Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಮಪತ್ರ ಸಲ್ಲಿಕೆಯ ಭರಾಟೆ.
    ಚುನಾವಣೆ

    ನಾಮಪತ್ರ ಸಲ್ಲಿಕೆಯ ಭರಾಟೆ.

    vartha chakraBy vartha chakraಅಕ್ಟೋಬರ್ 24, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.24:
    ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆಯೇ ಅಭ್ಯರ್ಥಿಗಳು ಭರಾಟೆ ರೋಡ್ ಶೋನ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು.
    ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಯೋಗೇಶ್ವರ್‌ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬಸವರಾಜ ಬೊಮಾಯಿ ಸೇರಿದಂತೆ ಪ್ರಮುಖರು ನಾಮಪತ್ರ ಸಲ್ಲಿಸಿದರು.
    ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಇ.ತುಕಾರಾಂ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಸಲ್ಲಿಸಿದರೆ, ರಾಜ್ಯ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
    ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕಾರ್ಯ ಬೃಹತ್ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿಣಮಿಸಿತು.
    ತಾಲ್ಲೂಕು ಕಾಂಗ್ರೆಸ್ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಒಂದು‌ ಕಿಲೋಮೀಟರ್‌ಗೂ ದೂರ ನಡೆದ ರೋಡ್ ಷೋನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು
    ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಸೋಲು ಖಚಿತ ಎಂದು ಹೇಳಿದರು
    ಕ್ಷೇತ್ರದಿಂದ ಎರಡು ಸಲ ಗೆದ್ದು ಒಮ್ಮೆ ಮುಖ್ಯಮಂತ್ರಿಯಾದರೂ ಕುಮಾರಸ್ವಾಮಿ ತಾಲ್ಲೂಕಿನಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಈಗ ಎಲ್ಲಾ ಬಿಟ್ಟು ಮಂಡ್ಯ ಹಿಡಿದುಕೊಂಡಿದ್ದಾರೆ‌. ಈ ಕ್ಷೇತ್ರದಲ್ಲಿ ಕೆರೆಗಳು ತುಂಬಿದ್ದರೆ ಅದಕ್ಕೆ ಯೋಗೇಶ್ವರ್ ಕಾರಣ.‌ ಅಭಿವೃದ್ಧಿ ಪರ ಕೆಲಸ ಮಾಡುವ ಇಂತಹ ನಮ್ಮ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು.
    ಐದು ಸಲ ಶಾಸಕರಾಗಿ, ಎರಡು ಸಲ ಸಚಿವರಾಗಿರುವ ಯೋಗೇಶ್ವರ್ ಮೂಲತಃ ಕಾಂಗ್ರೆಸ್ ನವರು. ನಮ್ಮ ಪಕ್ಷಕ್ಕೆ ವಾಪಸ್ ಬಂದ ಅವರನ್ನು ಅಭ್ಯರ್ಥಿ ಮಾಡಿದ್ದೇವೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಜನಪ್ರಿಯ ರಾಜಕಾರಣಿ. ಅವರಿಂದ ಕ್ಷೇತ್ರವು ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು
    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿರುವುದರಿಂದ ತಾಲ್ಲೂಕಿನ ಜನರಿಗೆ ಹೊಸ ಹುರುಪು ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್‌ಗೆ 85 ಸಾವಿರಕ್ಕೂ ಹೆಚ್ಚು ಮತ ಹಾಕಿ ಆಶೀರ್ವಾದ ಮಾಡಲು ಪ್ರಯತ್ನ ಮಾಡಿದಿರಿ. ಆದರೂ ಗೆಲ್ಲಲು ಆಗಲಿಲ್ಲ. ಆದರೂ ನಾವು ಕ್ಷೇತ್ರದ ಅಭಿವೃದ್ಧಿಯ ಬದ್ಧತೆ ಬಿಟ್ಟಿಲ್ಲ ಎಂದು ಹೇಳಿದರು.
    ನನ್ನ ಮತ್ತು ಸುರೇಶ್ ನಂಬಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಹ ನಮ್ಮೊಂದಿಗೆ ಕೈ ಜೋಡಿಸುತ್ತಿದ್ದಾರೆ. ಅವರ ಕೈ ಬಲಪಡಿಸಿಕೊಂಡು ಮುಂದಕ್ಕೆ ಕರೆದೊಯ್ಯುತ್ತೇವೆ. ಸೋಲುವ ಭಯದಿಂದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿವೆಯೇ ಹೊರತು, ಅವರಿಗೆ ಅಭಿವೃದ್ಧಿಯ ಬದ್ಧತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
    ಸಂಡೂರು,:
    ಗಣಿನಾಡು ಸಂಡೂರಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಶಕ್ತಿ ಪ್ರದರ್ಶನ ನಡೆಸಿದರು ಸಚಿವರಾದ ಸಂತೋಷ್ ಲಾಡ್ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಸಚಿವರಾದ ನಾಗೇಂದ್ರ ಮತ್ತು ಅಲ್ಲಂ ವೀರಭದ್ರಪ್ಪ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ ಗಮನ ಸೆಳೆದರು.
    ಸಂಡೂರಿನ ಎಪಿಎಂಸಿಯಿಂದ ತಾಲೂಕು ಆಡಳಿತದ ಕಚೇರಿವರೆಗೂ ರೋಡ್ ಶೋ‌ ನಡೆಯಿತು. ಆನಂತರ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಚುನಾವಣಾ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
    ಶಿಗ್ಗಾಂವಿ:
    ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಪತ್ನಿ ಇಬ್ಬನಿ ಹಾಗೂ ಬಿಜೆಪಿ ಮುಖಂಡರ ಜೊತೆ ಚುನಾವಣಾಧಿಕಾರಿ ಕಚೇರಿಗೆ ಬಂದಿದ್ದ ಭರತ್ ತಮ್ಮ ತಂದೆ ಸಂಸದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಾಂಕೇತಿಕವಾಗಿ ಮೊದಲನೇ ನಾಮಪತ್ರ ಸಲ್ಲಿಸಿದ್ದಾರೆ.
    ನಾಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸೇರಿಕೊಂಡು ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

    by election channapattana Karnataka News Politics sandoor shiggav ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಬೆಂಗಳೂರು ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಟೋಬರ್ 24 – ವಿಶ್ವ ಸಂಸ್ಥೆಯ ದಿನ
    Next Article ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    23 ಪ್ರತಿಕ್ರಿಯೆಗಳು

    1. vqn9n on ಜೂನ್ 7, 2025 1:49 ಅಪರಾಹ್ನ

      clomid prescription cost how to get generic clomiphene no prescription how to buy generic clomiphene price clomid price in usa how can i get clomid price where can i get clomiphene price where to buy cheap clomiphene

      Reply
    2. order cialis from canada on ಜೂನ್ 9, 2025 2:41 ಫೂರ್ವಾಹ್ನ

      With thanks. Loads of expertise!

      Reply
    3. ef4rp on ಜೂನ್ 21, 2025 12:58 ಫೂರ್ವಾಹ್ನ

      buy generic amoxicillin – diovan 80mg us combivent ca

      Reply
    4. g6inr on ಜೂನ್ 23, 2025 4:34 ಫೂರ್ವಾಹ್ನ

      buy azithromycin 250mg for sale – buy tindamax cheap order bystolic 20mg generic

      Reply
    5. u3oue on ಜೂನ್ 25, 2025 6:10 ಫೂರ್ವಾಹ್ನ

      clavulanate uk – https://atbioinfo.com/ acillin ca

      Reply
    6. mawme on ಜೂನ್ 28, 2025 9:20 ಫೂರ್ವಾಹ್ನ

      warfarin 5mg uk – https://coumamide.com/ buy losartan pill

      Reply
    7. vp89z on ಜೂನ್ 30, 2025 6:36 ಫೂರ್ವಾಹ್ನ

      meloxicam 15mg usa – tenderness meloxicam order

      Reply
    8. nau6j on ಜುಲೈ 2, 2025 4:47 ಫೂರ್ವಾಹ್ನ

      buy deltasone sale – https://apreplson.com/ prednisone 40mg usa

      Reply
    9. Josephphise on ಜುಲೈ 2, 2025 2:33 ಅಪರಾಹ್ನ

      Greetings, enthusiasts of clever wordplay !
      Jokes for adults clean and family-friendly – https://jokesforadults.guru/# great jokes for adults
      May you enjoy incredible epic punchlines !

