Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗರಹೊಳೆಯಲ್ಲಿ ಹುಲಿ ಹತ್ಯೆ.
    Trending

    ನಾಗರಹೊಳೆಯಲ್ಲಿ ಹುಲಿ ಹತ್ಯೆ.

    vartha chakraBy vartha chakraಅಕ್ಟೋಬರ್ 3, 2025Updated:ಅಕ್ಟೋಬರ್ 3, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3:
    ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ನಡೆದಿದೆ.ಈ ಘಟನೆ ಪ್ರಾಣಿ ಪ್ರಿಯರ ಆತಂಕಕ್ಕೆ ಕಾರಣವಾಗಿದೆ.
    ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಸಚಿವ ಈಶ್ವರ ಬಿ ಖಂಡ್ರೆ ಹತ್ಯೆ ಪ್ರಕರಣದ ಬಗ್ಗೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.
    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.
    ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.
    ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

    Verbattle
    Verbattle
    Verbattle
    Bangalore crime Karnataka Trending Varthachakra ಅಪರಾಧ ಸುದ್ದಿ ಕರ್ನಾಟಕ ಕಾನೂನು ನ್ಯಾಯ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮೂರು ದಿನ 37ದರೋಡೆ ಮಾಡಿದ ಅಪ್ರಾಪ್ತರು.
    Next Article ಶಕ್ತಿ ಯೋಜನೆಗೆ ಮತ್ತೊಂದು ಕಿರೀಟ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gconhl ರಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • Mmafps ರಲ್ಲಿ ಜೂನ್8 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ.
    • Tracymix ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.