ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಡು ರಸ್ತೆಯಲ್ಲಿ ಲಾಂಗ್ ಹಿಡಿದ ಮರಿ ರೌಡಿ
    Viral

    ನಡು ರಸ್ತೆಯಲ್ಲಿ ಲಾಂಗ್ ಹಿಡಿದ ಮರಿ ರೌಡಿ

    vartha chakraBy vartha chakraಸೆಪ್ಟೆಂಬರ್ 5, 2025Updated:ಸೆಪ್ಟೆಂಬರ್ 5, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.5- ಲಿಂಗರಾಜಪುರ ಫೈಓವರ್‌ನ ಕೆಳಗೆ ಕಿಡಿಗೇಡಿಯೊಬ್ಬ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಝಳಪಿಸುತ್ತಾ ದಾಂಧಲೆ ನಡೆಸಿದ್ದಾನೆ.ಅಲ್ಲದೆ ಗೂಡ್ಸ್ ಆಟೋ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
    ಹಳೇ ದ್ವೇಷವೇ ಈ ದಾಂಧಲೆಗೆ ಕಾರಣ ಎಂದು ಶಂಕಿಸಲಾಗಿದ್ದು, ಆರೋಪಿಯ ಪುಂಡಾಟವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
    ಲಿಂಗರಾಜಪುರ ಫ್ಲೈ ಓವರ್‌ ಕೆಳಗೆಗೂಡ್ಸ್ ಆಟೋ ಚಾಲಕನ ಮೇಲೆ ಕಿಡಿಗೇಡಿಯೊಬ್ಬ ಕತ್ತಿಯಂತಹ ಉದ್ದನೆಯ ಮಾರಕಾಸ್ತ್ರವನ್ನು ಹಿಡಿದು ಆತನ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ತಡೆಯಲು ಯತ್ನಿಸಿದಾಗ ಗೂಡ್ಸ್‌ ಆಟೋದ ಗಾಜುಗಳನ್ನು ಜಖಂಗೊಳಿಸಿದ್ದಾನೆ. ನಂತರ ಬೈಕ್ ಹತ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಆರೋಪಿಯು ಚಾಲಕನೊಂದಿಗೆ ಹಿಂದಿನಿಂದಲೂ ದ್ವೇಷ ಹೊಂದಿದ್ದ ಎಂದು ಶಂಕಿಸಲಾಗಿದೆ.
    ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಆರೋಪಿಯ ದಾಂಧಲೆಯನ್ನು ರೆಕಾರ್ಡ್ ಮಾಡಿದ್ದಾರೆ. ವಿಡಿಯೋದಲ್ಲಿ, ಆರೋಪಿಯು ಕೈಯಲ್ಲಿ ಉದ್ದನೆಯ ಆಯುಧವನ್ನು ಹಿಡಿದು ಗೂಡ್ಸ್ ಆಟೋ ಚಾಲಕನಿಗೆ ಬೆದರಿಕೆ ಒಡ್ಡುತ್ತಿರುವ ದೃಶ್ಯ ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವ ರೌಡಿಶೀಟರ್‌ಗಳ ಹಾವಳಿಯನ್ನು ಎತ್ತಿ ಹೇಳುತ್ತಿದೆ.
    ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಿಂಗರಾಜಪುರ ಪೊಲೀಸರು ಆರೋಪಿಯನ್ನು ಗುರ್ತಿಸಲು ವಿಡಿಯೋ ಫುಟೇಜ್ ಪರಿಶೀಲಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಬೈಕ್ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಮನೆ ಮಾಲೀಕರೇ ಎಚ್ಚರ !
    Next Article ಮುಂಬೈ ಅನ್ನು ಬೆಚ್ಚಿ ಬೀಳಿಸಿದ್ದ ವ್ಯಕ್ತಿ ಅರೆಸ್ಟ್.
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArlenRunty ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • WilliamSkity ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • RobertBor ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.