      Reply
    10. x1h2o on ಜುಲೈ 3, 2025 8:11 ಫೂರ್ವಾಹ್ನ

      best erection pills – https://fastedtotake.com/ gnc ed pills

      Reply
    11. a0k0q on ಜುಲೈ 9, 2025 4:30 ಅಪರಾಹ್ನ

      buy fluconazole no prescription – https://gpdifluca.com/ forcan price

      Reply
    12. ltatm on ಜುಲೈ 10, 2025 11:03 ಅಪರಾಹ್ನ

      buy generic escitalopram – escita pro lexapro online buy

      Reply
    13. afow9 on ಜುಲೈ 11, 2025 6:09 ಫೂರ್ವಾಹ್ನ

      brand cenforce 50mg – https://cenforcers.com/ buy cheap cenforce

      Reply
    14. 2xvy0 on ಜುಲೈ 13, 2025 11:27 ಅಪರಾಹ್ನ

      order cialis online cheap generic – strongtadafl super cialis

      Reply
    15. Connietaups on ಜುಲೈ 14, 2025 8:54 ಫೂರ್ವಾಹ್ನ

      ranitidine cheap – https://aranitidine.com/ buy zantac 150mg online

      Reply
    16. Jessesob on ಜುಲೈ 15, 2025 4:59 ಅಪರಾಹ್ನ

      Hello unveilers of refreshing essence !
      A high-efficiency best pet air purifier traps everything from fur to skin flakes to odor molecules. The best home air purifier for pets comes in sleek, modern designs that blend seamlessly into any room. When placed correctly, an air purifier for pet hair captures airborne irritants before they can settle.
      If you have a heavy shedding dog, the best air purifier for pet hair is a must-have. It traps loose fur before it spreads throughout your home. air purifier for dog hairCombining it with routine grooming maximizes its effectiveness.
      Best Air Purifier for Pet to Help Allergy Sufferers – п»їhttps://www.youtube.com/watch?v=dPE254fvKgQ
      May you enjoy remarkable wellness-infused zones !

      Reply
    17. 31132 on ಜುಲೈ 16, 2025 6:22 ಫೂರ್ವಾಹ್ನ

      generic viagra 50mg – this order viagra online illegal

      Reply
    18. Connietaups on ಜುಲೈ 16, 2025 1:41 ಅಪರಾಹ್ನ

      More articles like this would pretence of the blogosphere richer. sitio web

      Reply
    19. bpyoc on ಜುಲೈ 18, 2025 6:00 ಫೂರ್ವಾಹ್ನ

      This is the tolerant of delivery I turn up helpful. accutane 40 mg

      Reply
    20. Connietaups on ಜುಲೈ 19, 2025 12:59 ಅಪರಾಹ್ನ

      More articles like this would frame the blogosphere richer. https://ursxdol.com/cialis-tadalafil-20/

      Reply
    21. MPO102 on ಜುಲೈ 20, 2025 9:52 ಫೂರ್ವಾಹ್ನ

      Hi there just wanted to give you a quick heads up. The text in your content seem to be running off the screen in Firefox. I’m not sure if this is a format issue or something to do with internet browser compatibility but I thought I’d post to let you know. The design look great though! Hope you get the problem solved soon. Many thanks : MPO102

      Reply
    22. 4w6s6 on ಜುಲೈ 21, 2025 8:43 ಫೂರ್ವಾಹ್ನ

      This is the amicable of content I get high on reading. https://prohnrg.com/product/diltiazem-online/

      Reply
    23. 6eboq on ಜುಲೈ 24, 2025 1:54 ಫೂರ್ವಾಹ್ನ

      This is the amicable of serenity I enjoy reading. kamagra effet secondaire

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gbx9.Com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Leroyevorn ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • TommyKit ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe