Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.
    Trending

    ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.

    vartha chakraBy vartha chakraಜೂನ್ 3, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.3:
    ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳ ಆಯ್ಕೆಗೆ ನಡೆದ ಮತದಾನ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
    ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಬಿರುಸಿನಿಂದ ಆರಂಭವಾಯಿತು.
    ಶಿಕ್ಷಕರು ಮತ್ತು ಪದವೀಧರ ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿ ತಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿತ್ತಿದ್ದುದು ಕಂಡುಬಂದಿತು.
    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ ಆರಂಭವಾದ ಮತದಾನ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತದಾರರ ಸಂಖ್ಯೆ ಮತಗಟ್ಟೆಗೆ ಆಗಮಿಸುತ್ತಿದ್ದುದು ಹೆಚ್ಚಾಗಿದ್ದು ಕಂಡುಬಂದಿತು.‌ ಉಳಿದಂತೆ ರಾಜ್ಯದ ಇತರೆ ಪ್ರದೇಶದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು.
    ಮತಗಟ್ಟೆಯ ಹೊರಭಾಗದಲ್ಲಿ ತಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದೂ ಕೂಡ ಕಂಡುಬಂದಿತು.
    ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಪಕ್ಷದ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್‌‍ ಅವರ ಪರವಾಗಿ ಬೆಂಬಲಿಗರು, ಕಾರ್ಯಕರ್ತರು ಮತದಾರರ ಮನವೊಲಿಸುತ್ತಿದ್ದುದು ಕಂಡುಬಂದಿತು.
    ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮತದಾನ ಮಾಡಿದರು.ಕನಕಪುರ ಮತಗಟ್ಟೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.
    ಈಶಾನ್ಯ ಪದವೀಧರ,ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೇರಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರು ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.
    6 ಕ್ಷೇತ್ರಗಳ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌‍ ಮತ್ತು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಬಿಜೆಪಿ ಮಧ್ಯೆ ನೇರ ಹಣಾಹಣಿ ಇದ್ದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಜೆಡಿಎಸ್‌‍ ನಡುವೆ ಹಣಾಹಣಿ ಏರ್ಪಟ್ಟಿದೆ.ಜೂನ್‌ 6 ರಂದು ಮತಗಳ ಎಣಿಕೆ ನಡೆಯಲಿದೆ.

    Bangalore Government Karnataka Politics ಕಾಂಗ್ರೆಸ್ ಚುನಾವಣೆ ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    Next Article ಹಣ್ಣಿನ ರಸಗಳ ಲೇಬಲ್ ಮತ್ತು ಜಾಹೀರಾತಿನಿಂದ 100% ಹಣ್ಣಿನ ರಸಗಳ ಕ್ಲೈಮ್ ಅನ್ನು ತೆಗೆದುಹಾಕಲು FSSAIನಿಂದ FBO ಗಳಿಗೆ ನಿರ್ದೇಶನ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    23 ಪ್ರತಿಕ್ರಿಯೆಗಳು

    1. t00nx on ಜೂನ್ 5, 2025 3:17 ಅಪರಾಹ್ನ

      where can i buy cheap clomid pill can i purchase cheap clomid online can i get generic clomid pills where buy generic clomid price how to buy cheap clomid without prescription clomid generic brand order clomid pill

      Reply
    2. buy cialis london on ಜೂನ್ 9, 2025 11:46 ಫೂರ್ವಾಹ್ನ

      With thanks. Loads of knowledge!

