ಬೆಂಗಳೂರು,ಮೇ.14- ಸೊಂಟ ಮತ್ತು ಒಳ ಉಡುಪಿನಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.ನಿನ್ನೆ ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಕೆ-568 ವಿಮಾನದಲ್ಲಿ ಬಂದ ಪ್ರಯಾಣಿಕರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಪ್ರಯಾಣಿಕರು ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನ ಬಂಧಿಸಲಾಗಿದ್ದು, ಬಂಧಿತರಿಂದ 1 ಕೋಟಿ 44 ಲಕ್ಷ ಮೌಲ್ಯದ 2 ಕೆ.ಜಿ 84 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.
ಒಳ ಉಡುಪಿನಲ್ಲಿ 1.44 ಕೋಟಿ ಮೌಲ್ಯದ ಚಿನ್ನಕಿಡಿಗೇಡಿಗಳು ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಪ್ರಯತ್ನಿಸುತ್ತಲೇ ಇದ್ದು, ಕಸ್ಟಮ್ಸ್ ಅಧಿಕಾರಿಗಳು ಆ ಪ್ರಯತ್ನಗಳನ್ನು ವಿಫಲಗೊಳಿಸಿ ಬಿಸಿ ಮುಟ್ಟಿಸುವ ಕಾರ್ಯದಲ್ಲಿ ಯಶಸ್ವಿಯಾಗುತ್ತಲೇ ಇದ್ದಾರೆ. ಆದರೂ ಚಿನ್ನ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಲೇ ಇವೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
