ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Trending

    ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!

    vartha chakraBy vartha chakraಮೇ 19, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ .18-
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ
    ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ 100 ಕೋಟಿ ಆಫರ್‌ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ
    ಪೆನ್ ಡ್ರೈವ್ ಪ್ರಕರಣ ಇಷ್ಟೊಂದು ಪ್ರಮುಖ ಪಾತ್ರ ನಿರ್ವಹಿಸಲುಡಿ.ಕೆ.ಶಿವಕುಮಾರ್‌ ಮಾತ್ರವಲ್ಲದೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಕಾರಣ ಎಂದು ದೇವರಾಜೇಗೌಡ ಇವರೆಲ್ಲರ ಹೆಸರನ್ನೂ ಉಲ್ಲೇಖ ಮಾಡಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ.
    ಪ್ರಜ್ವಲ್‌ ಅವರ ಕಾರು ಚಾಲಕ ಕಾರ್ತಿಕ್‌ ಗೌಡನ ಹತ್ತಿರ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲಾ ರೆಡಿ ಮಾಡಿದ ಡಿ.ಕೆ ಶಿವಕುಮಾರ್‌ ನಾಲ್ಕು ಸಚಿವರ ಕಮಿಟಿ ಮಾಡಿ ಇದನ್ನೆಲ್ಲಾ ಹ್ಯಾಂಡಲ್‌ ಮಾಡಬೇಕು ಎಂದು ಬಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.
    ಅಲ್ಲದೆ ತಮಗೆ 100 ಕೋಟಿ ರೂಪಾಯಿಗಳ ಆಫರ್ ಮಾಡಿದ್ದು ಬೌರಿಂಗ್ ಕ್ಲಬ್ ನ ಕೊಠಡಿ ಸಂಖ್ಯೆ 110 ರಲ್ಲಿ ಇದ್ದ ತಮಗೆ 5 ಕೋಟಿ ರೂಪಾಯಿಗಳನ್ನು ರವಾನಿಸಿದ್ದರು ಎಂದು ಹೇಳಿರುವುದು ಕೋಲಾಹಲಕ್ಕೆ ಕಾರಣವಾಗಿದೆ.
    ಮೆಂಟಲ್ ಕೇಸ್:
    ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿ ಮುಖಂಡ ದೇವರಾಜೇಗೌಡ ಮಾನಸಿಕ ಅಸ್ವಸ್ಥ, ಆತನ ಆರೋಪಗಳಿಗೆ ಪ್ರತಿಕ್ರಿಸುವ ಅಗತ್ಯವಿಲ್ಲ. ಮೆಂಟಲ್ ಕೇಸ್ ಗಳನ್ನು ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಬೇಕು ಇಂತಹವರ ಹೇಳಿಕೆಗಳಿಗೆ ಮಾಧ್ಯಮಗಳು ಪ್ರಾತಿನಿಧ್ಯತೆ ಕೊಡಬಾರದು ಎಂದು ಹೇಳಿದರು.
    ದೇವರಾಜೇಗೌಡನ ಜತೆ ನಾನು ಏನನ್ನೂ ಮಾತನಾಡಿಲ್ಲ. ನಾನು ಈ ರಾಜ್ಯದ ಉಪ ಮುಖ್ಯಮಂತ್ರಿ. ಸಾವಿರಾರು ಜನರು ನನ್ನನ್ನು ಭೇಟಿಮಾಡುತ್ತಾರೆ. ಅವರೆಲ್ಲರನ್ನೂ ಸ್ಕ್ಯಾನ್‌ ಮಾಡಿ ನೋಡಲು ಆಗುವುದಿಲ್ಲ. ನಾನು ಯಾರ ಜತೆಗೂ ತಪ್ಪು ಮಾತನಾಡಿಲ್ಲ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದರು.
    ಅಮಿತ್ ಶಾ ಆಶೀರ್ವಾದ:
