Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಸಿ.ಟಿ.ರವಿ.
    ರಾಜಕೀಯ

    ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಸಿ.ಟಿ.ರವಿ.

    vartha chakraBy vartha chakraಡಿಸೆಂಬರ್ 19, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.19:
    ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ತಮ್ಮನ್ನು ಅಶ್ಲೀಲ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ಅವರನ್ನು ಪರಿಷತ್ ಸದಸ್ಯತ್ವದಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
    ಈ ಕುರಿತಂತೆ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ
    ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಸದಸ್ಯ ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಸಭಾಪತಿ ಹೊರಟ್ಟಿ ಅವರನ್ನು ಭೇಟಿ ಮಾಡಿ ಬಿಜೆಪಿ ಸದಸ್ಯ ಸಿಟಿ ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತ್ಯೇಕ ದೂರು ನೀಡಿದ್ದಾರೆ.
    ಆನಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಷತ್ತಿನಲ್ಲಿ ಆದ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದರು. ಇದನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸದಸ್ಯ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು ನೀಡುವಂತೆ ಸಲಹೆ ಮಾಡಿದರು.
    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸದಸ್ಯ ಸಿಟಿ ರವಿ ನೀಡಿರುವ ಹೇಳಿಕೆ ಅತ್ಯಂತ ಅಕ್ಷಮ್ಯ ಇದೊಂದು ಅಪರಾಧ ಪ್ರಕರಣವಾಗಿದೆ ಹೀಗಾಗಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಭಾಪತಿಗಳು ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಿದರು.
    ಘಟನೆ ನಡೆದ ಸಮಯದಲ್ಲಿ ತಾವು ಸದನದಲ್ಲಿ ಇರಲಿಲ್ಲ ಆದರೆ ಎಲ್ಲ ಸದಸ್ಯರು ತಮಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು ಇದು ಅಕ್ಷಮ್ಯ ಅಪರಾಧವಾಗಿದೆ ಹೀಗಾಗಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ತಿಳಿಸಿದರು.
    ಕೋಲಾಹಲ:
    ವಿಧಾನ ಪರಿಷತ್ತಿನಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.
    ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು 2 ಬಾರಿ ಮುಂದೂಡಿದ್ದರು. 3ನೇ ಬಾರಿ ಸದನ ಸೇರಿದಾಗ ಮತ್ತೆ ಅದೇ ಪರಿಸ್ಥಿತಿ ಉಂಟಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಸಿಟಿ ರವಿ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಗೈದರು
    ಆಗ ಮಧ್ಯಪ್ರವೇಶ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ‘ಕುಡಿದು ಕಾರು ಹತ್ತಿಸಿ ಕೊಲೆ ಮಾಡಿದ್ದೀರಿ’ ಎಂದು ಹೇಳಿದ ಮಾತು ಸದನದ ದಿಕ್ಕನ್ನು ತಪ್ಪಿಸಿತು. ‘ನಾನು ಕುಡಿಯುವುದಿಲ್ಲ. ಈ ರೀತಿ ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡಬಾರದು. ಅದು ಆಕಸ್ಮಿಕ ಘಟನೆ’ ಎಂದರು.
    ನೀವು ಈ ರೀತಿ ಮಾತನಾಡಿದರೆ ನನಗೂ ಕೂಡ ಮಾತನಾಡಲು ಬರುತ್ತದೆ ಎಂದು ಸರಿ ಇರುವುದಿಲ್ಲ ಎಂದು ಎಚ್ಚರಿಕೆ ಪದಗಳನ್ನು ಬಳಸಿದರು. ನಾನು ಕುಡಿದು ವಾಹನ ಮಾಡಿದ್ದೇನೆ ಎನ್ನುವುದಾದರೆ ಕಾಂಗ್ರೆಸ್ ನಾಯಕ ರಾಹುಲ್ ಡ್ರಗ್ ಅಡಿಕ್ಟ್” ಎಂದು ನೇರ ಆರೋಪ ಮಾಡಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.
    ಗದ್ದಲದ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಮಾತು ಮುಂದುವರೆಸಿದಾಗ ಕೆಂಡಾಮಂಡಲವಾದ ರವಿ, ಲಕ್ಷ್ಮೀಹೆಬ್ಬಾಳ್ಕರ್ ಕುರಿತು ಆಡಿದ ಮಾತು ಸದನದಲ್ಲಿ ಗದ್ದಲಕ್ಕೆ ಮುನ್ನುಡಿ ಬರೆಯಿತು. ಪರಸ್ಪರ ವೈಯಕ್ತಿಕ ಮಟ್ಟದಲ್ಲಿ ಪರಸ್ಪರ ಕಿತ್ತಾಡಿಕೊಂಡರಲ್ಲದೆ ಕೀಳುಮಟ್ಟದ ಭಾಷೆ ಪ್ರಯೋಗ ಮಾಡಿದರು. ಈ ಪದಪ್ರಯೋಗ ಸದನದಲ್ಲಿ ಕೋಲಾಹಲದ ವಾತಾವರಣ ನಿರ್ಮಿಸಿತು. ಪರಿಸ್ಥಿತಿ ನಿಭಾಯಿಸಲು ಹರಸಾಹಸ ಪಟ್ಟ ಸಭಾಪತಿ ಹೊರಟ್ಟಿ ಕಲಾಪವನ್ನು ಮತ್ತೆ ಕೆಲಕಾಲ ಮುಂದೂಡಿದರು.

