ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ್ವೇಷದ ರಾಜಕಾರಣ
    ಸುದ್ದಿ

    ದ್ವೇಷದ ರಾಜಕಾರಣ

    vartha chakraBy vartha chakraಏಪ್ರಿಲ್ 22, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ಸರ್ಕಾರ ದೂರು ದಾಖಲಿಸಿದೆ.ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂಶ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ? ಅವರ ವಿರುದ್ದ ಕ್ರಮ ಯಾಕಿಲ್ಲ ಎಂದು ಪ್ರಶ್ನಿಸಿದರು.
    ನಮ್ಮ ವಿರುದ್ದ ದಾಖಲಾದ ದೂರಿನ ದಿನ ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿ ಪ್ರತಿಭಟನೆ ಮಾಡಿದ್ದರು ಆದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗು ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿದೆ ಎಂದು ವಿವರಿಸಿದರು.
    ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ. ಅದು ಬೇರೆ ವಿಚಾರ. ಆದರೆ ಪ್ರತಿವೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ‌ ಈ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದರು.
    ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದು ದೂರಿದರು.

    Verbattle
    Verbattle
    Verbattle
    #Congress #dkshivakumar
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀ ಫಕ್ಕಿರ ದಿಂಗಾಲೇಶ್ವರಸ್ವಾಮಿಗಳ ಭಕ್ತರ ಆಕ್ರೋಶ
    Next Article ನಿರಾಪರಾಧಿಗಳ ಮೇಲೆ ಕ್ರಮ ಬೇಡ – ಸಿದ್ಧರಾಮಯ್ಯ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBiT ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Gregoryflake ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • RobertBiT ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.