Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಮ್ಮ ಮೊಬೈಲ್ ನಲ್ಲಿ ವೈರಸ್‌ ಹರಡೋ ಆ್ಯಪ್ ಇದೆಯಾ? ಚೆಕ್ ಮಾಡಿ
    ಸುದ್ದಿ

    ನಿಮ್ಮ ಮೊಬೈಲ್ ನಲ್ಲಿ ವೈರಸ್‌ ಹರಡೋ ಆ್ಯಪ್ ಇದೆಯಾ? ಚೆಕ್ ಮಾಡಿ

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.24– ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಮೊಬೈಲ್ ಪೋನ್ ಗಳಿವೆ.ಇದರಲ್ಲಿ ಆ್ಯಪ್ ಗಳ ಮೂಲಕ ಹಲವು ಸೌಲಭ್ಯ ಪಡೆಯಲಾಗುತ್ತಿದೆ ಇಂತಹ ಆ್ಯಪ್ ಗಳ ಸಾಲಿಗೆ ಇದೀಗ ವೈರಸ್ ಗಳಿರುವ ಕೆಲವು ಆ್ಯಪ್ ಗಳು ಸೇರಿವೆ.
    ಅದರಲ್ಲೂ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ವೈರಸ್ ಹೆರಡುವ ಆ್ಯಪ್‌ಗಳು ಸೇರಿಕೊಂಡಿದ್ದು, ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
    ಬಿಟ್‌ಡಿಫೆಂಡರ್ ಭದ್ರತೆ ಮತ್ತು ಸೈಬರ್ ಸಂಶೋಧನಾ ತಂಡ, ಮಾಲ್ವೇರ್ ಹೊಂದಿರುವ 35 ವಿವಿಧ ಅಪ್ಲಿಕೇಶನ್‌ಗಳ ಪಟ್ಟಿ ಬಿಡುಗಡೆ ಮಾಡಿದೆ‌.
    ಅವುಗಳೆಂದರೆ.
    Walls light – Wallpapers Pack
    Big Emoji – Keyboard
    Grad Wallpapers – 3D Backdrops
    Engine Wallpapers – Live & 3D
    Stock Wallpapers – 4K & HD
    EffectMania – Photo Editor
    Art Filter – Deep Photoeffect
    Fast Emoji Keyboard
    Create Sticker for Whatsapp
    Math Solver – Camera Helper
    Photopix Effects – Art Filter
    Led Theme – Colorful Keyboard
    Keyboard – Fun Emoji, Sticker
    Smart Wifi
    My GPS Location
    Image Warp Camera
    Art Girls Wallpaper HD
    Cat Simulator
    Smart QR Creator
    Colorize Old Photo
    GPS Location Finder
    Girls Art Wallpaper
    Smart QR Scanner
    GPS Location Maps
    Volume Control
    Secret Horoscope
    Smart GPS Location
    Animated Sticker Master
    Personality Charging Show
    Sleep Sounds
    QR Creator
    Media Volume Slider
    Secret Astrology
    Colorize Photos
    Phi 4K Wallpaper – Anime HD
    ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಈ ಯಾವುದೇ ಆ್ಯಪ್ ಇದ್ದರೆ ತಕ್ಷಣವೇ ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡುವುದು ಒಳಿತು. ಇಲ್ಲವಾದರೆ ಇವು ನಿಮ್ಮ ಪೋನ್ ಅನ್ನು ಹಾಳು ಮಾಡಲಿವೆ ಎಂದು ಎಚ್ಚರಿಸಲಾಗಿದೆ.

    art m technology ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಇವರೇ ಗುಜರಿ ವ್ಯಾಪಾರಿ ಹಂತಕರು…!
    Next Article ನಕಲಿ ಪ್ರಮಾಣಪತ್ರ ಜಾಲ…
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmsmolenskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • how can i get generic paxil prices ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lupe ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe