ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಟುಗಳಲ್ಲಿ ಮೂಡಿಬರಲಿದೆ ಟ್ಯಾಗೋರ್, ಕಲಾಂ ಚಿತ್ರ
    ಸುದ್ದಿ

    ನೋಟುಗಳಲ್ಲಿ ಮೂಡಿಬರಲಿದೆ ಟ್ಯಾಗೋರ್, ಕಲಾಂ ಚಿತ್ರ

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ನೋಟುಗಳ ಮೇಲೆ ಗಾಂಧೀಜಿ ಚಿತ್ರವನ್ನು ಮಾತ್ರ ಇಷ್ಟು ದಿನ ನೋಡುತ್ತಿದ್ದೆವು.‌ ಆದರೆ ಇನ್ನು ರವೀಂದ್ರ ನಾಥ್ ಟ್ಯಾಗೋರ್‌ ಮತ್ತು ಅಬ್ದುಲ್ ಕಲಾಂ ಚಿತ್ರವೂ ಬರಲಿದೆ ಎನ್ನುವ ಬಗ್ಗೆ ವರದಿಯಾಗಿದೆ. ನೋಟಿನ ಮೇಲೆ ಟ್ಯಾಗೋರ್‌ ಮತ್ತು ಕಲಾಂ ಅವರು ವಾಟರ್ ಮಾರ್ಕ್ ಇರುವ ಮಾದರಿಗಳನ್ನು ಆರ್‌ಬಿ‌ಐ ಮತ್ತು ಸೆಕ್ಯುರಿಟಿ ಪ್ರಿಂಟಿಂಗ್ ಆಂಡ್ ಮೀಟಿಂಗ್ ಕಾರ್ಪೋರೇಷನ್ ಇಂಡಿಯಾವು ಪರಿಶೀಲನೆಗೆ ಕಳುಹಿಸಿದೆ ಎಂದು ಹೇಳಲಾಗಿದೆ.
    ದೆಹಲಿ ಐಐಟಿ ಪ್ರಾಧ್ಯಾಪಕ ದಿಲೀಪ್ ಶಹಾನಿ ನೋಟಿನ ಪರಿಶೀಲನೆ ನಡೆಸಲಿದ್ದು, ಯಾವ ಮಾದರಿಯನ್ನು ಆಯ್ಕೆ ಮಾಡಬೇಕು ಎಂದು ತೀರ್ಮಾನಿಸಲಿದ್ದಾರೆ.
    ಈ ಹಿಂದೆ 2020ರಲ್ಲಿ ಆರ್‌ಬಿಐ ಆಂತರಿಕ ಸಮಿತಿಯು ಟ್ಯಾಗೋರ್ ಮತ್ತು ಕಲಾಂ ಚಿತ್ರಗಳನ್ನು ಸೇರಿಸಬೇಕು ಎಂದು ಪ್ರಸ್ತಾವನೆ ನೀಡಿತ್ತು. 2021ರಲ್ಲಿ ಮೈಸೂರು ಮತ್ತು ಮಧ್ಯಪ್ರದೇಶದ ಪೇಪರ್ ಮಿಲ್‌ಗೆ ನೋಟಿನ ಮಾದರಿಯನ್ನು ರಚಿಸಲು ಸೂಚನೆ ನೀಡಿತ್ತು.
    ಇದೀಗ ನೋಟು ಮುದ್ರಣಗೊಂಡು ಪರಿಶೀಲನೆ ಹಂತದಲ್ಲಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳ ವರದಿ ತಿಳಿಸಿದೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous ArticleTechie ಶಂಕಾಸ್ಪದ ಸಾವು..
    Next Article ಚರ್ಚ್ ಮೇಲೆ ಗುಂಡಿನ ದಾಳಿ: ಪ್ರಾರ್ಥನೆ ಮಾಡುತ್ತಿದ್ದ 50 ಮಂದಿ ಸಾವು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Jamesjaini ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Xrdouf ರಲ್ಲಿ ಕೋವಿಡ್ ಭೀತಿ- ನೂತನ ಮಾರ್ಗಸೂಚಿ ಪ್ರಕಟ | COVID-19
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.