful par‘nesis within this article! It’s the petty changes which liking espy the largest changes. Thanks a lot for sharing! https://prohnrg.com/product/loratadine-10-mg-tablets/

      Reply
    18. 76473 on ಜುಲೈ 24, 2025 4:26 ಫೂರ್ವಾಹ್ನ

      This is the tolerant of post I find helpful. https://aranitidine.com/fr/levitra_francaise/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fw87t ರಲ್ಲಿ ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    • cd6od ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • TommyKit ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe