Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರು ಲಾಕ್ ಮಾಡುತ್ತಾರೆ ಹುಷಾರ್.
    ಸುದ್ದಿ

    ಪೊಲೀಸರು ಲಾಕ್ ಮಾಡುತ್ತಾರೆ ಹುಷಾರ್.

    vartha chakraBy vartha chakraಡಿಸೆಂಬರ್ 18, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.18:
    ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೆಸ್ಟೋರೆಂಟ್, ಪಬ್, ರೆಸಾರ್ಟ್ ಗಳು ಹೊಸ ವರ್ಷಕ್ಕೆ ಹಲವಾರು ಕೊಡುಗೆಗಳನ್ನು ನೀಡಲು ಸಿದ್ದವಾಗಿವೆ.
    ಎಂಜಿ ರೋಡ್, ಬ್ರಿಗೇಡ್ ರೋಡ್ ಕೋರಮಂಗಲದ ಪಬ್ಬು ಗಳಲ್ಲಿ ಪಾರ್ಟಿ ಮಾಡಿ, ನಶೆಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಹಲವಾರು ಸಜ್ಜಾಗಿದ್ದು ಟೇಬಲ್ ಬುಕ್ ಮಾಡಿದ್ದಾರೆ.
    ಆದರೆ, ನೀವೇನಾದರು ಪಬ್ , ರೆಸಾರ್ಟ್ ರೆಸ್ಟೋರೆಂಟ್ ಗಳಲ್ಲಿ ಪಾರ್ಟಿ ಮಾಡಿ ಮದ್ಯ ಸೇವನೆ ಮಾಡಿ ನಶೆಯಲ್ಲಿ ಹೊರಗಡೆ ಓಡಾಡಿದರೆ ಪೊಲೀಸರ ಕೈಯಲ್ಲಿ ಲಾಕ್ ಆಗುವದು ಖಚಿತ.
    ಹೊಸ ವರ್ಷದ ಸಂಭ್ರಮಕ್ಕಾಗಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಡ್ರಗ್ಸ್ ಜಾಲದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೆ ಹಲವು ಕಡೆ ದಾಳಿ ಮಾಡಿ, ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ, ಮಾದಕ ವಸ್ತು ಅಥವಾ ಮದ್ಯಪಾನ ಮಾಡಿ ರಸ್ತೆಗಳಲ್ಲಿ ಸುತ್ತಾಡುವರನ್ನು ಪತ್ತೆ ಹಚ್ಚಲು ಪೊಲೀಸರು ತಪಾಸಣಾ ಕಿಟ್ವೊಂದನ್ನು ಖರೀದಿಸಿದ್ದಾರೆ.
    ಈ ಕಿಟ್ ನಿಂದ ಕ್ಷಣಾರ್ಧದಲ್ಲೇ ಅಮಲಿನ ಪ್ರಮಾಣದ ಕುರಿತು ವರದಿ ಬರಲಿದೆ. ಈ ತಪಾಸಣಾ ಕಿಟ್ ಏಕಕಾಲದಲ್ಲಿ ಆರು ಟೆಸ್ಟಿಂಗ್ ರಿಪೋರ್ಟ್ ನೀಡುತ್ತದೆ. ಮೆತ್ ಆಂಫೆಟಮೈನ್, ಕೊಕೇನ್, ಓಪಿಐಓಡಿಎಸ್ ಸೇರಿದಂತೆ ಆರು ಮಾದಕ ದ್ರವ್ಯಗಳನ್ನು ತಪಾಸಣೆ ನಡೆಸಲಿದೆ. ಮಧ್ಯಪಾನ ಸೇರಿದಂತೆ ಗಾಂಜಾಸೇವನೆ, ಡ್ರಗ್ ಸೇವನೆ ವರದಿ ನೀಡಲಿದೆ.
    ಹೊಸ ವರ್ಷ ಸಂಭ್ರಮಾಚರಣೆ ಒಂದು ವಾರಕ್ಕೂ ಮುಂಚೆಯೇ ತಪಾಸಣೆ ಆರಂಭಿಸಲಿದ್ದಾರೆ. ಅನುಮಾನ ಬಂದವರನ್ನು ತಪಾಸಣೆಗೆ ಒಳಪಡಿಸುತ್ತಾರೆ. ಪ್ರಮುಖವಾಗಿ 21 ವರ್ಷದ ಒಳಗಿರುವ ಯುವಕ, ಯುವತಿಯರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. 21 ವರ್ಷದ ಒಳಗಿನ ಯುವಕ, ಯುವತಿಯರು ಪಬ್ ಅಥವಾ ಬಾರ್ಗೆ ಪ್ರವೇಶಿಸಿದರೇ, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಡ್ರಗ್ಸ್ ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    Next Article ಸ್ವರ್ಗ ಸಿಗಬೇಕಾದರೆ ಏನು ಮಾಡಬೇಕೆಂದು ಅಮಿತ್ ಶಾ ಗೆ ಸಿಎಂ ಸಲಹೆ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. 5xaqe on ಜೂನ್ 6, 2025 6:36 ಅಪರಾಹ್ನ

      clomid tablets how can i get generic clomiphene pill where to buy cheap clomiphene price how to buy cheap clomid without prescription clomid nz prescription order generic clomiphene without rx cheap clomiphene without insurance

      Reply
    2. buy cialis in uk on ಜೂನ್ 8, 2025 9:58 ಅಪರಾಹ್ನ

      This is the description of glad I enjoy reading.

      Reply
    3. generic name of flagyl on ಜೂನ್ 10, 2025 3:36 ಅಪರಾಹ್ನ

      This website positively has all of the bumf and facts I needed about this subject and didn’t know who to ask.

      Reply
    4. zdh5z on ಜೂನ್ 12, 2025 4:41 ಅಪರಾಹ್ನ

      azithromycin pill – buy tetracycline 500mg online cheap order flagyl generic

      Reply
    5. ngou2 on ಜೂನ್ 17, 2025 10:45 ಅಪರಾಹ್ನ

      inderal pills – purchase clopidogrel without prescription buy methotrexate 10mg sale

      Reply
    6. s049t on ಜೂನ್ 20, 2025 6:32 ಅಪರಾಹ್ನ

      amoxicillin medication – buy amoxil generic buy combivent online cheap

      Reply
    7. 18aep on ಜೂನ್ 22, 2025 10:39 ಅಪರಾಹ್ನ

      generic zithromax 250mg – oral tinidazole 500mg buy bystolic 20mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • iw5lx ರಲ್ಲಿ ಇವರೇ ನೋಡಿ ಪಿಯುಸಿ Toppers
    • klining_moskva_zwmi ರಲ್ಲಿ ಅಕ್ರಮ ಬಂದೂಕುಗಳ ವಶ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe