ಬೆಂಗಳೂರು
ಬೆಳಕಿನ ಹಬ್ಬ ದೀಪಾವಳಿ
ಸಂಭ್ರಮಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಕಳೆದ ಬಾರಿಗಿಂತ ಈ ವರ್ಷ ಪಟಾಕಿ ಅವಘಡಗಳಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ಹೆಚ್ಚಾಗಿದೆ. ಪಟಾಕಿ ಅವಘಡಗಳಿಂದ ಈವರೆಗೆ 150 ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಗಾಯವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
ಹಲವರಿಗೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ 54 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 32 ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿದ್ದಾರೆ. 23 ಮಂದಿಗೆ ಗಂಭೀರ ಮತ್ತು 26 ಮಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. 4 ಮಂದಿಗೆ ಸರ್ಜರಿ ಮಾಡಲಾಗಿದೆ. 27 ಮಂದಿ ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದು, 22 ಜನ ಅಕ್ಕಪಕ್ಕ ಇದ್ದವರು ಪಟಾಕಿ ಸಿಡಿಸುವಾಗ ಕಿಡಿಗಳು ಬಿದ್ದು ಗಾಯ ಮಾಡಿಕೊಂಡಿದ್ದಾರೆ.
ಪಟಾಕಿ ಅವಘಡದಿಂದ 35 ಮಂದಿ ಚಿಕಿತ್ಸೆ ಪಡೆದು ಹೋಗಿದ್ದರೆ 14 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಒಂದೇ ದಿನ 20 ಪಟಾಕಿ ಅವಘಡ ಪ್ರಕರಣಗಳು ದಾಖಲಾಗಿವೆ. ಇನ್ನು, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 18, ನಾರಾಯಣ ನೇತ್ರಾಲಯದಲ್ಲಿ 73 ಹಾಗೂ ಅಗರ್‌ವಾಲ್, ವಾಸನ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪ್ರತಿವರ್ಷ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಹೊಡೆಯಲಾಗುತ್ತದೆ. ಪಟಾಕಿ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಕೂಡ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಜೊತೆಗೆ ಪಟಾಕಿಯಿಂದ ಶಬ್ಧ, ವಾಯು ಮಾಲಿನ್ಯ ಕೂಡ ಉಂಟಾಗುತ್ತಿದೆ.
ಈ ಬಾರಿ ದೀಪಾವಳಿ ಪಟಾಕಿಯಿಂದ ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಕಸ್ತೂರಿ ನಗರ, ಕಸ್ತೂರಿ ನಗರ, ಹೆಬ್ಬಾಳ, ಸಿಟಿ ರೈಲ್ವೆ ನಿಲ್ದಾಣ, ಬಿಟಿಎಂ, ಪೀಣ್ಯ, ಜಯನಗರ ಮತ್ತು ಜಿಗಣಿಯಲ್ಲಿ ಹೆಚ್ಚು ವಾಯು ಮಾಲಿನ್ಯ ಉಂಟಾಗಿದೆ.
ಪಾಲಿಕೆ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪಟಾಕಿ ನಿಯಮ ಪಾಲನೆ ಮಾಡದವರ ವಿರುದ್ಧ 100ಕ್ಕೂ ಹೆಚ್ಚು ಪ್ರಕರಣಗಳನ್ನು ಈವರೆಗೆ ದಾಖಲಿಸಿದ್ದಾರೆ. ಅತಿ ಹೆಚ್ಚು ಈಶಾನ್ಯ ವಲಯದಲ್ಲಿ ಪ್ರಕರಣಗಳು ದಾಖಲಾಗಿವೆ
Previous Articleಯತ್ನಾಳ್ ಅಹೋರಾತ್ರಿ ಧರಣಿ.
Next Article ವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.

8 ಪ್ರತಿಕ್ರಿಯೆಗಳು
mcluck IL online casino McLuck mcluck UT
This hugely praised sweepstakes principles, wowvegasus , brings legitimate casino thrills to your screen with no purchase compulsory on nucleus gameplay. Boasting millions of players and eager bonuses, it’s a go-to choice after make sport, legal community gaming across most of the US.
Step into the world of endless possibilities. In crown coins casino online, there’s everything for your gambling leisure. Register and get a gift!
New to Chumba? You’ll get chumba casino sweeps coins just for creating an account. Spin incredible slots and turn Sweeps into real prizes — try it today!
Crown yourself at DraftKings casino New Jersey Casino. Play $5 today for 500 spins on Cash Eruption and up to $1,000 lossback. Elite casino thrills await!
Usetrete stovky az tisice korun na sve pravidelne lecbe
finasterid levne
Услуги по настройке https://sysadmin.guru и администрированию серверов и компьютеров. Установка систем, настройка сетей, обслуживание серверной инфраструктуры, защита данных и техническая поддержка. Помогаем обеспечить стабильную работу IT-систем.
A website with unblocked games for free online play. Popular browser games, arcades, platformers, racing games, and puzzles are available with no downloads or restrictions on any device.