Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    ರಾಜಕೀಯ

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    vartha chakraBy vartha chakraಜೂನ್ 12, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ.
    ರಾಯಲ್ ಚಾಲೆಂಜರ್ಸ್ ಬೆಂಗಳೂರು, ತಂಡ ಐಪಿಎಲ್ ಟ್ರೋಪಿ ಗೆದ್ದಾಗಿನಿಂದ ಸಾಕಷ್ಟು ಸುದ್ದಿಯಲ್ಲಿದೆ. ಅದರಲ್ಲೂ ಟ್ರೋಪಿ ಗೆದ್ದ ತಂಡಕ್ಕೆ ರಾಜ್ಯ ಸರ್ಕಾರ ನೀಡಿದ ಅಭಿನಂದನೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಇದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ.
    ವಿಜಯೋತ್ಸವ ಸಮಾರಂಭ ಆಚರಣೆ ವೇಳೆ ನಡೆದ ಕಾಲ್ತುಳಿತ ಮತ್ತು ಶಿಷ್ಟಾಚಾರ ಉಲ್ಲಂಘನೆ ಆರೋಪ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದ್ದು ಇದರಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರದ ಬಗ್ಗೆ ಚರ್ಚೆಯಾಗುತ್ತಿದೆ.
    ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಐಪಿಎಲ್ ಕ್ರಿಕೆಟ್ ಬಗ್ಗೆ ಹೆಚ್ಚಿನ ಆಸಕ್ತಿ ಬಂದಿದೆ ಹೀಗಾಗಿ ಆರ್‌ಸಿಬಿ ತಂಡವನ್ನು ಅವರು ಖರೀದಿಸಲಿದ್ದಾರೆ ಎಂಬ ಸುದ್ದಿಗಳು ಹರಾಡತೊಡಗಿವೆ.
    ಈ ಕುರಿತಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕ್ರಿಕೆಟ್ ಬಗ್ಗೆ ನನಗೆ ಆಸಕ್ತಿ ಇದೆ ಹಾಗೆ ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಸದಸ್ಯನಾಗಿದ್ದೇನೆ ಇದು ನನಗೆ ಸಾಕು ಆರ್ ಸಿ ಬಿ ತಂಡವನ್ನು ಖರೀದಿಸಲು ನಾನೇನು ಹುಚ್ಚ ಅಲ್ಲ ಎಂದು ಹೇಳಿದರು.
    ನನಗೆ ಈಗಾಗಲೇ ಸಾಕಷ್ಟು ವ್ಯವಹಾರಗಳಿವೆ ಶಿಕ್ಷಣ ಸಂಸ್ಥೆಗಳಿವೆ ಅದನ್ನು ನೋಡಿಕೊಂಡರೆ ಸಾಕಾಗಿದೆ ಇವುಗಳೆಲ್ಲ ನನಗೆ ಬೇಕಾಗಿಲ್ಲ ಇಂತಹದನ್ನು ಖರೀದಿ ಮಾಡಲು ನಾನೇನು ಹುಚ್ಚನಲ್ಲ ಎಂದು ಪುನರುಚ್ಚರಿಸಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಚಿನ್ನ ಬೆಂಗಳೂರು ವ್ಯವಹಾರ ಶಿಕ್ಷಣ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleKpcc ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಏನು ಹೇಳಿದರು ಗೊತ್ತಾ ?
    Next Article ಜಾತಿವಾರು ಗಣತಿ ಹೊಸ ಸಮೀಕ್ಷೆಗೆ ನಿರ್ಧಾರ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pharmacies online ರಲ್ಲಿ ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    • aviator_xzMl ರಲ್ಲಿ Alcoholಗೆ‌ Full‌ ಡಿಮಾಂಡ್
    • Patrickenams ರಲ್ಲಿ ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.