ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    Viral

    ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ

    vartha chakraBy vartha chakraಜನವರಿ 31, 2025Updated:ಜನವರಿ 31, 20259 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31
    -ಅಮೇರಿಕನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಬಲಿಯಾದ ಉದ್ಯಮಿ, ಬರೋಬ್ಬರಿ 2.2 ಕೋಟಿ ರೂ ಕಳೆದುಕೊಂಡು ಇಂಗು ತಿಂದ ಮಂಗನಂತಾಗಿದ್ದಾರೆ.
    ವಂಚಕರಿಂದ ತಾನು ಕಳೆದುಕೊಂಡಿರುವ ಹಣ ವಾಪಸ್ ಕೊಡಿಸುವಂತೆ ಕೋರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
    ವೆಲ್ತ್ ಕ್ರಿಯೇಟರ್ ಎ111′ ಎಂಬ ಆನ್‌ಲೈನ್‌ ಕಂಪನಿಯು ಅಮೆರಿಕನ್ ಹಾಗೂ ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಶೇ.200% ರಷ್ಟು ವಾಪಾಸ್ ಲಾಭ ಗಳಿಸಬಹುದು‌ ಎಂದು ಕೊಟ್ಟು ಭರವಸೆಯನ್ನು ಕೊಟ್ಟಿದ್ದನ್ನು ನಂಬಿದ
    ಎಚ್‌ಆರ್ ಬಿಆರ್‌ ಲೇಔಟ್ ನಿವಾಸಿ ಮುಖೇಶ್ ತಮ್ಮಲ್ಲಿದ್ದ ಹಣವನ್ನೆಲ್ಲ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ
    ಕಳೆದ ಡಿಸೆಂಬರ್ 10 ರಂದು ಮುಕೇಶ್ ಅವರು ವಾಟ್ಸಾಪ್‌ಗೆ ಒಂದು ಸಂದೇಶ ಬಂದಿದ್ದು ಅದರಲ್ಲಿ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಗ್ರೂಪ್‌ಗೆ ಸೇರುವಂತೆ ಆಹ್ವಾನ ನೀಡಲಾಗಿತ್ತು. ಈ ಗುಂಪು ಷೇರು ಮಾರುಕಟ್ಟೆಯ‌ ವಿಶೇಷ ಒಳನೋಟಗಳು ಮತ್ತು ಹೆಚ್ಚಿನ ಲಾಭವನ್ನು ಪಡೆಯುವ ಬಗ್ಗೆ ತರಬೇತಿ ನೀಡುವುದಾಗಿ ತಿಳಿಸಿತ್ತು.
    ಸಂದೇಶದಲ್ಲಿ ಬಂದ ವಿವರಗಳನ್ನು ಓದಿಕೊಂಡ
    ಮುಕೇಶ್ ಆ ಗುಂಪಿಗೆ ಸೇರಿ, ಮೊದಲ 20 ದಿನ ಕೇವಲ ಅಬ್ಸರ್ವ್ ಮಾಡಿದ್ದರು. ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.”ವೆಲ್ತ್ ಕ್ರಿಯೇಟರ್ ಎ111 ವಾಟ್ಸಾಪ್ ಗುಂಪಿನಲ್ಲಿ ಸುಮಾರು 70 ಹೂಡಿಕೆದಾರರಿದ್ದರು. ಗುಂಪಿನಲ್ಲಿ ಸಾಕಷ್ಟು ಅವರು ಲಾಭ ಗಳಿಸಿರುವ ಬಗ್ಗೆ ಮಾಹಿತಿ ಹಾಗೂ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳುತ್ತಿದ್ದರು ಮತ್ತು ವಿಶೇಷ ವ್ಯಾಪಾರ ತರಗತಿಗಳಿಗೆ ಹಾಜರಾಗುತ್ತಿದ್ದರು.ಮೊದಲಿಗೆ, ಮುಖೇಶ್‌ಗೆ ವಾಟ್ಸಾಪ್ ಗ್ರೂಪ್ ಬಗ್ಗೆ ಸಂಶಯವಿದ್ದರೂ, ನಂತರ ಆ ಗ್ರೂಪ್‌ನಲ್ಲಿ ಇತರರು ರಿಯಲ್ ಟೈಂ ಮಾರುಕಟ್ಟೆ ಕುರಿತ ಚರ್ಚೆಗಳು, ಲಾಭ ಗಳಿಸಿರುವ ಮಾಹಿತಿಗಳು ಹಂಚಿಕೊಂಡಿದ್ದರಿಂದ ಅವರು ನಂಬುವ ಸ್ಥಿತಿ‌ ತಲುಪಿದರು.
