ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Trending

    ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.

    vartha chakraBy vartha chakraಸೆಪ್ಟೆಂಬರ್ 27, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.27:
    ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ.
    ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್ಐಟಿ ಐಜಿಪಿ ಎಂ. ಚಂದ್ರಶೇಖರ್ ಅವರು ಸೆಪ್ಟೆಂಬರ್ 4 ರಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
    ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಹಲವು ತಿಂಗಳುಗಳ ಕಳೆದಿವೆ ಈ ಬಗ್ಗೆ ರಾಜಭವನ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
    ಇದರ ಬೆನ್ನಲ್ಲೇ ತನಿಖಾಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದ ಪತ್ರ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದವು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯಪಾಲರು ತಮ್ಮ ಕಚೇರಿಯ ರಹಸ್ಯ ಪತ್ರ ಸೋರಿಕೆಯಾಗಿದೆ ಎಂದು ಹೇಳಿದ್ದರು.
    ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂಬ ಟೀಕೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿನ ಪತ್ರ ಸೋರಿಕೆ ಬಗ್ಗೆ ತನಿಖೆ ನಡೆಸುವಂತೆ ಹೇಳಿದ್ದರು.
    ಈ ವಿಷಯವಾಗಿ ಈಗ ತನಿಖೆಗೆ ಅನುಮತಿ ಕೋರಿ ಹಿರಿಯ ಪೊಲೀಸ್ ಅಧಿಕಾರಿ ಪಾತ್ರ ಬರೆದಿದ್ದು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

    Verbattle
    Verbattle
    Verbattle
    ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧ ಅಪವಿತ್ರವಾಗಿದೆಯಾ.?
    Next Article ಸಿದ್ದರಾಮಯ್ಯ A1ಆರೋಪಿ.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    4 ಪ್ರತಿಕ್ರಿಯೆಗಳು

    1. Btvumoism on ಏಪ್ರಿಲ್ 2, 2026 3:27 ಅಪರಾಹ್ನ

      differin online pharmacy online pharmacy uk rohypnol pantoprazole online pharmacy

      Reply
    2. BCefmoism on ಏಪ್ರಿಲ್ 3, 2026 10:32 ಅಪರಾಹ್ನ

      humana online pharmacy promo code lexapro pharmacy online phendimetrazine online pharmacy

      Reply
    3. Bwbcmoism on ಏಪ್ರಿಲ್ 4, 2026 9:36 ಫೂರ್ವಾಹ್ನ

      lisinopril online pharmacy no prescription online pharmacy review tramadol online mexican pharmacy hydrocodone

      Reply
    4. BCefmoism on ಏಪ್ರಿಲ್ 6, 2026 7:27 ಫೂರ್ವಾಹ್ನ

      cyproheptadine online pharmacy best online pharmacy reddit aricept online pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Kevinjoync ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Keithvob ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.