ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪವಿತ್ರಾ ಗೌಡ ಜೈಲು ದಿನಚರಿ.
    Trending

    ಪವಿತ್ರಾ ಗೌಡ ಜೈಲು ದಿನಚರಿ.

    vartha chakraBy vartha chakraಜೂನ್ 21, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.21-
    ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು
    ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿಸಿದ ಪ್ರಕರಣದಲ್ಲಿ  ಜೈಲು ಸೇರಿರುವ ನಟಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ
    ಪವಿತ್ರಾ ಗೌಡ ‌ಇದೀಗ ಖೈದಿ ನಂಬರ್ 6024.
    ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರಿಗೆ ಜೈಲಿನಲ್ಲಿ
    ಡಿ ಬ್ಯಾರಕ್ ಸಿಕ್ಕಿದ್ದು,ಕೈದಿ ನಂಬರ್ 6024 ಸಂಖ್ಯೆಯನ್ನು ನೀಡಲಾಗಿದೆ.
    ಪ್ರಕರಣದ ಉಳಿದ ಆರೋಪಿಗಳನ್ನು ಜೈಲಿನ ಕ್ವಾರೆಂಟೈನ್ ಬ್ಯಾರಕ್ನಲ್ಲಿ ಇಡಲಾಗಿದೆ. ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿದೆ.
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾಗೌಡ ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.
    ಆಕೆ ಎರಡು ದಿನದಿಂದ ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ,ರಾತ್ರಿ 11ರ ವೇಳೆ ನಿದ್ರೆಗೆ ಜಾರಿದ್ದಾರೆ. ಆದರೆ ಸರಿಯಾಗಿ ನಿದ್ದೆ ಮಾಡದೆ ಆಗಾಗ ಎದ್ದು ಕುಳಿತು ಯೋಚನೆ ಮಾಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್ ಬಳಿ ವಾಕಿಂಗ್ ಮಾಡಿ  ಜೈಲಿನ ಸಿಬ್ಬಂದಿ ನೀಡಿದ ಕಾಫಿಯನ್ನು ಕುಡಿದು ದಿನಪತ್ರಿಕೆ ಓದಿದ ಅವರಿಗೆ ಜೈಲಿನ ಮೆನುವಿನಂತೆ ತಿಂಡಿಗೆ ಉಪ್ಪಿಟ್ಟು ನೀಡಲಾಗಿದೆ.
    ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್ ವ್ಯಾನ್ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ ಆಗಮಿಸಿದ್ದು, ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಅಕೆ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದ್ದರು.ಈಗ
    ಪರಪ್ಪನ ಅಗ್ರಹಾರ ಜೈಲಿಗೆ ಬಂದ ಪವಿತ್ರಾ ಗೌಡ ಮಗಳು ಮತ್ತು ತಾಯಿ ಸೇರಿದಂತೆ ಕುಟುಂಬದವರು ಆಕೆಯನ್ನು ಭೇಟಿಯಾಗಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ನಂಟು.
    Next Article ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಕಟ್ಟಪ್ಪಣೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Ievfxt on ಮಾರ್ಚ್ 18, 2026 7:10 ಫೂರ್ವಾಹ್ನ

      Betano is waar dromen uitkomen. Pak direct 100% tot €500 en 200 gratis spins https://betanogame.org/nl/. Speel top-beoordeelde spellen van de beste providers ter wereld altijd op mobiel. Klaar om te winnen?

      Reply
    2. Cptzkg on ಮಾರ್ಚ್ 22, 2026 9:44 ಫೂರ್ವಾಹ್ನ

      No Mostbet vocГЄ joga com estilo e comeГ§a sempre com o pГ© direito – https://mostbetpt.pro/mostbet-app/ , Mostbet te entrega 125% de bГґnus + 300 giros grГЎtis – aproveite jГЎ .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • zakazat kyhnu_shkt ರಲ್ಲಿ Donald Trump ಬಂಧನ-ಬಿಡುಗಡೆ
    • RalphUnoto ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.