ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್
    ಸುದ್ದಿ

    ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್

    vartha chakraBy vartha chakraಫೆಬ್ರವರಿ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.5-

    ನಕಲಿ ಚಿನ್ನಾಭರಣಗಳನ್ನು ನೀಡಿ ಅಸಲಿ ಆಭರಣಗಳನ್ನು ದೋಚಿ ಪರಾರಿ ಆಗಿರುವ ಅಜ್ಜಿ ಗ್ಯಾಂಗ್ ಅನ್ನು  ಬಂಧಿಸಲು ತಂಡಗಳನ್ನು ರಚಿಸಿರುವ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ‌ನಡೆಸಿದ್ದಾರೆ. ಅಮೃತಹಳ್ಳಿಯ ಧನಲಕ್ಷ್ಮಿ ಜ್ಯುವೆಲರ್ಸ್​ನಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಖರೀದಿ ಮಾಡಿರುವ ಅಜ್ಜಿ ಗ್ಯಾಂಗ್​  ತಲೆಮರೆಸಿಕೊಂಡಿದೆ.

    ಮಗಳ ಮದುವೆಗೆ ಆಭರಣ ಖರೀದಿಸಲು ಬಂದಿದ್ದೇವೆ ಎಂದು ಹೇಳಿ ಅಂಗಡಿಯಲ್ಲಿದ್ದ ಚಿನ್ನ ದೋಚಿದ್ದಾರೆ. ಅಜ್ಜಿಯ ಜತೆಗೆ ರಾಹುಲ್ ಎಂಬಾತ ಬಂದಿದ್ದ. ಅಂಗಡಿ ಸಿಬ್ಬಂದಿಯಲ್ಲಿ ನಾವು ನಾಗವಾರದ ನಿವಾಸಿ ಎಂದು ಹೇಳಿಕೊಂಡಿದ್ದು, ಮದುವೆ ಇದೆ, ನನ್ನ ತಾಯಿಯ ಹಳೆ ಆಭರಣ ಕೊಟ್ಟು ಹೊಸ ಒಡವೆ ಖರೀದಿ ಮಾಡಬೇಕು ಎಂದಿದ್ದಾರೆ. ಬಳಿಕ ಅಜ್ಜಿ ಬ್ಯಾಗಿಂದ 240 ಗ್ರಾಂ ತೂಕದ ಗುಂಡಿನ ಸರ ಹೊರ ತೆಗೆದಿದ್ದಾರೆ.

    ಅಜ್ಜಿ ನೀಡಿದ ಗುಂಡಿನ ಸರವನ್ನು ಪರೀಕ್ಷಿಸಿದಾಗ ಅಸಲಿ ಚಿನ್ನ ಎನ್ನುವುದು ತಿಳಿದು ಬಂದಿದೆ. ಬಳಿಕ ಅಜ್ಜಿ ಗ್ಯಾಂಗ್ ನಾಳೆ ಬಂದು ಚಿನ್ನ ಖರೀದಿ ಮಾಡುತ್ತೇವೆ ಎಂದು ಅಲ್ಲಿಂದ ಹೊರಟು ಹೋಗಿದ್ದಾರೆ. ಮರುದಿನ ನಕಲಿ ಗುಂಡಿನ ಸರ ತೆಗೆದುಕೊಂಡು ಬಂದು ಚಿನ್ನದಂಗಡಿ ಮಾಲೀಕನಿಗೆ ನೀಡಿದ್ದಾರೆ. ಮಾಲೀಕ ಮೋಸ ಹೋಗಿರುವುದು ಗೊತ್ತಾಗಿದೆ.

    ಏಕೆಂದರೆ ನಿನ್ನೆ ಪರೀಕ್ಷಿಸಿದ ಚಿನ್ನದ ಸರವೆಂದು ಮತ್ತೆ ಪರಿಶೀಲಿಸದೆ ತೆಗೆದುಕೊಂಡಿದ್ದಾನೆ. ಗುಂಡಿನ ಸರವನ್ನೇ ಬಂಡವಾಳ ಮಾಡಿಕೊಂಡು ಅಜ್ಜಿ ಗ್ಯಾಂಗ್ ಧನಲಕ್ಷಿ ಜ್ಯುವೆಲರ್ಸ್​ನಲ್ಲಿ 10 ಲಕ್ಷ ರೂ ಶಾಪಿಂಗ್ ಮಾಡಿದ್ದಾರೆ. ಉಂಗುರ, ಓಲೆ, ಸರ ಸೇರಿದಂತೆ 168 ಗ್ರಾಂ ತೂಕದ ಅಸಲಿ ಆಭರಣ ಖರೀದಿ ಮಾಡಿದ್ದಾರೆ.

    ಮಗಳು ಗಂಡನ ಮನೆಗೆ ಹೋಗುತ್ತಾಳೆ ಎಂದು ಬೆಳ್ಳಿ ದೀಪ, ಕುಂಕುಮ ಬಟ್ಟಲು, ಕಾಲಿನ ಗೆಜ್ಜೆ ಖರೀದಿಸಿ ತೆರಳಿದ್ದಾರೆ. ಇದಾದ ಬಳಿಕ ಅಂಗಡಿ ಮಾಲೀಕ ಅಜ್ಜಿ ನೀಡಿದ್ದ ಸರ ಮಾರಾಟಕ್ಕೆಂದು ಚಿಕ್ಕಪೇಟೆಗೆ ಬಂದಾಗ ನಕಲಿ ಸರ ಎನ್ನುವುದು ಗೊತ್ತಾಗಿದ್ದು, ತಾನು ಮೋಸ ಹೋಗಿರುವುದು ಅರಿವಾಗಿದೆ. ಕೂಡಲೇ ಚಿನ್ನದಂಗಡಿ ಮಾಲೀಕ ಓಂ ಪ್ರಕಾಶ್ ಅಮೃತಹಳ್ಳಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಅಂಗಡಿಯ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ‌‌ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    Bangalore crime ಅಪರಾಧ ಸುದ್ದಿ ಕಳ್ಳತನ ಚಿನ್ನ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleC M Ibrahim ಗೆ ಜೋಕರ್ ಪಾತ್ರ
    Next Article ‘ಕನ್ನಡತಿ’ ಯಾಕೆ ಹಿಂಗಾಡುತಿ?
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Goavyc on ಏಪ್ರಿಲ್ 3, 2026 1:22 ಫೂರ್ವಾಹ್ನ

      Where adrenaline signs the cheques – http://aranitidine.com/gates-of-olympus-slot-review-2026-pragmatic-play-zeus-masterpiece-guide/ , This is where courage cashes out biggest .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.