    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು,ವಕೀಲ ದೇವರಾಜೇಗೌಡ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಅವರು ನೇರವಾಗಿ ಅಮಿತ್‌ ಶಾ ಜತೆ ಸಂಪರ್ಕ ಹೊಂದಿದ್ದರು. ಅಮಿತ್‌ ಶಾ ಆಶೀರ್ವಾದದಿಂದಲೇ ಎಲ್ಲವನ್ನೂ ಮಾಡುತ್ತಿದ್ದೇನೆ ಎಂದು ಹಿಂದೆ ಹೇಳಿಕೊಂಡಿದ್ದರು. ಪೆನ್‌ ಡ್ರೈವ್‌ ಬಹಿರಂಗಕ್ಕೂ ಅಮಿತ್‌ ಶಾ ಆಶೀರ್ವಾದ ಇದ್ದಿರಬಹುದು’ ಎಂದರು.
    100 ಕೋಟಿ ಆಮಿಷ ಒಡ್ಡಿ, 5 ಕೋಟಿ ಮುಂಗಡ ನೀಡಲಾಗಿತ್ತು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ. ಅದು ನಿಜವೇ ಆಗಿದ್ದರೆ ಅಮಿತ್‌ ಶಾ ಅವರಿಗೆ ಮಾಹಿತಿ ನೀಡಿ ಆದಾಯ ತೆರಿಗೆ, ಸಿಬಿಐ ಅಥವಾ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕಿತ್ತು. ವಕೀಲರಾಗಿರುವ ಅವರು ನ್ಯಾಯಾಧೀಶರ ಮುಂದಾದರೂ ಮಾಹಿತಿ ನೀಡಬೇಕಿತ್ತು’ ಎಂದು ಹೇಳಿದರು.
    ಸತ್ಯ ಹೊರಗೆ ಬರಲಿ;
    ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ, ಕಾರ್ತಿಕ್‌ ಮತ್ತು ದೇವರಾಜೇಗೌಡ ಪ್ರಮುಖ ಆರೋಪಿಗಳು. ಅವರನ್ನು ತನಿಖೆಗೆ ಒಳಪಡಿಸಿದರೆ ಸತ್ಯ ಹೊರ ಬರುತ್ತದೆ. ಬಂಧನದಲ್ಲಿರುವ ದೇವರಾಜೇಗೌಡ 100 ಕೋಟಿ ಆಮಿಷದ ಆರೋಪ ಮಾಡಿದರೆ, ಅದಕ್ಕೆ ಪ್ರಚಾರ ನೀಡುವುದು ಸರಿಯೆ’ ಎಂದು ಮಾಧ್ಯಮಗಳನ್ನು ಪ್ರಶ್ನಿಸಿದರು.
    ಶಿವಕುಮಾರ್‌ ಈ ರಾಜ್ಯದ ಉಪ ಮುಖ್ಯಮಂತ್ರಿ. ಪ್ರಕರಣದ ಮಾಹಿತಿ ಕೊಡಲು ದೇವರಾಜೇಗೌಡ ಸಂಪರ್ಕಿಸಿರಬಹುದು. ಅದನ್ನೇ ತಿರುಚಿ ಆರೋಪ ಮಾಡುವುದು ಸರಿಯಲ್ಲ’ನಾವುಗಳು ಯಾರಾದರೂ ಇದರಲ್ಲಿ ಪಿತೂರಿ ಮಾಡಿದ್ದರೆ ಬೇಷರತ್ ಕ್ಷಮೆ ಯಾಚನೆಗೆ ಸಿದ್ದ ಎಂದು ಹೇಳಿದರು.
    ಕುಮಾರಸ್ವಾಮಿ ಅವರು ಸುಮ್ಮನೆ ಆರೋಪ ಮಾಡುವುದನ್ನು ಬಿಟ್ಟು, ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆಸಲಿ.ಎಸ್‌ಐಟಿ ಎದುರು ಶರಣಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಲಿ. ಆತ ಶರಣಾದರೆ ತನಿಖೆ ಮುಂದಕ್ಕೆ ಸಾಗುತ್ತದೆ. ಸತ್ಯ ಹೊರಬರಲು ಸಾಧ್ಯವಾಗುತ್ತದೆ’ ಎಂದರು

    Verbattle
    Verbattle
    Verbattle
    Bangalore crime News Varthachakra ಕಾರು ಡಿ.ಕೆ ಶಿವಕುಮಾರ್ ನ್ಯಾಯ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
    Next Article ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. UWin_em2 on ಏಪ್ರಿಲ್ 4, 2026 8:03 ಫೂರ್ವಾಹ್ನ

      Way better than what I was using before, honestly the interface is so much cleaner and I actually understand whats going on. uwin live

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • shkola onlain_vkma ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.