ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ನೋಟಿನ ಸರದಾರ ಸಿಕ್ಕಿಬಿದ್ದ
    Viral

    ನಕಲಿ ನೋಟಿನ ಸರದಾರ ಸಿಕ್ಕಿಬಿದ್ದ

    vartha chakraBy vartha chakraಏಪ್ರಿಲ್ 18, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾರವಾರ,ಏ.18- ಜಿಲ್ಲೆಯ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
    ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ ನಗರಕ್ಕೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
    ಮನೆಯಲ್ಲಿ ನಕಲಿ ನೋಟುಗಳ ಪತ್ತೆಯಾದ 10 ದಿನಗಳ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರಂಭದಲ್ಲಿ, ನಕಲಿ ನೋಟಿನ ಕಂತೆಗಳ ಮೇಲೆ, ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿದ್ದರಿಂದ ಪೊಲೀಸರು ಸುಮ್ಮನಾಗಿದ್ದರು. ಆದರೆ ಆರೋಪಿ ಹೈದರಾಬಾದ್‌ನಲ್ಲಿದ್ದೇನೆ, ಗೋವಾದಲ್ಲಿದ್ದೇನೆ ಎಂದು ಯಾಮಾರಿಸಿದ್ದರಿಂದ ಅನುಮಾನ ಹೆಚ್ಚಾಗಿತ್ತು.
    ನಂತರ ಆರೋಪಿಯ ಮೊಬೈಲ್ ಟವರ್ ಲೊಕೇಶನ್ ಹಾಗೂ ತಾಂತ್ರಿಕ ಸಹಾಯದ ಮೂಲಕ ಆತನನ್ನು ಪೊಲೀಸರು ಯಶಸ್ವಿಯಾಗಿದ್ದಾರೆ.
    ಆರೋಪಿಯನ್ನು ಸದ್ಯ ದಾಂಡೇಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯ ವಿಚಾರಣೆ ತೀವ್ರಗೊಳಿಸಲಾಗಿದ್ದು, ನಕಲಿ ನೋಟಿನ ಹಿಂದಿನ ಅಸಲಿ ಕಾರಣ ತಿಳಿಯಬೇಕಿದೆ.
    ಪ್ರಕರಣದ ಹಿನ್ನೆಲೆ:
    ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯಲ್ಲಿ ಅರ್ಷದ್ ಬಾಡಿಗೆಗೆ ವಾಸವಾಗಿದ್ದ. ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿಸಿದ್ದವು
    ಸುಮಾರು 14 ಕೋಟಿ ರೂ ಗೂ ಹೆಚ್ಚು ಮುಖಬೆಲೆಯ ನಕಲಿ ನೋಟುಗಳು ಕಾಣಿಸಿದ್ದವು. ಅವುಗಳ ಬಂಡಲ್ ಮೇಲೆ ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿತ್ತು. ನಂತರ ಅರ್ಷದ್​ಗೆ ಕರೆ ಮಾಡಿ ಪೊಲೀಸರು ವಿಚಾರಿಸಿದ್ದರು. ಆಗ ಆತ, ಗೋವಾದಲ್ಲಿ ಇದ್ದು ಬರುವುದಾಗಿ ಮಾಹಿತಿ ನೀಡಿದ್ದ. ಆದರೆ, ಆತ ಯಾಮಾರಿಸುತ್ತಿದ್ದಾನೆ ಎಂಬುದು ಅರಿವಾದ ಕೂಡಲೇ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿದ್ದಾರೆ. ಆಗ ಆರೋಪಿ ಲಖನೌನಲ್ಲಿರುವುದು ಗೊತ್ತಾಗಿದ್ದು, ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Article50 ಕೋಟಿ ರೂಪಾಯಿ ನಾಯಿ ಅಂದು ತಗಲಾಕೊಂಡ
    Next Article ರೀಲ್ಸ್ ಗಾಗಿ ಹುಚ್ಚಾಟ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    2 ಪ್ರತಿಕ್ರಿಯೆಗಳು

    1. Kblhrc on ಮಾರ್ಚ್ 16, 2026 10:06 ಫೂರ್ವಾಹ್ನ

      Tunne itsesi pysäyttämättömäksi Betanolla https://betanogame.org/fi/mobile-app/. Uudet käyttäjät saavat €500 tervetuliaisbonuksen ja ilmaiskierroksia heti. Lyö vetoa urheilusta, pyöritä rullia tai liity live-rulettiin – voitto on lähempänä kuin koskaan.

      Reply
    2. Xdkdpn on ಮಾರ್ಚ್ 21, 2026 8:59 ಫೂರ್ವಾಹ್ನ

      Descubra o Mostbet: bГґnus de 200% + 325 rodadas grГЎtis para novos jogadores – https://mostbetpt.pro/ , Mostbet – onde as boas-vindas sГЈo tГЈo boas quanto os jogos .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.