ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.
    Trending

    ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.

    vartha chakraBy vartha chakraಮೇ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 23:
    ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ಕಳೆದ ವಾರಾಂತ್ಯದಲ್ಲಿ ನಡೆದಿದ್ದ ರೇವೊ ಪಾರ್ಟಿಯಲ್ಲಿದ್ದವ ಇಬ್ಬರು ತೆಲುಗು ನಟಿಯರು ಸೇರಿದಂತೆ 86 ಮಂದಿ ಮಾದಕವಸ್ತು ಸೇವಿಸಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
    ಉದ್ಯಮಿಯೊಬ್ಬರ ಒಡೆತನದಲ್ಲಿರುವ ಜಿ.ಆರ್‌.ಫಾರ್ಮಹೌಸ್‌ನಲ್ಲಿ ಹೈದರಾಬಾದ್‌ ಮೂಲದ ವಾಸು ಎಂಬಾತ ತನ್ನ ಹುಟ್ಟುಹಬ್ಬದ ನಿಮಿತ್ತ ಭಾನುವಾರ ಸಂಜೆ 5 ಗಂಟೆಯಿಂದ ಅಂದರೆ ಸನ್‌ಸೆಟ್‌ ಟೂ ಸನ್‌ ರೈಸ್‌ ಪಾರ್ಟಿ ಆಯೋಜಿಸಿದ್ದರು.
    ಅವಧಿ ಮುಗಿದ ಬಳಿಕವೂ ಬೆಳಗಿನ ಜಾವ 2 ಗಂಟೆಯಾದರೂ ಪಾರ್ಟಿ ನಡೆಸುತ್ತಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಫಾರ್ಮ್‌ ಹೌಸ್‌ ಮೇಲೆ ದಾಳಿ ಮಾಡಿದಾಗ ಮೂವರು ಡ್ರಗ್‌ ಪೆಡ್ಲರ್‌ಗಳು ಸಿಕ್ಕಿಬಿದ್ದಪಡೆದಿದ್ದಾರೆ
    ಸಂದರ್ಭದಲ್ಲಿ 15.56 ಗ್ರಾಂ ಎಂಡಿಎಂಎ ಡ್ರಗ್ಸ್ , 6.2 ಗ್ರಾಂ ಕೊಕೇನ್‌, 6 ಗ್ರಾಂ ಹೈಡ್ರೋ ಗಾಂಜಾ, 5 ಮೊಬೈಲ್‌ ಪೋನ್‌ ಹಾಗೂ 2 ವಾಹನಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಇಲ್ಲಿಯವರೆಗೂ ಒಟ್ಟು 5 ಮಂದಿಯನ್ನು ಬಂಧಿಸಿದ್ದಾರೆ.ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಯಾಗಿರುವುದು ಕಂಡುಬಂದ ಹಿನ್ನಲೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಲ್ಲರ ರಕ್ತದ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, 86 ಮಂದಿ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ.
    ರೇವು ಪಾರ್ಟಿಯಲ್ಲಿ 103 ಮಂದಿ ಪಾಲ್ಗೊಂಡಿದ್ದ 73 ಮಂದಿ ಪುರುಷರ ಪೈಕಿ 59 ಮಂದಿ ಹಾಗೂ 30 ಯುವತಿಯರ ಪೈಕಿ 27 ಮಂದಿ ಮಾದಕವಸ್ತು ಸೇವಿಸಿರುವುದು ಗೊತ್ತಾಗಿದೆ. ಜೊತಗೆ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಡ್ರಗ್ಸ್ ಬಳಕೆಯಾಗಿರುವುದು ತನಿಖೆಯಿಂದ ದೃಢಪಟ್ಟಿದ್ದು, ಸಿಸಿಬಿ ಪೊಲೀಸರು ಡ್ರಗ್‌ ಸೇವನೆ ಮಾಡಿರುವ ನಟಿಯರೂ 86 ಮಂದಿಗೂ ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

    Verbattle
    Verbattle
    Verbattle
    Bangalore crime News Trending ಡ್ರಗ್ಸ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಸಿಎಂ ಖಡಕ್ Warning.
    Next Article ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    1 ಟಿಪ್ಪಣಿ

    1. Eluwfs on ಮಾರ್ಚ್ 18, 2026 4:35 ಫೂರ್ವಾಹ್ನ

      Det beste casinoet på nett er Betano https://betanogame.org/no/. Lås opp 100% opptil €500 pluss free spins og nyt nonstop action. Raske utbetalinger, enorme turneringer og endeløs moro venter på deg.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.