ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರದವರ ತಪ್ಪೇನು.
    Trending

    ಪರಪ್ಪನ ಅಗ್ರಹಾರದವರ ತಪ್ಪೇನು.

    vartha chakraBy vartha chakraಸೆಪ್ಟೆಂಬರ್ 6, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.6-
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಕನ್ನಡ ಸಿನಿಮಾರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಪಾಲಾಗಿದ್ದಾರೆ.
    ದರ್ಶನ್ ಜೈಲು ಪಾಲಾಗಿರುವುದು ಅವರ ಕುಟುಂಬದ ಸದಸ್ಯರಿಗೆ ಮಾತ್ರ ನೋವು ಬೇಸರ ತಂದಿಲ್ಲ.ಅವರ ಅಸಂಖ್ಯಾತ ಅಭಿಮಾನಿಗಳಿಗೂ ಬೇಸರ ಉಂಟು ಮಾಡಿದೆ ಈ ತರ ಜೊತೆಯಲ್ಲಿ ಹಲವರಿಗೆ ಹಲವಾರು ರೀತಿಯ ಸಮಸ್ಯೆಗಳಿಗೂ ಕಾರಣವಾಗಿದೆ.
    ಅದರಲ್ಲೂ ಹರಪ್ಪನ ಅಗ್ರಹಾರ ಪ್ರದೇಶದ ಜನತೆ ತಾವು ಯಾವುದೇ ತಪ್ಪು ಮಾಡದೆ ಹೋದರೂ ದರ್ಶನ್ ಕಾರಣಕ್ಕಾಗಿ ಶಿಕ್ಷೆ ಅನುಭವಿಸುವಂತಾಗಿದೆ. ಐಟಿ ಆಧಾರಿತ ಉದ್ಯೋಗಿಗಳು ಮನೆಯಲ್ಲೇ ಕುಳಿತು ಕೆಲಸ ಮಾಡುವ ಅವಕಾಶದಿಂದ ವಂಚಿತರಾಗಿದ್ದಾರೆ ವಿದ್ಯಾರ್ಥಿಗಳು ಅಂತರ್ಜಾಲ ಆಧಾರಿತ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ.
    ದೇಶದಿಂದ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಆದರೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ 7 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಕೆಲಸ ಮಾಡುವುದಿಲ್ಲ.
    ಮೊಬೈಲ್ ಫೋನುಗಳು ರಿಂಗಣಿಸುವುದಿಲ್ಲ. ಇದಕ್ಕೂ ದರ್ಶನ್ ಗೂ ಏನು ಸಂಬಂಧ ಎಂದು ಕೇಳುತ್ತೀರಾ.. ದರ್ಶನ್ ಜೈಲುವಾಸಿಯಾಗಿದ್ದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟೋರಿಯಸ್ ರೌಡಿಗಳು ಮೋಸ್ಟ್ ವಾಂಟೆಡ್ ಉಗ್ರರು ಸೇರಿದಂತೆ ಅನೇಕ ಕುಖ್ಯಾತರನ್ನು ಇರಿಸಲಾಗಿದೆ. ಜೈಲಿನಲ್ಲಿದ್ದೆ ಈ ಕುಖ್ಯಾತರು ಅಂತರ್ಜಾಲ ತಂತ್ರಜ್ಞಾನದ ಮೂಲಕ ಹೊರ ಜಗತ್ತಿನೊಂದಿಗೆ ಸಂಪರ್ಕ ಹೊಂದಿದ್ದು ಹಲವಾರು ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಜೈಲಿಗೆ ಆತ್ಯಾಧುನಿಕ ಜಾಮರ್ ಗಳನ್ನು ಅಳವಡಿಸಲಾಗಿತ್ತು.
    ಇದರಿಂದ ಈ ಪ್ರದೇಶದ ಜನತೆ ಸಂಕಷ್ಟಕ್ಕೆ ಸಿಲುಕಿ ಪ್ರತಿಭಟನೆಯ ಹಾದಿ ಹಿಡಿದಿದ್ದರು ಜನಸಾಮಾನ್ಯರ ಪ್ರತಿಭಟನೆಗೆ ಮಾಡಿದ ರಾಜ್ಯ ಸರ್ಕಾರ ಜಾಮರ್ ಗಳ ತಂತ್ರಜ್ಞಾನದ ಪ್ರಮಾಣವನ್ನು ಕಡಿಮೆ ಮಾಡಿದ್ದರು ಇದರಿಂದ ಜೈಲಿನ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಮಾತ್ರ ಇಂಟರ್ನೆಟ್ ಕೆಲಸ ಮಾಡುತ್ತಿರಲಿಲ್ಲ.
    ಆದರೆ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ತಮ್ಮ ಆಪ್ತದೊಂದಿಗೆ ಜೈಲಿನ ಆವರಣದಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ ಹಾಗೂ ಮೊಬೈಲ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿದ ದೃಶ್ಯಗಳು ಬಹಿರಂಗ ಗೊಂಡಿದ್ದವು. ಇದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅತ್ಯಾಧುನಿಕ ಜಾಮರುಗಳು ಇರುವ ಈ ಜೈಲಿನಲ್ಲಿ ಮೊಬೈಲ್ ಫೋನ್ ಬಳಕೆ ಹೇಗೆ ಮಾಡಲಾಯಿತು ಎಂಬ ಬಗ್ಗೆ ತನಿಖೆ ನಡೆಸಿದ ಸರ್ಕಾರ ಇದೀಗ ಜೈಲಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿದೆ.
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಗಳಲ್ಲಿ ಟಿ-ಎಚ್‌ಸಿಬಿಎಸ್‌ ಎಂಬ ಅತ್ಯಾಧುನಿಕ ಜಾಮರ್‌ಗಳ ಅಳವಡಿಕೆ ಮಾಡಲಾಗಿದೆ.
    ಇದರಿಂದ ಕಾರಾಗೃಹದಲ್ಲಿ ಮೊಬೈಲ್ ಫೋನ್‌ ಮತ್ತು ಅಂತರ್ಜಾಲ ಬಳಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂವಹನಕ್ಕೆ ಸ್ಥಿರ ದೂರವಾಣಿ ಸೌಲಭ್ಯ, ಇ-ಮೇಲ್, ವಾಕಿಟಾಕಿ ಮಾತ್ರ ಬಳಸುತ್ತಿದ್ದಾರೆ. ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು.
    ಜೈಲಿನಲ್ಲಿ ಇಂತಹ ಅತ್ಯಾಧುನಿಕ ಜಾಮರ್ ಅಳವಡಿಸ ಪರಿಣಾಮ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುತ್ತಮುತ್ತಲಿನ ಎಂಟು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಕೆಲಸ ಮಾಡುತ್ತಿಲ್ಲ ಇದರಿಂದ ಈ ಪ್ರದೇಶದ ಜನತೆ ರೋಸಿ ಹೋಗಿದ್ದಾರೆ.

    Verbattle
    Verbattle
    Verbattle
    Bangalore Government Karnataka Trending Varthachakra ಉಗ್ರ ಚಿತ್ರದುರ್ಗ ತಂತ್ರಜ್ಞಾನ ದರ್ಶನ್ ವಿದ್ಯಾ ವಿದ್ಯಾರ್ಥಿ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleInfosys ಶೋಷಣೆ ಮಾಡುತ್ತಿದೆಯಾ..?
    Next Article ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    18 ಪ್ರತಿಕ್ರಿಯೆಗಳು

    1. Fgsowz on ಫೆಬ್ರವರಿ 12, 2026 10:50 ಅಪರಾಹ್ನ

      mgm betting lines bet mgm md mgmbet

      Reply
    2. Yhmgcs on ಫೆಬ್ರವರಿ 23, 2026 9:16 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza 1000 max win up to 100x make every bonus round epic. Get your sugar fix!

      Reply
    3. Yhmgcs on ಫೆಬ್ರವರಿ 23, 2026 9:18 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza 1000 max win up to 100x make every bonus round epic. Get your sugar fix!

      Reply
    4. Yhmgcs on ಫೆಬ್ರವರಿ 23, 2026 9:22 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza 1000 max win up to 100x make every bonus round epic. Get your sugar fix!

