ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಲಕ್ಷ್ಯ ಕ್ಕೆ ಬಲಿಯಾದವರೆಷ್ಟು ಗೊತ್ತೇನು
    Viral

    ನಿರ್ಲಕ್ಷ್ಯ ಕ್ಕೆ ಬಲಿಯಾದವರೆಷ್ಟು ಗೊತ್ತೇನು

    vartha chakraBy vartha chakraಏಪ್ರಿಲ್ 7, 202533 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.7-
    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ ಬರೋಬ್ಬರಿ 118 ಮಂದಿ ಮೃತಪಟ್ಟಿದ್ದಾರೆ.
    ಇದು ಹಿಂದಿನ ದಶಕವೊಂದರಲ್ಲಿ ದಾಖಲಾದ ಸರಾಸರಿ ವಾರ್ಷಿಕ ಸಾವುಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ.
    ಬೆಸ್ಕಾಂ ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಈ ಅವಘಡಗಳಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಬೆಸ್ಕಾಂ ಅಧಿಕಾರಿಗಳು ಹೇಳಿದ್ದಾರೆ.
    2024 ರಲ್ಲಿ ಕೇವಲ ಆರು ತಿಂಗಳಲ್ಲಿ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 118 ಮಂದಿ ಮೃತಪಟ್ಟಿದ್ದಾರೆ.
    ಅದೇ ಅವಧಿಯಲ್ಲಿ, ವಿದ್ಯುತ್ ಅಪಘಾತಗಳಿಂದಾಗಿ 61 ಪ್ರಾಣಿಗಳು ಮೃತಪಟ್ಟಿವೆ.
    ಪಾದಚಾರಿ ಮಾರ್ಗಗಳಲ್ಲಿ ತಂತಿಗಳು ತುಂಡಾಗಿ ನೇತಾಡುವುದು ಅಥವಾ ಬಿದ್ದಿರುವುದು ಸಾಮಾನ್ಯ. ಇಂಥ ಕಡೆಗಳಲ್ಲಿ ನಡೆಯಲು ಭಯವಾಗುತ್ತದೆ. ಒಂದು ತಪ್ಪು ಹೆಜ್ಜೆ ಇಟ್ಟರೆ ಮಾರಕವಾಗಬಹುದು’ ಎಂದು ಸುದ್ದಗುಂಟೆಪಾಳ್ಯದ ನಿವಾಸಿಯೊಬ್ಬರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.
    ಅಪಾಯಕಾರಿ ಸ್ಥಳ ದುರಸ್ತಿ:
    ಏಪ್ರಿಲ್ ಮತ್ತು ಸೆಪ್ಟೆಂಬರ್ 2024 ರ ನಡುವೆ 39,024 ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಸಮಸ್ಯೆಗಳನ್ನು ಸರಿಪಡಿಸಲಾಗಿದೆ ಎಂದು ಬೆಸ್ಕಾಂ ಹೇಳಿಕೊಂಡಿದೆ ಆದರೆ, 17,463 ಕಡೆಗಳಲ್ಲಿ ಇನ್ಮೂ ಸಮಸ್ಯೆಗಳು ಹಾಗೇಯೇ ಇವೆ. ವಿದ್ಯುತ್ ಮೂಲಸೌಕರ್ಯ ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    Verbattle
    Verbattle
    Verbattle
    ಅಪಘಾತ ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಏನಿದು ಅಮಾನವೀಯ ಘಟನೆ
    Next Article ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.