    ಕಾಂಗ್ರೆಸ್ ಕಾನೂನು ಕಾರು ಕೊಲೆ ಬಸವರಾಜ ಹೊರಟ್ಟಿ ಬಿಜೆಪಿ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ 159 ಮಂದಿ ಬಾಂಗ್ಲಾ, ಪಾಕ್ ಪ್ರಜೆಗಳು.
    Next Article ಚಳಿ ಬಿಡಿಸಿದ ಲೋಕಾಯುಕ್ತ.
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    24 ಪ್ರತಿಕ್ರಿಯೆಗಳು

    1. 5f8tu on ಜೂನ್ 4, 2025 3:52 ಅಪರಾಹ್ನ

      where buy clomiphene clomid rx where can i buy generic clomid where can i buy clomid no prescription can i buy clomid price get generic clomid online where to get cheap clomid without dr prescription

      Reply
    2. buy cialis online london on ಜೂನ್ 9, 2025 1:54 ಅಪರಾಹ್ನ

      This is the gentle of writing I truly appreciate.

      Reply
    3. antibiotic flagyl side effects on ಜೂನ್ 11, 2025 8:10 ಫೂರ್ವಾಹ್ನ

      More posts like this would prosper the blogosphere more useful.

      Reply
    4. kvba7 on ಜೂನ್ 18, 2025 5:08 ಅಪರಾಹ್ನ

      buy inderal 20mg pill – order inderal for sale order methotrexate

      Reply
    5. a0yjm on ಜೂನ್ 21, 2025 2:45 ಅಪರಾಹ್ನ

      brand amoxicillin – ipratropium buy online buy combivent 100 mcg online

      Reply
    6. nsuot on ಜೂನ್ 25, 2025 4:02 ಅಪರಾಹ್ನ

      buy clavulanate pill – at bio info where can i buy ampicillin

      Reply
    7. 3g3mc on ಜೂನ್ 27, 2025 9:03 ಫೂರ್ವಾಹ್ನ

      order esomeprazole 40mg generic – https://anexamate.com/ purchase esomeprazole pill

