Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್.
    Trending

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್.

    vartha chakraBy vartha chakraಸೆಪ್ಟೆಂಬರ್ 17, 2024Updated:ಸೆಪ್ಟೆಂಬರ್ 17, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.17- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆ ಸಂಬಂಧ ಜೈಲಾಧಿಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್​​ನಲ್ಲಿರುವ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ದಾಳಿ ವೇಳೆ ಕೆಲವು ಮೊಬೈಲ್ ಫೋನ್‌ಗಳು, ಚಾರ್ಜರ್​ಗಳು ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
    ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಸಂಗ ಬೆಳಕಿಗೆ ಬಂದ ನಂತರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಚಟುವಟಿಕೆಗಳ ಮೇಲೆ ಬೆಂಗಳೂರು ಆಗ್ನೇಯ ವಿಭಾಗ ಹಾಗೂ ಸಿಸಿಬಿ ಪೊಲೀಸರು ನಿಗಾ ವಹಿಸಿದ್ದಾರೆ. ಶನಿವಾರ ಆಗ್ನೇಯ ವಿಭಾಗದ ಪೊಲೀಸರ ತಂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಫೋನ್ ಸೇರಿದಂತೆ 18 ಮೊಬೈಲ್ ಫೋನ್‌ಗಳ ಜೊತೆಗೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.

    Bangalore Government Karnataka News Trending Varthachakra ಅಪರಾಧ ಸುದ್ದಿ ಕಾನೂನು ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿ ಸಿಎಂ ಆಗಿ ಆತಿಶಿ .
    Next Article ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    9 ಪ್ರತಿಕ್ರಿಯೆಗಳು

    1. klining_hlKi on ಜೂನ್ 4, 2025 5:57 ಫೂರ್ವಾಹ್ನ

      Регулярный клининг с подпиской — чисто, удобно, надёжно
      сайт клининговой компании https://www.kliningovaya-kompaniya0.ru .

      Reply
    2. etdk6 on ಜೂನ್ 7, 2025 12:01 ಫೂರ್ವಾಹ್ನ

      buying generic clomiphene no prescription where can i buy cheap clomid tablets clomid tablets can i get clomiphene pills cost of clomid where buy clomid pill can i get generic clomiphene pills

      Reply
    3. viagra cialis levitra buy online on ಜೂನ್ 9, 2025 3:53 ಫೂರ್ವಾಹ್ನ

      The thoroughness in this draft is noteworthy.

      Reply
    4. full_hd_film_drKt on ಜೂನ್ 9, 2025 1:15 ಅಪರಾಹ್ನ

      Yüksek çözünürlükte arşivlenmiş yerli ve yabancı full hd film seçenekleri
      fullhdfilm izle http://www.filmizlehd.co .

      Reply
    5. treatment of c diff with flagyl on ಜೂನ್ 10, 2025 10:04 ಅಪರಾಹ್ನ

      More delight pieces like this would create the интернет better.

      Reply
    6. dostavka_alkogolya_mmKn on ಜೂನ್ 11, 2025 10:07 ಅಪರಾಹ್ನ

      Легальная доставка алкоголя по предварительному заказу
      доставка алкоголя круглосуточно москва алкоголь в москве круглосуточно доставка .

      Reply
    7. rbu2n on ಜೂನ್ 18, 2025 5:09 ಫೂರ್ವಾಹ್ನ

      inderal order – buy methotrexate 2.5mg pills order methotrexate 5mg generic

      Reply
    8. zq5dg on ಜೂನ್ 21, 2025 2:36 ಫೂರ್ವಾಹ್ನ

      amoxicillin over the counter – buy combivent for sale buy combivent pills for sale

      Reply
    9. klining_moskva_cpmi on ಜೂನ್ 23, 2025 5:34 ಅಪರಾಹ್ನ

      Профессиональный клининг для занятых людей, ценящих своё время
      уборочная компания https://kliningovaya-kompaniya10.ru/ .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    • 1ggmu ರಲ್ಲಿ ಶಕ್ತಿ ಯೋಜನೆ ಯಶಸ್ಸು 5675 ಬಸ್ಸುಗಳ ಖರೀದಿಗೆ ತೀರ್ಮಾನ | Shakti Scheme
    • 0lfyn ರಲ್ಲಿ ಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe