ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಮೋಹನ್‌ಕುಮಾರ್ ನಿಧನ
    ಸುದ್ದಿ

    ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಮೋಹನ್‌ಕುಮಾರ್ ನಿಧನ

    vartha chakraBy vartha chakraಮೇ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸಿನಿಮಾ ನಿರ್ದೇಶಕ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.
    ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್‌ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’ ಕಾರ್ಯಕ್ರಮದ ನಿರೂಪಕರಾಗಿ ಕಿರುತೆರೆ ಪ್ರವೇಶಿಸಿ ಜನಪ್ರಿಯತೆ ಗಳಿಸಿದ್ದರು.
    ಎಂಜಿನಿಯರ್‌ ಆಗಿದ್ದ ಇವರು ರಂಗಭೂಮಿ, ಧಾರಾವಾಹಿ, ಪತ್ರಿಕೋದ್ಯಮ, ಪ್ರಕಾಶನ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದರು. ‘ಮೈಸೂರು ಮಲ್ಲಿಗೆ’ ಸಿನಿಮಾದ ನಾಯಕನಿಗೆ ಕಂಠದಾನ ಮಾಡಿದ್ದರು.
    ಪತ್ನಿ ವತ್ಸಲಾ ಮೋಹನ್ ಅವರ ‘ಸಜ್ಜಾದನಾ ಗಣೇಶ’ ಕಾದಂಬರಿ ಆಧರಿಸಿ 2016ರಲ್ಲಿ ‘ಬೊಂಬೆಯಾಟ’ ಮಕ್ಕಳ ಸಿನಿಮಾವನ್ನು ನಿರ್ದೇಶಿಸಿದರು. ರಷ್ಯಾದ ಮಾಸ್ಕೋದಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾದ ಏಕೈಕ ಭಾರತೀಯ ಸಿನಿಮಾ ‘ಬೊಂಬೆಯಾಟ’ ಎಂಬುದು ಇದರ ಹೆಗ್ಗಳಿಕೆ. ಮೃತರಿಗೆ ತಾಯಿ ಕಮಲಮ್ಮ, ಕಲಾವಿದೆಯಾದ ಪತ್ನಿ ವತ್ಸಲಾ ಮೋಹನ್‌, ಪುತ್ರಿ ಹಾಗೂ ನಟಿ ಅನನ್ಯಾ ಮೋಹನ್‌ ಇದ್ದಾರೆ.
    ಆನೇಕಲ್ ಬಳಿಯ ಸಮಂದೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ.

    Verbattle
    Verbattle
    Verbattle
    photographer mohan
    Share. Facebook Twitter Pinterest LinkedIn Tumblr Email WhatsApp
    Previous Articleಝೆಲೆನ್ಸ್ಕಿ ಜೊತೆ ಪುಟಿನ್ ಪುತ್ರಿ ಲವ್: ಪ್ರಿಯಕರನ ಭೇಟಿಗೆ ಸರ್ಕಾರಿ ಹೆಲಿಕಾಪ್ಟರ್ ಬಳಕೆ
    Next Article ಬಹಮನಿ ಕೋಟೆಯ ಸೋಮೇಶ್ವರ ದೇಗುಲದಲ್ಲಿ ಶಿವನ ಮೂರ್ತಿ!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Richardroode ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Ronaldpoila ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.