ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    Trending

    ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.

    vartha chakraBy vartha chakraಜೂನ್ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-
    ಪೆಟ್ರೋಲ್ ಡೀಸೆಲ್ ಮತ್ತು ಹಾಲು ಮಾರಾಟ ದರ ಹೆಚ್ಚಳದ ಬೆನ್ನಲ್ಲೇ ಸಾರಿಗೆ ಸಂಸ್ಥೆ ಬಸ್ ಗಳ ಪ್ರಯಾಣ ದರವೂ ಹೆಚ್ಚಳವಾಗಲಿದೆ ಎಂಬ ಚರ್ಚೆ ನಡೆದಿದೆ. ಇಂತಹ ಚರ್ಚೆಯ ನಡುವೆ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.
    ಈ ವಿಷಯವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಿಶೇಷ ಆಸಕ್ತಿ ವಹಿಸಿ ಕ್ರಮ ಕೈಗೊಂಡ ಪರಿಣಾಮ
    ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    2023ರ ಮಾರ್ಚ್‌ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್‌ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್‌ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ
    ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ
    2023ರ ಮಾರ್ಚ್‌ 1ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್‌ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..
    Next Article ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Uavdir on ಮಾರ್ಚ್ 20, 2026 7:17 ಅಪರಾಹ್ನ

      Betano Casino https://betanogame.org/ – home of massive jackpots. Claim your €500 welcome bonus today and explore thousands of exciting titles. Live casino, sports betting and more await you. Become a legend with every bet.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • MatthewZig ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • SteveRhymn ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.