Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    ಸುದ್ದಿ

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    vartha chakraBy vartha chakraಮೇ 22, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ 22-
    ಗೃಹ ಸಚಿವ ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಲಯದ ದಾಳಿ ಕುರಿತಂತೆ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
    ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿರುವ ಬೆನ್ನೆಲ್ಲೇ ಪ್ರಹ್ಲಾದ ಜೋಶಿ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.
    ಪರಮೇಶ್ವರ್ ಅವರ ವಿರುದ್ಧ ನಡೆದಿರುವ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ‌. ಪರಮೇಶ್ವರ್ ವಿರುದ್ಧ ಕಾಂಗ್ರೆಸ್ನ ಒಂದು ಗುಂಪು ಇಂಡಿಯಾಗೆ ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ
    2013ರ ವಿಧಾನಸಭೆ ಚುನಾವಣೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ‌ಡಾ.ಜಿ.ಪರಮೇಶ್ವರ್ರನ್ನು ಇದೇ ಸಿದ್ದರಾಮಯ್ಯ ಸೋಲಿಸಿದ್ದರು. ಚಿನ್ನ ಕಳ್ಳತನ ಸೇರಿ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡುವಂತೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದು ಯಾರು? ಎಂದು ಪ್ರಶ್ನಿಸಿದರು.
    ನಮಗೆ ಪರಮೇಶ್ವರ್ ಮೇಲೆ ಗೌರವ ಇದೆ, ಸಭ್ಯ ರಾಜಕಾರಣಿ. ಏನಾಗಿದೆ ಅನ್ನೋದನ್ನು ಇಡಿ ಅಧಿಕಾರಿಗಳು ಹುಡುಕುತ್ತಿದ್ದಾರೆ.ಕಾಂಗ್ರೆಸ್ನ ಒಂದು ಗುಂಪು ಮಾಹಿತಿ ಕಳಿಸಿದ್ದಾರೆಂಬ ಆರೋಪವಿದೆ. ಯಾರು ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯಗೂ ಗೊತ್ತಿದೆ. ಮಾಹಿತಿ ಸಿಕ್ಕಾಗ ಇಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಇಡಿ ಕಳ್ಳತನ ಕಾಂಗ್ರೆಸ್ ಕಾನೂನು ಚಿನ್ನ ಚುನಾವಣೆ ಬೆಂಗಳೂರು ರಾಜಕೀಯ ಶಿಕ್ಷಣ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    Next Article ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Dvotto on ಫೆಬ್ರವರಿ 12, 2026 12:09 ಫೂರ್ವಾಹ್ನ

      mgm betting app promo betmgm-play betmgm Nevada

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Okaisj ರಲ್ಲಿ Venu Srinivasanಗೆ ಶ್ರೇಷ್ಠ ಸಂಸ್ಥೆ ನಿರ್ಮಾತೃ ಪ್ರಶಸ್ತಿ | TVS | Venu Srinivasan
    • Glennhof ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Glennhof ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.