ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಳೆ SSLC ರಿಸಲ್ಟ್
    ಸುದ್ದಿ

    ನಾಳೆ SSLC ರಿಸಲ್ಟ್

    vartha chakraBy vartha chakraಮೇ 18, 2022Updated:ಮೇ 18, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 18- ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದೇ ಪರಿಗಣಿಸಲ್ಪಡುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ  12.30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.
    ನಂತರ‌ ಆಯ್ದ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.ಈ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಎದುರು ನೋಡುತ್ತಿದ್ದು ಈ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಬ್ಯವಾಗಲಿದೆ http://kseeb.kar.nic.in, http://sslc.karnataka.gov.in, http://karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
    ಕಳೆದ ಮಾರ್ಚ್ 28 ರಿಂದ ಏ.11ರ ವರೆಗೆ 2021-22ನೆ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದ್ದವು
    ರಾಜ್ಯಾದ್ಯಂತ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 3446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಸುಮಾರು 243 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದರು.
    ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

    Verbattle
    Verbattle
    Verbattle
    Karnataka SSLC sslc result tomorrow sslc result
    Share. Facebook Twitter Pinterest LinkedIn Tumblr Email WhatsApp
    Previous Articleಬುದ್ದಿ ಹೇಳಿದ್ದಕ್ಕೆ ಬಿತ್ತು ಗೂಸಾ!!
    Next Article ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ – ನಟಿ ರಮ್ಯ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rjneyz ರಲ್ಲಿ ಜಾತಿ ಜನಗಣತಿ ವರದಿ ಮಂಡನೆ
    • Pxtxcc ರಲ್ಲಿ ಆಪರೇಷನ್ ಸಿಂಧೂರ
    • Williamdug ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.