ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    Trending

    ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.

    vartha chakraBy vartha chakraಜೂನ್ 18, 202414 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-
    ನಟ ದರ್ಶನ್ ಪ್ರಕರಣದಲ್ಲಿ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಿಕೊಡಬೇಕು. ಆದ್ದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಅವರು ಹೇಳಿದರು.
    ಇದು ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸುತ್ತೇವೆ. ಈ ಪ್ರಕರಣದ ಗಂಭೀರತೆ ಅರಿತು ವಿಜಯನಗರ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
    ಆ ವಿಭಾಗದ ಎಲ್ಲಾ ಇನ್ಸ್ ಪೆಕ್ಟರ್ ಗಳು ಹಾಗೂ ಸಿಬ್ಬಂದಿ ತನಿಖಾ ತಂಡದಲ್ಲಿದ್ದಾರೆ.ಪ್ರಕರಣದಲ್ಲಿ ಸೆಲೆಬ್ರೆಟಿಗಳು ಇರುವುದರಿಂದ ಬಹಳ ಜಾಗರೂಕತೆಯಿಂದ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು.
    ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆ ತರಲಾಗಿದೆ. ಕೆಲವು ಆರೋಪಿಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದ್ದರಿಂದ ಚಿತ್ರದುರ್ಗ, ಮೈಸೂರು, ಬೆಂಗಳೂರು ನಗರ ಹಾಗೂ ಇನ್ನಿತರ ಕಡೆ ತನಿಖೆ ಮತ್ತು ಸ್ಥಳ ಮಹಜರು ಮಾಡಬೇಕಾಗಿದೆ. ಆದ್ದರಿಂದ ಹಲವು ಆಯಾಮಗಳಲ್ಲಿ ಒಬ್ಬೊಬ್ಬ ಇನ್ಸ್ ಪೆಕ್ಟರ್ ಒಂದೊಂದು ಕಡೆ ಹೋಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ ಎಂದು ವಿವರಿಸಿದರು.
    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಸೆಲೆಬ್ರಿಟಿ ಸೇರಿದಂತೆ ಒಟ್ಟು 17ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ಮಾಡಲಾಗುತ್ತಿದೆ.ನಾವು ಈ ಪ್ರಕರಣವನ್ನು ಕಾನೂನಿನ ಮುಂದೆ ತೆಗೆದುಕೊಂಡು ಹೋಗಬೇಕಾಗಿದೆ. ದಯವಿಟ್ಟು ತಾಳೆ- ಸಹನೆಯಿಂದ ನಮೊಂದಿಗೆ ಸಹಕರಿಸಿದರೆ ಸಮಗ್ರವಾಗಿ ತಾತ್ವಿಕ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗಲು ಸಹಕರಿಯಾಗುತ್ತದೆ. ನಾವೆಲ್ಲರೂ ಸೇರಿ ಜವಾಬ್ದಾರಿಯಿಂದ ಈ ಪ್ರಕರಣವನ್ನು ಬಗೆಹರಿಸಬೇಕಿದೆ ಎಂದರು

    Verbattle
    Verbattle
    Verbattle
    Bangalore crime Government Karnataka News Politics Trending ಅಪಘಾತ ಅಪರಾಧ ಸುದ್ದಿ ಕಲೆ ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಕಂಡ ಅಸಮರ್ಥ ಸಿಎಂ ಸಿದ್ದರಾಮಯ್ಯ.
    Next Article ಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • Robertram ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Thomaszox ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.