      Reply
    5. Yhmgcs on ಫೆಬ್ರವರಿ 23, 2026 9:24 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza 1000 max win up to 100x make every bonus round epic. Get your sugar fix!

      Reply
    6. Yhmgcs on ಫೆಬ್ರವರಿ 23, 2026 9:26 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza 1000 max win up to 100x make every bonus round epic. Get your sugar fix!

      Reply
    7. Hcpmcu on ಫೆಬ್ರವರಿ 26, 2026 9:39 ಫೂರ್ವಾಹ್ನ

      Ride the wave of wild wins in this timeless classic. buffalo gold offers bonus herds, 27x free spin boosts, and golden grand prizes. Stampede ahead!

      Reply
    8. Xhyfuk on ಫೆಬ್ರವರಿ 28, 2026 11:36 ಫೂರ್ವಾಹ್ನ

      Spin your way to real rewards at chumba casino $1 for $60. New players get FREE Sweeps Coins to kickstart the excitement. Sign up and play today!

      Reply
    9. Xhyfuk on ಫೆಬ್ರವರಿ 28, 2026 11:38 ಫೂರ್ವಾಹ್ನ

      Spin your way to real rewards at chumba casino $1 for $60. New players get FREE Sweeps Coins to kickstart the excitement. Sign up and play today!

      Reply
    10. Xhyfuk on ಫೆಬ್ರವರಿ 28, 2026 11:40 ಫೂರ್ವಾಹ್ನ

      Spin your way to real rewards at chumba casino $1 for $60. New players get FREE Sweeps Coins to kickstart the excitement. Sign up and play today!

      Reply
    11. Xhyfuk on ಫೆಬ್ರವರಿ 28, 2026 11:44 ಫೂರ್ವಾಹ್ನ

      Spin your way to real rewards at chumba casino $1 for $60. New players get FREE Sweeps Coins to kickstart the excitement. Sign up and play today!

      Reply
    12. Jvqjwr on ಮಾರ್ಚ್ 2, 2026 12:01 ಅಪರಾಹ್ನ

      From $1 bets to $100k+ cashouts — stake blackjack handles it all smoothly. Provably fair games + weekly raffles = non-stop excitement. Come play.

      Reply
    13. Jvqjwr on ಮಾರ್ಚ್ 2, 2026 12:03 ಅಪರಾಹ್ನ

      From $1 bets to $100k+ cashouts — stake blackjack handles it all smoothly. Provably fair games + weekly raffles = non-stop excitement. Come play.

      Reply
    14. Glqtxx on ಮಾರ್ಚ್ 4, 2026 6:01 ಫೂರ್ವಾಹ್ನ

      Feel the rush with DraftKings online casino Casino. Wager $5 for 500 spins plus up to $1,000 back protection. Top games, huge payouts—ready?

      Reply
    15. Glqtxx on ಮಾರ್ಚ್ 4, 2026 6:05 ಫೂರ್ವಾಹ್ನ

      Feel the rush with DraftKings online casino Casino. Wager $5 for 500 spins plus up to $1,000 back protection. Top games, huge payouts—ready?

      Reply
    16. Glqtxx on ಮಾರ್ಚ್ 4, 2026 6:08 ಫೂರ್ವಾಹ್ನ

      Feel the rush with DraftKings online casino Casino. Wager $5 for 500 spins plus up to $1,000 back protection. Top games, huge payouts—ready?

      Reply
    17. Glqtxx on ಮಾರ್ಚ್ 4, 2026 6:11 ಫೂರ್ವಾಹ್ನ

      Feel the rush with DraftKings online casino Casino. Wager $5 for 500 spins plus up to $1,000 back protection. Top games, huge payouts—ready?

      Reply
    18. Glqtxx on ಮಾರ್ಚ್ 4, 2026 6:15 ಫೂರ್ವಾಹ್ನ

      Feel the rush with DraftKings online casino Casino. Wager $5 for 500 spins plus up to $1,000 back protection. Top games, huge payouts—ready?

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Jghkuu ರಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಬೇಡಿ
    • JosephUnlit ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.