      Reply
    3. whgmz on ಜೂನ್ 21, 2025 12:15 ಅಪರಾಹ್ನ

      where can i buy amoxicillin – diovan 80mg tablet buy ipratropium no prescription

      Reply
    4. lqvul on ಜೂನ್ 23, 2025 3:20 ಅಪರಾಹ್ನ

      purchase azithromycin without prescription – nebivolol pills bystolic 20mg without prescription

      Reply
    5. 5bl6g on ಜೂನ್ 25, 2025 2:08 ಅಪರಾಹ್ನ

      augmentin 1000mg pill – https://atbioinfo.com/ ampicillin order online

      Reply
    6. 3okm0 on ಜೂನ್ 27, 2025 7:10 ಫೂರ್ವಾಹ್ನ

      esomeprazole 40mg capsules – https://anexamate.com/ nexium over the counter

      Reply
    7. 2042l on ಜೂನ್ 28, 2025 4:52 ಅಪರಾಹ್ನ

      order warfarin sale – coumamide buy hyzaar without prescription

      Reply
    8. nvcju on ಜೂನ್ 30, 2025 2:13 ಅಪರಾಹ್ನ

      buy meloxicam for sale – https://moboxsin.com/ buy meloxicam

      Reply
    9. slggc on ಜುಲೈ 2, 2025 11:57 ಫೂರ್ವಾಹ್ನ

      deltasone 40mg for sale – https://apreplson.com/ order prednisone online cheap

      Reply
    10. m0pki on ಜುಲೈ 3, 2025 3:12 ಅಪರಾಹ್ನ

      top ed pills – fastedtotake.com erection problems

      Reply
    11. 9w7lm on ಜುಲೈ 10, 2025 3:27 ಅಪರಾಹ್ನ

      diflucan 200mg without prescription – https://gpdifluca.com/ diflucan cheap

      Reply
    12. t4enb on ಜುಲೈ 12, 2025 3:44 ಫೂರ್ವಾಹ್ನ

      buy cheap cenforce – https://cenforcers.com/# order cenforce 100mg sale

      Reply
    13. l0zeh on ಜುಲೈ 13, 2025 1:35 ಅಪರಾಹ್ನ

      tadalafil vs sildenafil – ciltad genesis cialis 20 mg best price

      Reply
    14. Connietaups on ಜುಲೈ 14, 2025 10:26 ಅಪರಾಹ್ನ

      order ranitidine 300mg pill – site buy zantac pills for sale

      Reply
    15. aqx5w on ಜುಲೈ 15, 2025 1:44 ಅಪರಾಹ್ನ

      typical cialis prescription strength – https://strongtadafl.com/ what does cialis treat

      Reply
    16. Connietaups on ಜುಲೈ 17, 2025 6:09 ಫೂರ್ವಾಹ್ನ

      This is a keynote which is in to my verve… Diverse thanks! Faithfully where can I upon the connection details an eye to questions? cenforce 100 efectos secundarios

      Reply
    17. 83ufg on ಜುಲೈ 17, 2025 6:00 ಅಪರಾಹ್ನ

      viagra 50mg price costco – https://strongvpls.com/# do need prescription order viagra

      Reply
    18. ea06e on ಜುಲೈ 19, 2025 7:18 ಅಪರಾಹ್ನ

      I am in truth delighted to glance at this blog posts which consists of tons of of use facts, thanks for providing such data. lasix order online

      Reply
    19. Connietaups on ಜುಲೈ 20, 2025 1:33 ಫೂರ್ವಾಹ್ನ

      Thanks on putting this up. It’s well done. https://ursxdol.com/clomid-for-sale-50-mg/

      Reply
    20. v2ml5 on ಜುಲೈ 22, 2025 1:07 ಅಪರಾಹ್ನ

      Thanks for putting this up. It’s evidently done. https://prohnrg.com/product/priligy-dapoxetine-pills/

      Reply
    21. 77ksn on ಜುಲೈ 25, 2025 2:04 ಫೂರ್ವಾಹ್ನ

      More delight pieces like this would make the web better. aranitidine

      Reply
    22. Connietaups on ಆಗಷ್ಟ್ 9, 2025 6:48 ಫೂರ್ವಾಹ್ನ

      This is the type of post I turn up helpful.
      purchase tamsulosin generic

      Reply
    23. Connietaups on ಆಗಷ್ಟ್ 22, 2025 11:02 ಅಪರಾಹ್ನ

      dapagliflozin 10mg ca – janozin.com buy generic forxiga

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredgipsy ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • Connietaups ರಲ್ಲಿ ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    • pansimskvucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe