Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಯ್ಡಾ ಟ್ವಿನ್ ಟವರ್ ಧ್ವಂಸ ಮಾಡಿದ್ದು ಯಾಕೆ ಗೊತ್ತಾ..?
    ಸುದ್ದಿ

    ನೋಯ್ಡಾ ಟ್ವಿನ್ ಟವರ್ ಧ್ವಂಸ ಮಾಡಿದ್ದು ಯಾಕೆ ಗೊತ್ತಾ..?

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ಧ್ವಂಸ ಗೊಂಡ ನೋಯ್ಡಾ ಕಟ್ಟಡ
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ ಆ ೨೯: ನೋಯ್ಡಾದ ಟ್ವಿನ್ ಟವರ್ ಧ್ವಂಸ ಕಾರ್ಯಾಚರಣೆ ಈಗ ಎಲ್ಲೆಡೆ ಚರ್ಚೆಯ ವಿಷಯ.ಇಷ್ಟು ದೊಡ್ಡ ಕಟ್ಟಡವನ್ನು ಅದ್ಯಾಕೆ ಧ್ವಂಸ ಮಾಡಲಾಯಿತು ಎಂಬ ಪ್ರಶ್ನೆ ಎಲ್ಲಾ ಕಡೆ ಕೇಳಿಬರುತ್ತಿದೆ.ಅಂದ ಹಾಗೆ ಈ ಕಟ್ಟಡ ಯಾಕೆ ಕೆಡವಲಾಯಿತು ಎಂಬ ಮಾಹಿತಿ ಇಲ್ಲದೆ ನೋಡಿ
    ನೋಯ್ಡಾದ ಎಮರಾಲ್ಡ್ ಕೋರ್ಟ್ ಸೊಸೈಟಿ ಆವರಣದಲ್ಲಿ ನಿಯಮ ಉಲ್ಲಂಘಿಸಿ ಸೂಪರ್‌ಟೆಕ್‌ ಕಂಪನಿ 100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಿತ್ತು.
    ಕಟ್ಟಡ ನಿರ್ಮಾಣದ ಮೂಲ ನಕ್ಷೆಯಲ್ಲಿ 14 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಕಂಪನಿಯು 40 ಮಹಡಿಗಳ ಕಟ್ಟಡ ನಿರ್ಮಾಣ ಮಾಡಿತ್ತು.
    ಅಂದ ಹಾಗೇ ಈ ಕಟ್ಟಡ ನಿರ್ಮಾಣ ಮಾಡಿದ್ದ ಜಾಗ ಉದ್ಯಾನವನ ನಿರ್ಮಾಣಕ್ಕೆ ಮೀಸಲಿಡಲಾಗಿತ್ತು ಇಲ್ಲಿ ಈ ಅವಳಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.
    2012ರಲ್ಲಿ ಸ್ಥಳೀಯ ನಿವಾಸಿಗಳು ಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ನ್ಯಾಯಾಲಯ 2014ರಲ್ಲಿ ನಿವಾಸಿಗಳ ಪರವಾಗಿ ತೀರ್ಪು ನೀಡಿ, 4 ತಿಂಗಳ ಒಳಗಾಗಿ ಕಂಪನಿಯು ತನ್ನ ಸ್ವಂತ ಖರ್ಚಿನಲ್ಲಿ ಕಟ್ಟಡಗಳನ್ನು ನೆಲಸಮ ಮಾಡಬೇಕು ಎಂದು ಆದೇಶ ನೀಡಿತ್ತು.
    ಅಲಹಾಬಾದ್ ಹೈಕೋರ್ಟ್ ನ ಈ ತೀರ್ಪನ್ನು ವಿರೋಧಿಸಿ ಫ್ಲಾಟ್‌ ಖರೀದಿರಾರು ಮತ್ತು ಕಟ್ಟಡ ನಿರ್ಮಾಣ ಕಂಪನಿಯು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು, ಕಟ್ಟಡಗಳನ್ನು ನೆಲಸಮ ಮಾಡುವಂತೆ ಆದೇಶಿಸಿತ್ತು.
    ಅಂತಿಮವಾಗಿ ನೋಯ್ಡಾ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸೂಪರ್‌ಟೆಕ್‌ ಕಂಪನಿ ₹ 20 ಕೋಟಿ ಖರ್ಚಿನಲ್ಲಿ ಸುಮಾರು 3,700 ಕೆ.ಜಿ ಸ್ಫೋಟಕಗಳನ್ನು ಬಳಸಿ ಕಟ್ಟಡಗಳನ್ನು ನೆಲಸಮ ಮಾಡಲಾಯಿತು.

    Verbattle
    Verbattle
    Verbattle
    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ
    Next Article ಕೊಡಗಿನಲ್ಲಿ ವರುಣನ ರೌದ್ರ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Tracymix ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.