    ಅಮೆರಿಕನ್ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ನಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ ಕೊಡುವ ಬಗ್ಗೆ ಆ ಗ್ರೂಪ್‌ನಲ್ಲಿ ಭರವಸೆ ಕೊಡಲಾಗಿತ್ತು.ಈ ವೇಳೆ ಅಮರ್ತ್ಯ ಸಿಂಗ್ ಎಂಬ ವ್ಯಕ್ತಿಯು ಕ್ವಾಲಿಫೈಡ್ ಸಂಸ್ಥೆಯ ಖರೀದಿದಾರ ಎಂದು ಹೇಳಿಕೊಂಡು ತರಬೇತಿಗಳನ್ನು ಕೊಡಲು ಆರಂಭಿಸಿದ. ಮಾರ್ಕೆಟ್ ಟ್ರೆಂಡ್ ಗಳ ಬಗ್ಗೆ ಟ್ರೈನಿಂಗ್ ನೀಡುತ್ತಿದ್ದ. ಆತನ ಸಲಹೆಗಳು ಕೂಡಾ ಆನ್ ಲೈನ್ ಡೇಟಾಗಳಿಗೆ ಹೋಲಿಕೆ ಆಗುತ್ತಿದ್ದವು. ಹೀಗಾಗಿ ವಂಚಕನ ಮೇಲೆ ಮುಕೇಶ್‌ಗೆ ವಿಶ್ವಾಸ ಬರಲು ಆರಂಭವಾಯಿತು. ಇದರಿಂದ ಆತನನ್ನು ನಂಬಿ, ಹೂಡಿಕೆ ಮಾಡಲು ಅಲ್ಲಿ ನೋಂದಾಯಿಸಿಕೊಂಡೆ ಎಂದು ಮುಕೇಶ್ ಹೇಳಿದ್ದಾರೆ.
    ಹೀಗಿರುವಲ್ಲಿ ಅಮರ್ತ್ಯ ಸಿಂಗ್, ವಂಚಿಸಲು ಡಿಸೆಂಬರ್ 27 ರಂದು. ಮುಖೇಶ್‌ರನ್ನು ಸಂಪರ್ಕಿಸಿ ಕಂಪನಿಯಲ್ಲಿ ಹೂಡಿಕೆ ಮೈತ್ರಿ ಇಂಟರ್ನ್‌ಶಿಪ್‌ಗೆ ಆಹ್ವಾನಿಸಿದರು, ಆ ಕಂಪನಿಯು ಸೆಬಿಯಲ್ಲಿ ನೋಂದಾಯಿತ ಸಂಸ್ಥೆ ಮತ್ತು 2009 ರಿಂದ ಅಮೆರಿಕ ಎಸ್ ಇಸಿ (ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್) ನಿಂದ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಹೇಳಿದರು.
    ಈ ವೇಳೆ ಕಂಪನಿಯ ಅಧಿಕೃತ ನೋಂದಣಿ ಲಿಂಕ್ ಅನ್ನು ಸಹ ಕೊಡುತ್ತಾರೆ . ಅದರ ಬಗ್ಗೆ ಎಸ್ ಇಸಿ
    ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪರಿಶೀಲಿಸಲು ಮುಖೇಶ್‌ಗೆ ತಿಳಿಸಿದ್ದಾರೆ.ಮುಖೇಶ್ ನೋಂದಣಿ ಮಾಡಿಕೊಂಡು ಖಾತೆಯನ್ನು ತೆರೆದಾಗ, ಡಿಜಿಟಲ್ ಪಾವತಿ ಅಪ್ಲಿಕೇಶನ್ ಮೂಲಕ ಎಮ್‌ಬಿ ಮಸಾಲೆ ಹೆಸರಿನ ಖಾತೆಗೆ 54,000 ರೂಪಾಯಿಗಳನ್ನು ಠೇವಣಿ ಇಡಲು ಹೇಳಿದರು. ಆ ಹಣ ವರ್ಚುವಲ್ ನಿಧಿಗೆ ಸೇರಿಸಿ , ಆರಂಭದಲ್ಲಿ ಸಣ್ಣ ಮಟ್ಟದ ಲಾಭ ವಾಪಾಸ್ ಕೊಡುವಂತೆ ಮಾಡಿ ನಂಬಿಕೆ ಹುಟ್ಟಿಸಿದ್ದಾರೆ.ನಂತರ, ಈ ವಂಚಕರು ಅಮೆರಿಕ ಷೇರು ಮಾರುಕಟ್ಟೆಯಲ್ಲಿ ಯಾವುದೇ ಶುಲ್ಕವಿಲ್ಲದೆ ಹೂಡಿಕೆ ಮಾಡಲು ಹಣವನ್ನು ಠೇವಣಿ ಇಡಲು ವಿವಿಧ ಬ್ಯಾಂಕ್ ಖಾತೆ ಸಂಖ್ಯೆಗಳನ್ನು ಕೊಡುತ್ತಾರೆ. ಬಳಿಕ ಮುಕೇಶ್ ಡಿಸೆಂಬರ್ 30 ರಿಂದ ಜನವರಿ 20 ರವರೆಗೆ, ಎರಡು ಬ್ಯಾಂಕ್ ಖಾತೆಗಳಿಂದ 16 ವಹಿವಾಟುಗಳಲ್ಲಿ ಸುಮಾರು 2.2 ಕೋಟಿ ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ಅದು ವಂಚನೆ ಎಂದು ಗೊತ್ತಾಗಿದೆ. ಆದರೆ ಆಗಲೇ 1.3 ಕೋಟಿ ರೂ ಕಳೆದುಕೊಂಡಿದ್ದಾರೆ. ಲಾಭವನ್ನು ಕೇಳಿದಾಗ ಶುಲ್ಕದ ಹೆಸರಲ್ಲಿ ಮತ್ತಷ್ಟು ಹಣ ಕೇಳಿ ಒತ್ತಾಯಿಸಿದ್ದಾರೆ. ಇದರಿಂದ ಮುಕೇಶ್ ಜನವರಿ 25 ರಂದು ಸೈಬರ್ ಹೆಲ್ಪ್‌ಲೈನ್‌ಗೆ ಮತ್ತು ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.ಒಟ್ಟಿನಲ್ಲಿ ಮುಕೇಶ್ ಸೈಬರ್ ಕ್ರೈಂ ವಂಚನೆ ತಿಳಿಯದೆ,ಎಲ್ಲಾ ಉಳಿತಾಯವನ್ನು ಹೂಡಿಕೆ ಮಾಡಿ, ಸ್ನೇಹಿತರಿಂದ ಹಣ ಸಾಲ ಮಾಡಿ, ಆಭರಣಗಳನ್ನು ಅಡ ಇಟ್ಟು ಸಂಪೂರ್ಣವಾಗಿ ದಿವಾಳಿಯಾಗಿದ್ದಾರೆ.

    Verbattle
    Verbattle
    Verbattle
    ಆನ್ ಲೈನ್ ಬೆಂಗಳೂರು ಮೈ ವ್ಯಾಪಾರ ಸ್ಟಾಕ್ ಮಾರ್ಕೆಟ್
    Share. Facebook Twitter Pinterest LinkedIn Tumblr Email WhatsApp
    Previous Articleಜಯಲಲಿತಾ ಆಸ್ತಿ ಏನೆಲ್ಲಾ ಇದೆ ಗೊತ್ತಾ
    Next Article ಯೋಗಿ ಯಡವಟ್ಟು? 30 ಬಲಿ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    9 ಪ್ರತಿಕ್ರಿಯೆಗಳು

    1. Kwclbt on ಫೆಬ್ರವರಿ 11, 2026 7:28 ಅಪರಾಹ್ನ

      betmgm offers https://betmgm-play.com/ mgm bets login

      Reply
    2. Jrdlwu on ಫೆಬ್ರವರಿ 19, 2026 7:54 ಫೂರ್ವಾಹ್ನ

      Journey across virtual tables and spinning worlds. crown coin casino official site ensures cross-device compatibility. Play anywhere, win everywhere!

      Reply
    3. Jrdlwu on ಫೆಬ್ರವರಿ 19, 2026 7:56 ಫೂರ್ವಾಹ್ನ

      Journey across virtual tables and spinning worlds. crown coin casino official site ensures cross-device compatibility. Play anywhere, win everywhere!

      Reply
    4. Qirouo on ಫೆಬ್ರವರಿ 28, 2026 1:17 ಫೂರ್ವಾಹ್ನ

      Why wait? Chumba Casino is giving new players chumba casino promo to kick things off. Enjoy huge variety of games and real cash prize potential today!

      Reply
    5. Qirouo on ಫೆಬ್ರವರಿ 28, 2026 1:21 ಫೂರ್ವಾಹ್ನ

      Why wait? Chumba Casino is giving new players chumba casino promo to kick things off. Enjoy huge variety of games and real cash prize potential today!

      Reply
    6. Qirouo on ಫೆಬ್ರವರಿ 28, 2026 1:25 ಫೂರ್ವಾಹ್ನ

      Why wait? Chumba Casino is giving new players chumba casino promo to kick things off. Enjoy huge variety of games and real cash prize potential today!

      Reply
    7. Qirouo on ಫೆಬ್ರವರಿ 28, 2026 1:27 ಫೂರ್ವಾಹ್ನ

      Why wait? Chumba Casino is giving new players chumba casino promo to kick things off. Enjoy huge variety of games and real cash prize potential today!

      Reply
    8. Qirouo on ಫೆಬ್ರವರಿ 28, 2026 1:31 ಫೂರ್ವಾಹ್ನ

      Why wait? Chumba Casino is giving new players chumba casino promo to kick things off. Enjoy huge variety of games and real cash prize potential today!

      Reply
    9. Gkhpvi on ಮಾರ್ಚ್ 2, 2026 4:12 ಫೂರ್ವಾಹ್ನ

      Millions of bets every day. Thousands stake vip club of winners every week. You’re next.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Robertmib ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Williamdug ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.