ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
    Viral

    ನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.

    vartha chakraBy vartha chakraಮೇ 24, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ವಿಡಿಯೋ ರೆಕಾರ್ಡ್‌ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ವಿಕೃತಿ ಮೆರೆದಿದ್ದ ಕಾಮುಕನನ್ನು ನಗರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
    ಮೆಟ್ರೋ ಕ್ಲಿಕ್ಸ್‌’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮೆಟ್ರೋದಲ್ಲಿನ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್‌ ಮಾಡಿದ್ದ. 5 ಸಾವಿರಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಈತ ಹಂಚಿಕೊಂಡಿದ್ದ.
    ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್‌ ಮಾಡಿ, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದನು.
    ಈ ಖಾತೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ವಿಡಿಯೋಗಳು ಡಿಲೀಟ್‌ ಆಗಿದ್ದವು. ನಂತರ ಇನ್‌ಸ್ಟಾಗ್ರಾಮ್‌ ಖಾತೆಯೇ ಡಿಲೀಟ್‌ ಆಗಿತ್ತು.ಇನ್‌ಸ್ಟಾಗ್ರಾಮ್‌ ಪೇಜ್‌ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.
    ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು, ಐಟಿ ಕಾಯಿದೆ 2008ರ ಸೆಕ್ಷನ್‌ 67, ಬಿಎನ್‌ಎಸ್‌ 78(2)ರಡಿ ಕೇಸು ದಾಖಲಿಸಿಕೊಂಡಿದ್ದರು.
    ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತಮ್ಮ ಫೋಟೋ ತೆಗೆಯುತ್ತಿರುವ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಫೋಟೋಗಳನ್ನು ಅವರ ಅನುಮತಿ ಇಲ್ಲದೆ ತೆಗೆಯುವುದು ಮತ್ತು ಹಂಚುವುದು ಕಾನೂನು ಪ್ರಕಾರ ಅಪರಾಧ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಅಲ್ಲದೆ ಸಾರ್ವಜನಿಕರು ಇಂತಹ ಕೃತ್ಯಗಳನ್ನು ಗಮನಿಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆಯೂ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಕಾನೂನು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    Next Article ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelGab ರಲ್ಲಿ ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    • EdwardArtib ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Peterwaide ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.