ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲೇ ಮೊದಲು ಬೆಂಗಳೂರಿನ ಈ ವ್ಯವಸ್ಥೆ.
    Trending

    ದೇಶದಲ್ಲೇ ಮೊದಲು ಬೆಂಗಳೂರಿನ ಈ ವ್ಯವಸ್ಥೆ.

    vartha chakraBy vartha chakraಸೆಪ್ಟೆಂಬರ್ 15, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.13: ಸೈಬರ್ ವಂಚನೆಗೆ ಕಡಿವಾಣ ಹಾಕಲು ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ನಗರದಲ್ಲಿ ಪ್ರಾರಂಭಗೊಂಡಿದೆ.
    ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರನ್ನು ಡಿಜಿಪಿಯಾಗಿ ಕಮಾಂಡ್ ಸೆಂಟರ್‌ಗೆ ನೇಮಕ ಮಾಡಲಾಗಿದೆ.
    ಕೇವಲ ಸೈಬರ್ ಅಪರಾಧಗಳ ಪತ್ತೆ ಸೀಮಿತವಾಗಿ ಪ್ರಾರಂಭಗೊಂಡಿರುವ ಕಮಾಂಡ್ ಸೆಂಟರ್‌ನಲ್ಲಿ ನಾಲ್ಕು ವಿಂಗ್‌ಗಳು ಕಾರ್ಯನಿರ್ವಹಣೆ ಮಾಡಲಿವೆ.
    ಅದರಲ್ಲಿ ಸೈಬರ್ ಕ್ರೈಂ ವಿಂಗ್ ಸೈಬರ್ ಅಪರಾಧಗಳನ್ನು ಪತ್ತೆ ಮಾಡಿ, ದೂರು ದಾಖಲಿಸಿಕೊಂಡು ತನಿಖೆ ನಡೆಸಲಿದೆ. ಸೈಬರ್ ಸೆಕ್ಯೂರಿಟಿ ವಿಂಗ್, ಬ್ಯಾಂಕ್ ಖಾತೆ, ಸಾಮಾಜಿಕ ಜಾಲತಾಣ, ಸಾಫ್ಟ್‌ವೇರ್ ಹ್ಯಾಕ್ ಮಾಡುವವರನ್ನ ಪತ್ತೆ ಮಾಡಲಿದೆ.
    ಐಡಿಟಿಯು ವಿಂಗ್, ಸೈಬರ್ ಅಪರಾಧಿಗಳ ಸ್ಥಳ ಪತ್ತೆ ಮಾಡುವುದು, ಸಾಮಾಜಿಕ ಜಾಲತಾಣಗಳ ಸಂಸ್ಥೆಗಳಿಂದ ಮಾಹಿತಿ ಪಡೆಯುವುದು. ಐಪಿ ಅಡ್ರೆಸ್‌ ಪತ್ತೆ ಮಾಡಲಿದೆ.
    ತರಬೇತಿ, ಸಾಮರ್ಥ್ಯ ವೃದ್ಧಿ ಮತ್ತು ಜನಜಾಗೃತಿ ದಳವು, ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳಿಗೆ‌ ತರಬೇತಿ ನೀಡುವುದು. ಟೆಕ್ನಿಕಲ್ ಜ್ಞಾನ ವೃದ್ಧಿ ಮಾಡುವುದು. ಹೊಸ ತಂತ್ರಜ್ಞಾನಗಳ ತಿಳುವಳಿಕೆ ನೀಡುವುದು. ಮತ್ತು ಸಾರ್ವಜನಿಕರು ಮತ್ತು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧ ಅರಿವು ಮೂಡಿಸುವ ಕೆಲಸ ಮಾಡಲುದೆ.
    ಸೈಬರ್ ಕಮಾಂಡ್ ಸೆಂಟರ್ ಗೆ ಪ್ರತ್ಯೇಕ ಪೊಲೀಸ್ ಠಾಣೆಗಳು‌ ನಗರದಲ್ಲಿವೆ. ಜಿಲ್ಲಾ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು. ಜಿಲ್ಲೆಗಳಲ್ಲಿ ದಾಖಲಾಗುವ ಪ್ರಕರಣಗಳು ಎಸ್​​ಪಿಗಳ ಅಧೀನದಲ್ಲಿ ತನಿಖೆಗೆ ಒಳಪಟ್ಟಿರುತ್ತವೆ.
    ಈಗಾಗಲೇ 16 ಸಾವಿರ ಸೈಬರ್ ಪ್ರಕರಣಗಳು ಇತ್ಯರ್ಥ ಆಗದೆ ಬಾಕಿ ಉಳಿದಿದೆ. ಅಲ್ಲದೇ ದಿನೇದಿನೆ ಸೈಬರ್ ಪ್ರಕರಣ ಹೆಚ್ಚಾಗತೊಡಗಿವೆ.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ತಂತ್ರಜ್ಞಾನ ನ್ಯಾಯ ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleDrugs peddler ಗಳ ಜೊತೆ ಇದ್ದ ಪೊಲೀಸರು.
    Next Article ಕುರುಬರು ಪರಿಶಿಷ್ಟ ಪಂಗಡ ಪಟ್ಟಿ ಸೇರುತ್ತಾರಾ.?
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Awwquq ರಲ್ಲಿ ಪರಪ್ಪನ ಅಗ್ರಹಾರದಿಂದ ಬೆದರಿಕೆ ಕರೆ
    • Hectorimpop ರಲ್ಲಿ BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • mostbet_fmKt ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.