      Reply
    8. j0fma on ಜೂನ್ 28, 2025 6:37 ಅಪರಾಹ್ನ

      coumadin usa – https://coumamide.com/ oral cozaar

      Reply
    9. par0t on ಜೂನ್ 30, 2025 4:00 ಅಪರಾಹ್ನ

      order mobic 7.5mg online cheap – https://moboxsin.com/ order meloxicam pills

      Reply
    10. 3ek30 on ಜುಲೈ 2, 2025 1:36 ಅಪರಾಹ್ನ

      cost deltasone 5mg – https://apreplson.com/ order generic prednisone 5mg

      Reply
    11. c3vt1 on ಜುಲೈ 3, 2025 4:47 ಅಪರಾಹ್ನ

      buy generic ed pills – fast ed to take non prescription ed pills

      Reply
    12. nmw8u on ಜುಲೈ 10, 2025 2:01 ಅಪರಾಹ್ನ

      buy generic diflucan for sale – https://gpdifluca.com/ forcan sale

      Reply
    13. efrkj on ಜುಲೈ 12, 2025 2:22 ಫೂರ್ವಾಹ್ನ

      order generic cenforce – https://cenforcers.com/ cenforce 100mg over the counter

      Reply
    14. tm910 on ಜುಲೈ 13, 2025 12:13 ಅಪರಾಹ್ನ

      where to buy cialis cheap – https://ciltadgn.com/ cialis milligrams

      Reply
    15. Connietaups on ಜುಲೈ 15, 2025 1:21 ಫೂರ್ವಾಹ್ನ

      order zantac 300mg pills – order ranitidine generic cheap zantac 300mg

      Reply
    16. yzuh5 on ಜುಲೈ 15, 2025 11:21 ಫೂರ್ವಾಹ್ನ

      shelf life of liquid tadalafil – https://strongtadafl.com/ buy cialis online without prescription

      Reply
    17. ajvvo on ಜುಲೈ 17, 2025 3:43 ಅಪರಾಹ್ನ

      order brand name viagra online – https://strongvpls.com/ buy viagra quebec

      Reply
    18. gdpol on ಜುಲೈ 19, 2025 4:48 ಅಪರಾಹ್ನ

      This is a topic which is forthcoming to my heart… Diverse thanks! Faithfully where can I lay one’s hands on the acquaintance details for questions? order neurontin without prescription

      Reply
    19. Connietaups on ಜುಲೈ 20, 2025 4:58 ಫೂರ್ವಾಹ್ನ

      The thoroughness in this section is noteworthy. https://ursxdol.com/augmentin-amoxiclav-pill/

      Reply
    20. 8ik7z on ಜುಲೈ 22, 2025 11:18 ಫೂರ್ವಾಹ್ನ

      Thanks for sharing. It’s acme quality. https://prohnrg.com/product/orlistat-pills-di/

      Reply
    21. Connietaups on ಆಗಷ್ಟ್ 9, 2025 7:01 ಫೂರ್ವಾಹ್ನ

      This is the kind of enter I unearth helpful.
      https://doxycyclinege.com/pro/meloxicam/

      Reply
    22. Connietaups on ಆಗಷ್ಟ್ 18, 2025 6:24 ಫೂರ್ವಾಹ್ನ

      I am in fact happy to glitter at this blog posts which consists of tons of useful facts, thanks for providing such data. http://iawbs.com/home.php?mod=space&uid=915030

      Reply
    23. Connietaups on ಆಗಷ್ಟ್ 22, 2025 11:15 ಅಪರಾಹ್ನ

      forxiga us – forxiga cost buy dapagliflozin 10 mg

      Reply
    24. Connietaups on ಆಗಷ್ಟ್ 25, 2025 11:47 ಅಪರಾಹ್ನ

      how to get orlistat without a prescription – https://asacostat.com/# xenical 60mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme
    • Connietaups ರಲ್ಲಿ ಅಧಿಕಾರ ಬಿಡೋಕೆ ನಾನು ರೆಡಿ, ನೀವೂ ರೆಡಿಯಾಗಿ | KH Muninappa
    • Connietaups ರಲ್ಲಿ 5 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶ
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe