Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೈತಿಕ ಪೊಲೀಸ್ ಗಿರಿ ಮಾಡಿದರೆ ಗಡಿಪಾರು | Karnataka Police
    ಅಪರಾಧ

    ನೈತಿಕ ಪೊಲೀಸ್ ಗಿರಿ ಮಾಡಿದರೆ ಗಡಿಪಾರು | Karnataka Police

    vartha chakraBy vartha chakraಜುಲೈ 23, 202324 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,.22- ನೈತಿಕ ಪೊಲೀಸ್ ಗಿರಿ ವಿರುದ್ಧ ಗೃಹ ಇಲಾಖೆ ಸಮರ ಸಾರಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ
    ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ.

    ಭಜರಂಗದಳ ಕಾರ್ಯಕರ್ತರಾದ ಬಾಲು ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಸೇರಿ ಮೂವರು ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
    ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್​ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ.
    ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್​ ನೀಡಿದೆ. ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾ‌ನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್‌ಗೆ ಮೂವರು ಉತ್ತರ ನೀಡಿದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ.

    ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
    ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಪರಾಧಿಕ ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಹಿನ್ನಲೆಯುಳ್ಳ ಆತನ ಸಹಚರರಿಂದ ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.

    ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಬರುವ ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್‌ ನಲ್ಲಿ ತಿಳಿಸಲಾಗಿದೆ

    Karnataka karnataka news Karnataka Police KSP lic Police police news ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleTraffic problem ಇದ್ದರೆ ಹೀಗೆ ಮಾಡಿ | Bengaluru Traffic
    Next Article Congress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    24 ಪ್ರತಿಕ್ರಿಯೆಗಳು

    1. MatthewIgnox on ಡಿಸೆಂಬರ್ 6, 2024 1:06 ಅಪರಾಹ್ನ

      хотите окунуться в азартные игры? vavada бездепозитный бонус позволяет войти в аккаунт в казино vavada. попробуйте телеграм-канал для удобного доступа. оцените широкие возможности: от промокодов до рейтинговых игр.

      Reply
    2. Sazrniw on ಡಿಸೆಂಬರ್ 24, 2024 9:36 ಫೂರ್ವಾಹ್ನ

      Всё, что нужно знать о покупке аттестата о среднем образовании без рисков

      Reply
    3. i3l4s on ಜೂನ್ 4, 2025 8:36 ಫೂರ್ವಾಹ್ನ

      buying generic clomiphene without prescription clomid price cvs where to buy cheap clomid price how to get generic clomiphene no prescription get clomiphene pills can i purchase clomid without rx order clomid without rx

      Reply
    4. cheapest cialis on the internet on ಜೂನ್ 9, 2025 11:58 ಫೂರ್ವಾಹ್ನ

      More posts like this would make the online elbow-room more useful.

      Reply
    5. flagyl for cats on ಜೂನ್ 11, 2025 6:14 ಫೂರ್ವಾಹ್ನ

      This is the kind of literature I truly appreciate.

      Reply
    6. akulr on ಜೂನ್ 18, 2025 2:48 ಅಪರಾಹ್ನ

      order inderal 10mg – methotrexate 5mg generic buy generic methotrexate online

      Reply
    7. kkktg on ಜೂನ್ 21, 2025 12:30 ಅಪರಾಹ್ನ

      cheap amoxil generic – amoxil online buy order generic ipratropium

      Reply
    8. vru0y on ಜೂನ್ 23, 2025 3:31 ಅಪರಾಹ್ನ

      order generic zithromax – azithromycin for sale bystolic over the counter

      Reply
    9. qjaev on ಜೂನ್ 25, 2025 2:18 ಅಪರಾಹ್ನ

      order augmentin 1000mg sale – https://atbioinfo.com/ buy acillin without a prescription

      Reply
    10. 2bqy9 on ಜೂನ್ 27, 2025 7:22 ಫೂರ್ವಾಹ್ನ

      buy nexium without prescription – https://anexamate.com/ order nexium sale

      Reply
    11. 3kp1l on ಜೂನ್ 28, 2025 5:02 ಅಪರಾಹ್ನ

      warfarin 2mg drug – https://coumamide.com/ cozaar online

      Reply
    12. m49oj on ಜೂನ್ 30, 2025 2:23 ಅಪರಾಹ್ನ

      buy mobic 15mg pills – mobo sin brand mobic

      Reply
    13. l53q8 on ಜುಲೈ 2, 2025 12:05 ಅಪರಾಹ್ನ

      deltasone 20mg price – corticosteroid purchase deltasone pill

      Reply
    14. sq1eh on ಜುಲೈ 3, 2025 3:20 ಅಪರಾಹ್ನ

      best male ed pills – https://fastedtotake.com/ best ed medication

      Reply
    15. yqk0m on ಜುಲೈ 10, 2025 7:30 ಅಪರಾಹ್ನ

      order fluconazole 200mg pills – https://gpdifluca.com/ order fluconazole 200mg pills

      Reply
    16. pirjb on ಜುಲೈ 12, 2025 7:34 ಫೂರ್ವಾಹ್ನ

      order cenforce 100mg sale – cenforce rs buy cenforce online

      Reply
    17. 9jhsv on ಜುಲೈ 13, 2025 5:27 ಅಪರಾಹ್ನ

      vidalista tadalafil reviews – ciltad gn cialis efectos secundarios

      Reply
    18. Connietaups on ಜುಲೈ 14, 2025 10:43 ಅಪರಾಹ್ನ

      buy zantac 150mg without prescription – https://aranitidine.com/# buy zantac 300mg generic

      Reply
    19. 26t9t on ಜುಲೈ 15, 2025 8:10 ಅಪರಾಹ್ನ

      where to buy cialis – cialis online no prescription australia tadalafil 20mg (generic equivalent to cialis)

      Reply
    20. Connietaups on ಜುಲೈ 17, 2025 6:30 ಫೂರ್ವಾಹ್ನ

      This is a topic which is near to my heart… Myriad thanks! Faithfully where can I find the acquaintance details due to the fact that questions? click

      Reply
    21. e7tbt on ಜುಲೈ 18, 2025 12:30 ಫೂರ್ವಾಹ್ನ

      order viagra and cialis online – https://strongvpls.com/# 50 off viagra coupon

      Reply
    22. Connietaups on ಜುಲೈ 20, 2025 1:47 ಫೂರ್ವಾಹ್ನ

      This is a question which is in to my heart… Myriad thanks! Exactly where can I notice the connection details for questions? https://ursxdol.com/ventolin-albuterol/

      Reply
    23. a4acd on ಜುಲೈ 20, 2025 2:24 ಫೂರ್ವಾಹ್ನ

      This is the kind of writing I truly appreciate. https://buyfastonl.com/

      Reply
    24. ajelf on ಜುಲೈ 22, 2025 6:17 ಅಪರಾಹ್ನ

      I am actually delighted to glance at this blog posts which consists of tons of worthwhile facts, thanks for providing such data. https://prohnrg.com/product/cytotec-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • Leroyevorn ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • TommyKit ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe